ವಿದೇಶ

ಅಮೆರಿಕ: ಟ್ರಂಪ್ ಆಡಳಿತದ ವಿವಾದಾತ್ಮಕ ಪೋಸ್ಟರ್ ಬೆನ್ನಲ್ಲೇ ಸಿಖ್ ಟ್ರಕ್ ಚಾಲಕನಿಗೆ ಚಾಕು ಇರಿತ

ಅಮೆರಿಕದ ವಯೋಮಿಂಗ್‌ನಲ್ಲಿ 28 ವರ್ಷದ ಪಂಜಾಬಿ ಮೂಲದ ಸಿಖ್ ಟ್ರಕ್ ಚಾಲಕನೊಬ್ಬನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ 17 ಬಾರಿ ಚಾಕುವಿನಿಂದ ಇರಿದು ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ಅಮೆರಿಕದ 'ಗೃಹ ಭದ್ರತಾ ಇಲಾಖೆ' (DHS)...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ದವಡೆ ಜಜ್ಜಿಸಿಕೊಂಡ ಆಪರೇಷನ್ ಎಪಿಕ್ ಫ್ಯೂರಿ: ಇರಾನ್ ಕಾಳಗದಲ್ಲಿ ಅಮೆರಿಕಕ್ಕೆ ಆದ ನಷ್ಟಗಳೇನೇನು?

ಬೃಹತ್ ಮೊತ್ತದ ಬಜೆಟ್, ದುಬಾರಿ ಬೆಲೆಯ ಯುದ್ಧ ವಿಮಾನಗಳು ಮತ್ತು ಅತ್ಯಾಧುನಿಕ ಡ್ರೋನ್‌ಗಳನ್ನು ಬಳಸಿದ ಹೊರತಾಗಿಯೂ, ಇರಾನ್ ತನ್ನಲ್ಲಿ ಲಭ್ಯವಿದ್ದ ದಟ್ಟವಾದ ವಾಯು ರಕ್ಷಣಾ ಜಾಲ ಹಾಗೂ ಕ್ಷಿಪಣಿಗಳ ಮೂಲಕ ಅಮೆರಿಕಕ್ಕೆ ಭಾರಿ...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ ಬುಡಮೇಲು ಮಾಡುವಂತಹ ಆಘಾತಕಾರಿ ಹಾಗೂ ಅಷ್ಟೇ ಪ್ರಮುಖವಾದ ವಿಚಾರವೊಂದು ಹೊಸ ಅಧ್ಯಯನದಿಂದ ಬಹಿರಂಗವಾಗಿದೆ. ಮಹಿಳೆಯರ ಹೃದಯಕ್ಕೆ ಅವರ ಇಳಿ 30ರ...

ದೇಶೀಯ ಕ್ಷಿಪಣಿ ಬಳಸಿ ಸೌದಿಯ ಎಫ್-15 ಯುದ್ಧವಿಮಾನ ಹೊಡೆದುರುಳಿಸಿದ ಹೌತಿ ಪಡೆ

ಯೆಮೆನ್‌ನ ಮಾರಿಬ್ ಪ್ರಾಂತ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಸೌದಿ ಅರೇಬಿಯಾದ 'ಎಫ್-15' (F-15) ಯುದ್ಧವಿಮಾನವನ್ನು ದೇಶೀಯವಾಗಿ ತಯಾರಿಸಿದ ಕ್ಷಿಪಣಿ ಬಳಸಿ ಹೊಡೆದುರುಳಿಸಿರುವುದಾಗಿ ಇರಾನ್ ಬೆಂಬಲಿತ ಹೌತಿ ಪಡೆಗಳು ತಿಳಿಸಿವೆ. ಇದರೊಂದಿಗೆ ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಸುತ್ತಿನ...

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್ ರೆಹಮಾನ್ ನಿರಾಕರಿಸಿದ್ದೇ ಝಾರ್ಖಂಡ್‌ನಲ್ಲಿರುವ ಅದಾನಿ ಪವರ್‌ನ 'ಗೊಡ್ಡಾ' ಉಷ್ಣ ವಿದ್ಯುತ್ ಸ್ಥಾವರ ಸ್ಥಗಿತಗೊಳ್ಳಲು ಕಾರಣ ಎಂದು ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ...

ಸೌದಿ ಅರಾಮ್ಕೋ ತೈಲ ಘಟಕ, ವಾಯುನೆಲೆ ಮೇಲೆ ಕ್ಷಿಪಣಿ ದಾಳಿ: ಹೌತಿಗಳ ಪ್ರತಿಪಾದನೆ

ಸೌದಿ ಅರೇಬಿಯಾದ ಪ್ರಮುಖ ತೈಲ ಸಂಸ್ಥೆ ಸೌದಿ ಅರಾಮ್ಕೋ (Saudi Aramco) ಸೌಲಭ್ಯಗಳು ಹಾಗೂ ಖಾಮೀಸ್ ಮುಶಾಯತ್‌ನಲ್ಲಿರುವ ಮಿಲಿಟರಿ ವಾಯುನೆಲೆಯ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿರುವುದಾಗಿ ಯೆಮೆನ್‌ನ ಹೌತಿಗಳು ಪ್ರತಿಪಾದಿಸಿದ್ದಾರೆ. ಸೌದಿಯ...

ಜಾಗತಿಕ ಲಿಂಗ ಸಮಾನತೆ ಸೂಚ್ಯಂಕ: ಐಸ್‌ಲ್ಯಾಂಡ್ ಮೊದಲು, ಭಾರತಕ್ಕೆ 131ನೇ ಸ್ಥಾನ

ಜಿನೀವಾ ಮೂಲದ ವಿಶ್ವ ಆರ್ಥಿಕ ವೇದಿಕೆಯು 2006ರಿಂದ ಈ ಸೂಚ್ಯಂಕವನ್ನು ಸಿದ್ಧಪಡಿಸುತ್ತಿದ್ದು, ಜಾಗತಿಕವಾಗಿ ಲಿಂಗ ಸಮಾನತೆಯಲ್ಲಿ ಪ್ರಗತಿಯಾಗಿದ್ದರೂ, ಸಂಪೂರ್ಣ ಸಮಾನತೆ (ಶೇ 100ರಷ್ಟು) ಸಾಧಿಸಲು ಇನ್ನೂ 120 ವರ್ಷಗಳು ಬೇಕಾಗಬಹುದು ಎಂದು ಅಂದಾಜಿಸಿದೆ....

ಇಸ್ರೇಲ್‌ಗೆ 40 ಸಾವಿರ ಭಾರಿ ಬಾಂಬ್‌: ₹25 ಸಾವಿರ ಕೋಟಿ ಶಸ್ತ್ರಾಸ್ತ್ರ ಒಪ್ಪಂದಕ್ಕೆ ಅಮೆರಿಕ ಸಿದ್ಧತೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇಸ್ರೇಲ್‌ಗೆ $2.8 ಬಿಲಿಯನ್‌ (ಸುಮಾರು ₹25,000 ಕೋಟಿ) ಮೌಲ್ಯದ ಶಸ್ತ್ರಾಸ್ತ್ರಗಳ ಪ್ಯಾಕೇಜ್‌ ನೀಡಲು ಸಿದ್ಧತೆ ನಡೆಸಿದ್ದಾರೆ. ಇದರಲ್ಲಿ ತಲಾ 2,000 ಪೌಂಡ್‌ (ಸುಮಾರು 900 ಕೆ.ಜಿ.) ತೂಕದ...

ಅರಬ್ಬಿ ಸಮುದ್ರದಲ್ಲಿ ಭಾರತ-ಪಾಕ್ ನೌಕಾಪಡೆ ನೌಕೆಗಳ ಡಿಕ್ಕಿ: ಪಾಕಿಸ್ತಾನ ನಡವಳಿಕೆಗೆ ವಿದೇಶಾಂಗ ಸಚಿವಾಲಯ ಆಕ್ಷೇಪ

ಅಂತಾರಾಷ್ಟ್ರೀಯ ಜಲಪ್ರದೇಶವಾದ ಉತ್ತರ ಅರಬ್ಬಿ ಸಮುದ್ರದಲ್ಲಿ ಗಸ್ತು ಕಾರ್ಯದಲ್ಲಿದ್ದ ಭಾರತೀಯ ನೌಕಾಪಡೆಯ ಮುಂಚೂಣಿ ಯುದ್ಧನೌಕೆಗೆ ಪಾಕಿಸ್ತಾನಿ ನೌಕಾಪಡೆಯ ನೌಕೆಯೊಂದು ತೀರಾ ಹತ್ತಿರ ಬಂದು ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ಈ ಘಟನೆಯನ್ನು ಭಾರತದ ವಿದೇಶಾಂಗ...

ಈ ಹೊತ್ತಿನ ಪ್ರಮುಖ ಸುದ್ದಿ