ಫಿಫಾ ವಿಶ್ವಕಪ್ 2026ರ (FIFA World Cup 2026) ಎರಡನೇ ಸೆಮಿಫೈನಲ್ ಪಂದ್ಯವು ಬುಧವಾರ ರಾತ್ರಿ ಇಂಗ್ಲೆಂಡ್ ಮತ್ತು ಅರ್ಜೆಂಟೀನಾ ತಂಡಗಳ ನಡುವೆ ನಡೆಯಲಿದೆ. ಬರೋಬ್ಬರಿ 24 ವರ್ಷಗಳ ನಂತರ ವಿಶ್ವಕಪ್ ಇತಿಹಾಸದಲ್ಲಿ...
ಥಾಯ್ಲೆಂಡ್ನ ರಾಜಧಾನಿ ಬ್ಯಾಂಕಾಕ್ನಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ದುರ್ಘಟನೆಯಲ್ಲಿ ಕನಿಷ್ಠ 27 ಜನ ಸಜೀವ ದಹನವಾಗಿದ್ದಾರೆ. 63ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ...
ಜಾಗತಿಕ ವ್ಯಾಪಾರದ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯ ನಿಯಂತ್ರಣ ವಿಚಾರದಲ್ಲಿ ಇರಾನ್ ಮೇಲೆ ಅಮೆರಿಕ ಒತ್ತಡ ಹೇರುತ್ತಿದೆ. ಟ್ರಂಪ್ ಧೋರಣೆಗೆ ಇರಾನ್ ಮಣೆಹಾಕುತ್ತಿಲ್ಲ. ಇರಾನ್ಅನ್ನು ಮಣಿಸಲೇಬೇಕು ಎಂಬ ಜಿದ್ದಿಗೆ ಬಿದ್ದಿರುವ ಅಮೆರಿಕ, ಇರಾನ್...
ಓಮನ್ ಕರಾವಳಿಯ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗೊಂದರ ಮೇಲೆ ಇರಾನ್ ನಡೆಸಿದ ಭಾರಿ ದಾಳಿಯಲ್ಲಿ ಓರ್ವ ಭಾರತೀಯ ನಾಪತ್ತೆಯಾಗಿದ್ದು, ಉಳಿದ 10 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಸೈಪ್ರಸ್ ದೇಶದ ಧ್ವಜವನ್ನು ಹೊಂದಿದ್ದ 'ಜಿಎಫ್ಎಸ್...
ಹಾರ್ಮುಜ್ ಜಲಸಂಧಿಯಲ್ಲಿ ಕಳೆದ 24 ಗಂಟೆಗಳಲ್ಲಿ ಎರಡನೇ ವಾಣಿಜ್ಯ ನೌಕೆಯ ಮೇಲೆ ದಾಳಿ ನಡೆದಿದ್ದು, ಇರಾನ್ ಈ ಆಯಕಟ್ಟಿನ ಜಲಮಾರ್ಗವನ್ನು ಸಂಪೂರ್ಣವಾಗಿ ಮುಚ್ಚಿರುವುದಾಗಿ ಘೋಷಿಸಿದೆ. ಇದರಿಂದಾಗಿ ಅಮೆರಿಕ ಮತ್ತು ಇರಾನ್ ನಡುವಿನ ಸೇನಾ...
ನಾಲ್ಕು ದಿನಗಳ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಂಗಿದ್ದ ಹೋಟೆಲ್ನ ಭದ್ರತೆಯನ್ನು ಭೇದಿಸಿ ಒಳನುಗ್ಗಿದ ವಲಸೆ ವಿರೋಧಿ ಕಾರ್ಯಕರ್ತನೊಬ್ಬ ಪ್ರಧಾನಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ, ಘೋಷಣೆ ಕೂಗಿದ ಘಟನೆ...
"ಇರಾನ್ ಪ್ರಪಂಚದಲ್ಲಿಯೇ ಅತಿ ಹೆಚ್ಚು ಅಪಾರ್ಥಕ್ಕೆ ಒಳಗಾದ ದೇಶವಾಗಿದೆ. ಆದರೆ, ಜೀವಮಾನದಲ್ಲಿ ಒಮ್ಮೆಯಾದರೂ ಭೇಟಿ ನೀಡಬೇಕಾದ ದೇಶ ಇರಾನ್" ಎಂದು ' The Red Mike' ಸ್ವತಂತ್ರ ಮಾಧ್ಯಮ ಸಂಸ್ಥೆ ಸಂಸ್ಥಾಪಕ ಸೌರಭ್...
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಕಾರ್ಮೋಡ ಮತ್ತಷ್ಟು ದಟ್ಟವಾಗಿದೆ. ಕಳೆದ ಫೆಬ್ರವರಿಯಲ್ಲಿ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾಗಿದ್ದ ಇರಾನ್ನ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ...
ದಕ್ಷಿಣ ವಿಯೆಟ್ನಾಂನ ಫು ಕ್ವೋಕ್ (Phu Quoc) ದ್ವೀಪದ ಸಮೀಪ ಭಾರತೀಯ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಮಗುಚಿ ಕನಿಷ್ಠ 15 ಮಂದಿ ಭಾರತೀಯರು ಜಲಸಮಾಧಿಯಾಗಿರುವ ದುರಂತ ಘಟನೆ ನಡೆದಿದೆ ಎಂದು ಸ್ಥಳೀಯ...
ಪ್ರಧಾನಿ ನರೇಂದ್ರ ಮೋದಿ ಅವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ ಎಂದು ನ್ಯೂಜಿಲೆಂಡ್ನ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿ ರುದ್ರೇಂದ್ರ ಟಂಡನ್ ಅವರು ಪ್ರತಿಕ್ರಿಯಿಸಿದ್ದು, ಪ್ರಧಾನಿಯವರ ಸಂವಹನ...
ದೇಶದ ಪ್ರಮುಖ ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸಹವರ್ತಿಗಳ ಮೇಲಿದ್ದ ಲಂಚ ಹಾಗೂ ವಂಚನೆ ಪ್ರಕರಣವನ್ನು ಕೈಬಿಡುವ ಅಮೆರಿಕ ಸರ್ಕಾರದ ನಿರ್ಧಾರಕ್ಕೆ ಅಲ್ಲಿನ ಫೆಡರಲ್ ನ್ಯಾಯಾಲಯವೊಂದು ಹೊಸ ಟ್ವಿಸ್ಟ್ ನೀಡಿದೆ. ಪ್ರಕರಣ...
ಅಂಬೇಡ್ಕರ್ ಅವರು ಯುದ್ಧದ ಮೂಲಕ ಶಾಂತಿಯನ್ನು ಹುಡುಕಿದ ತತ್ವಜ್ಞಾನಿಯಾಗಿದ್ದರು. ಅವರ ಪ್ರಕಾರ ಶಾಂತಿ ಎಂಬುದು ಒಂದು ಜಡ ಸ್ಥಿತಿಯಲ್ಲ, ಅದು ಸದಾ ಕ್ರಿಯಾತ್ಮಕವಾಗಿರುವ ನ್ಯಾಯದ ಸ್ಥಿತಿ. ಯುದ್ಧವು ಅನಿವಾರ್ಯವಾದಾಗ ಅದರಿಂದ ಪಲಾಯನ ಮಾಡುವುದು...