ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಹಕ್ಕಿಪಿಕ್ಕಿ ಸಮುದಾಯದ ಮಹಿಳೆಯೊಬ್ಬರು ತನ್ನ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ನಲ್ಲಿ ಹಣಕ್ಕಾಗಿ ಮಾರಾಟ ಮಾಡಿರುವುದಾಗಿ ಆರೋಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮಹಿಳೆಯ ವಿರುದ್ಧ...
ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸೇನಾ ಸಂಘರ್ಷವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಯುದ್ಧದ ಜ್ವಾಲೆ ಮತ್ತಷ್ಟು ಭುಗಿಲೆದ್ದಿದೆ. ಜೋರ್ಡಾನ್ ದೇಶದಲ್ಲಿ ನಿಯೋಜಿಸಲಾಗಿದ್ದ ಅಮೆರಿಕದ ಪ್ರಮುಖ ಯುದ್ಧ ವಿಮಾನಗಳು ಮತ್ತು ಇಂಧನ ಮರುಪೂರಣ...
ಮ್ಯಾನ್ಮಾರ್ನ ರಖೈನ್ ರಾಜ್ಯದಿಂದ ಆಶ್ರಯ ಅರಸಿ ಹೊರಟಿದ್ದ ಸುಮಾರು 530 ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ಎರಡು ದೋಣಿಗಳು ಸಮುದ್ರದಲ್ಲಿ ನಾಪತ್ತೆಯಾಗಿವೆ. ಜೂನ್ 29 ರಂದು ಪ್ರಯಾಣ ಆರಂಭಿಸಿದ್ದ ಈ ದೋಣಿಗಳ ಬಗ್ಗೆ ಇದುವರೆಗೂ...
ಜಗತ್ತಿನ ಸೂಪರ್ ಪವರ್ಗಳಾದ ಅಮೆರಿಕ ಮತ್ತು ಚೀನಾ ದೇಶಗಳ ಬಗ್ಗೆ ಜಾಗತಿಕ ಮಟ್ಟದಲ್ಲಿ ಜನರ ದೃಷ್ಟಿಕೋನ ಭಾರಿ ಪ್ರಮಾಣದಲ್ಲಿ ಬದಲಾಗುತ್ತಿದೆ ಎಂದು 'ಪ್ಯೂ ರಿಸರ್ಚ್ ಸೆಂಟರ್'ನ ಸಮೀಕ್ಷಾ ವರದಿ ಹೇಳಿದೆ.
ಈ ವರ್ಷದ ಆರಂಭದಲ್ಲಿ...
ಮಕ್ಕಳು ಮತ್ತು ಯುವಜನರನ್ನು ಆನ್ಲೈನ್ ಹಾನಿಗಳಿಂದ ರಕ್ಷಿಸುವ ನಿಟ್ಟಿನಲ್ಲಿ ಬ್ರಿಟಿಷ್ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. 16 ಮತ್ತು 17 ವರ್ಷದ ಹದಿಹರೆಯದವರಿಗಾಗಿ ' ರಾತ್ರಿವೇಳೆ ಸ್ವಯಂಪ್ರೇರಿತ ಸಾಮಾಜಿಕ ಮಾಧ್ಯಮ ಕರ್ಫ್ಯೂ' (Voluntary...
ಅಮೆರಿಕದ ಆರ್ಥಿಕತೆಯನ್ನು ಸರಿದಾರಿಗೆ ತರಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾರಿಗೆ ತಂದಿದ್ದ 'ಹೆಚ್ಚುವರಿ ಆಮದು ಸುಂಕ' ನೀತಿಗೆ ಸುಪ್ರೀಂ ಕೋರ್ಟ್ನಿಂದ ಭಾರಿ ಹಿನ್ನಡೆಯಾಗಿದೆ. ಟ್ರಂಪ್ ವಿಧಿಸಿದ್ದ ಸುಂಕಗಳು ಅಕ್ರಮ ಎಂದು ಅಮೆರಿಕದ ಸುಪ್ರೀಂ...
ರಷ್ಯಾದಿಂದ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲವನ್ನು ಆಮದು ಮಾಡಿಕೊಳ್ಳುವ ಪ್ರಮುಖ ದೇಶಗಳ ಮೇಲಿನ ಆರ್ಥಿಕ ಒತ್ತಡವನ್ನು ಅಮೆರಿಕ ಗಣನೀಯವಾಗಿ ಕಡಿಮೆ ಮಾಡಿದೆ. ರಷ್ಯಾ ಮೇಲಿನ ನಿರ್ಬಂಧಗಳ ಮಸೂದೆಯನ್ನು ಪರಿಷ್ಕರಿಸಿರುವ ಅಮೆರಿಕದ ಸೆನೆಟರ್ಗಳು,...
ಅಮೆರಿಕ ತನ್ನ 'ಆಕ್ರಮಣಕಾರಿ ಕೃತ್ಯ'ಗಳನ್ನು ನಿಲ್ಲಿಸುವವರೆಗೂ ಅತ್ಯಂತ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗುವುದು ಎಂದು ಇರಾನ್ನ 'ರೆವಲ್ಯೂಷನರಿ ಗಾರ್ಡ್ಸ್' (ಐಆರ್ಜಿಸಿ) ಬುಧವಾರ ಎಚ್ಚರಿಕೆ ನೀಡಿದೆ. ಇದರ ಜೊತೆಗೆ, ಅಮೆರಿಕ ಹಾಗೂ...
ಇರಾನ್ ಮತ್ತು ಅಮೆರಿಕ ನಡುವಿನ ಮಹಾ ಸಮರ ಈಗ ಜಗತ್ತಿನ ಅತ್ಯಂತ ಪ್ರಮುಖ ತೈಲ ಮಾರ್ಗವಾದ 'ಹಾರ್ಮುಜ್ ಜಲಸಂಧಿ'ಯ ನಿಯಂತ್ರಣದವರೆಗೆ ಬಂದುನಿಂತಿದೆ . ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ "ನಾವು ಹಾರ್ಮುಜ್ ಜಲಸಂಧಿಯನ್ನು...
ಅಮೆರಿಕದ ನ್ಯೂಯಾರ್ಕ್ ನಗರದಲ್ಲಿರುವ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಜಗತ್ತಿನ ಪ್ರಸಿದ್ಧ ಸ್ಮಾರಕ. ಅದು ಅಮೆರಿಕದ ಭೂಪ್ರದೇಶದಲ್ಲಿದೆ. ಅದರ ಆಡಳಿತ ಮತ್ತು ಭದ್ರತೆಯ ಹೊಣೆ ಅಮೆರಿಕದ್ದು. ಈಗ ಇರಾನ್ ತನ್ನ ಯುದ್ಧನೌಕೆಗಳನ್ನು ನ್ಯೂಯಾರ್ಕ್ ಕರಾವಳಿಗೆ...
ಹಾರ್ಮುಜ್ ಜಲಸಂಧಿಯಲ್ಲಿ ಸಂಯುಕ್ತ ಅರಬ್ ಸಂಸ್ಥಾನದ ಎರಡು ತೈಲ ಟ್ಯಾಂಕರ್ಗಳ ಮೇಲೆ ಇರಾನ್ ಕ್ರೂಸ್ ಕ್ಷಿಪಣಿಗಳ ಮೂಲಕ ದಾಳಿ ನಡೆಸಿದೆ. ಈ ಘಟನೆಯಲ್ಲಿ ಓರ್ವ ಭಾರತೀಯ ಸಿಬ್ಬಂದಿ ಮೃತಪಟ್ಟಿದ್ದು, ಇತರ ಎಂಟು ಮಂದಿ...
ಯೇಮನ್ನ ರಾಜಧಾನಿ ಸನಾದಲ್ಲಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇಗಳ ಮೇಲೆ ಭೀಕರ ವೈಮಾನಿಕ ದಾಳಿ ನಡೆದಿದೆ ಎಂದು ಹೌತಿ ಮತ್ತು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈ ದಾಳಿಯಿಂದಾಗಿ ಇಡೀ ಮಧ್ಯಪ್ರಾಚ್ಯದಲ್ಲಿ...