ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿಯಲ್ಲಿ ಹತ್ಯೆಗೀಡಾಗಿದ್ದ ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ, ಅವರ ಹುಟ್ಟೂರಾದ ಮಶಾದ್ನಲ್ಲಿರುವ ಇರಾನ್ನ ಅತ್ಯಂತ ಪವಿತ್ರ ಇಮಾಮ್ ರೆಜಾ...
ಹಾರ್ಮುಜ್ ಜಲಸಂಧಿಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಮೆರಿಕ ಹಾಗೂ ಇರಾನ್ ನಡುವೆ ಮತ್ತೊಮ್ಮೆ ಭೀಕರ ಯುದ್ಧದ ಕಾರ್ಮೋಡ ಕವಿದಿದೆ. ಜಾಗತಿಕ ಇಂಧನ ಪೂರೈಕೆಯ ಅತ್ಯಂತ ಪ್ರಮುಖ ಕೇಂದ್ರವಾಗಿರುವ ಈ ಜಲಸಂಧಿ ಮೇಲಿನ ಹಕ್ಕುಸ್ವಾಮ್ಯದ ವಿವಾದವು,...
ನ್ಯೂಯಾರ್ಕ್ ನಗರದಲ್ಲಿ ತೀವ್ರ ಬಿಸಿಗಾಳಿಯ ಪ್ರಭಾವ ವಿಪರೀತವಾಗಿ ಹೆಚ್ಚಾಗುತ್ತಿದ್ದು, ನಗರದ ವಿದ್ಯುತ್ ಗ್ರಿಡ್ಗಳ ಮೇಲಿನ ಅತಿಯಾದ ಒತ್ತಡವನ್ನು ತಗ್ಗಿಸುವ ಹಾಗೂ ಸಂಭವನೀಯ ವಿದ್ಯುತ್ ಕಡಿತವನ್ನು ತಪ್ಪಿಸುವ ನಿಟ್ಟಿನಲ್ಲಿ ನ್ಯೂಯಾರ್ಕ್ ಮೇಯರ್ ಜೊಹ್ರಾನ್ ಮಮದಾನಿ...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲು ಇರಾನ್ ಹೊಸದಾಗಿ ಭಾರಿ ಸಂಚು ರೂಪಿಸುತ್ತಿರುವ ಕುರಿತು ಇಸ್ರೇಲ್ ಅತ್ಯಂತ ಮಹತ್ವದ ಗುಪ್ತಚರ ಮಾಹಿತಿಯನ್ನು ಅಮೆರಿಕದೊಂದಿಗೆ ಹಂಚಿಕೊಂಡಿದೆ. ಈ ಆತಂಕಕಾರಿ ಮಾಹಿತಿಯನ್ನು...
ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳದಿದ್ದರೆ, 2050ರ ವೇಳೆಗೆ ವಿಶ್ವಾದ್ಯಂತ ವಾರ್ಷಿಕ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ 3.5 ಕೋಟಿಗೆ ತಲುಪುವ ಸಾಧ್ಯತೆಯಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ತೀವ್ರ...
ಅಮೆರಿಕವು ವೈಮಾನಿಕ ದಾಳಿಗಳನ್ನು ನಡೆಸಿದ ಬೆನ್ನಲ್ಲೇ, ಅದಕ್ಕೆ ತೀಕ್ಷ್ಣ ಪ್ರತ್ಯುತ್ತರ ನೀಡಿರುವ ಇರಾನ್, ಕುವೈತ್ ಹಾಗೂ ಬಹ್ರೇನ್ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರಿ ದಾಳಿ ನಡೆಸಿದೆ. ಅಷ್ಟೇ ಅಲ್ಲದೆ, ಅಮೆರಿಕವು ತನ್ನ...
ಮಧ್ಯಪ್ರಾಚ್ಯದಲ್ಲಿ ಶಾಂತಿಯ ಮರೀಚಿಕೆಯನ್ನು ಹುಡುಕುತ್ತಿದ್ದ ಜಾಗತಿಕ ಸಮುದಾಯಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆ ಭಾರಿ ಆಘಾತ ನೀಡಿದೆ. ಇರಾನ್ ಜೊತೆಗಿನ ಕದನ ವಿರಾಮ ಒಪ್ಪಂದವನ್ನು ರದ್ದುಗೊಳಿಸಿರುವ ಟ್ರಂಪ್, ಆ...
ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಶ್ವದ ಅತಿದೊಡ್ಡ ಕಚ್ಚಾ ತೈಲ ರಫ್ತುದಾರ ರಾಷ್ಟ್ರವಾದ ಸೌದಿ ಅರೇಬಿಯಾ, ಕಳೆದ 20 ವರ್ಷಗಳಲ್ಲೇ ಮೊದಲ ಬಾರಿಗೆ ಕಚ್ಚಾ ತೈಲದ ಬೆಲೆಯಲ್ಲಿ ದಾಖಲೆಯ ಕಡಿತ...
“ಫುಟ್ಬಾಲ್ನಲ್ಲಿ ತಂಡದ ಗಾತ್ರ ಮುಖ್ಯವಲ್ಲ” ಎಂದಿದ್ದಾರೆ ಕೇಪ್ ವೆರ್ಡ್ ಮುಖ್ಯಕೋಚ್ ಬ್ರಿಟೊ. ಸಾಕರ್ ಜಗತ್ತಿನಲ್ಲಿ ಅಂಬೆಗಾಲಿಡುತ್ತಿರುವ ಪುಟ್ಟ ದ್ವೀಪರಾಷ್ಟ್ರವೀಗ ನವತಾರೆಯಾಗಿ ಹೊಮ್ಮಿದೆ.
ಅವರು ಸೋತರು, ಆದರೆ ಅವರ ದೇಶವು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿತು. ಅವರು...
ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿಯ ಮಾರ್ಪಡಿಸಿದ ಚಿತ್ರವನ್ನು ಹಂಚಿಕೊಂಡಿರುವ ಹಾಲಿ ಅಧ್ಯಕ್ಷ ಟ್ರಂಪ್ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಒಬಾಮ ದಂಪತಿ ವಿರುದ್ಧ ಟ್ರಂಪ್ ಜನಾಂಗೀಯ ನಿಂದನೆ ಮಾಡಿದ್ದಾರೆಂದು ವ್ಯಾಪಕ ಆಕ್ರೋಶ...
ಭಾರತದ ಉದ್ಯಮಿ ಗೌತಮ್ ಅದಾನಿ ಹಾಗೂ ಇತರ 7 ಮಂದಿಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಶಾಶ್ವತವಾಗಿ ಕೈಬಿಡುವ ತನ್ನ ನಿರ್ಧಾರವನ್ನು ಅಮೆರಿಕದ ನ್ಯಾಯಾಂಗ ಇಲಾಖೆ (DOJ) ಸಮರ್ಥಿಸಿಕೊಂಡಿದೆ. ಈ ಪ್ರಕರಣವನ್ನು ದಾಖಲಿಸಬಾರದಿತ್ತು...
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಪಡೆಯುತ್ತಿರುವ ಪ್ರಶಸ್ತಿಗಳು ಹಾಗೂ ಅದರ ಹಿಂದಿನ ವಾಸ್ತವಗಳ ಕುರಿತು ಪ್ರಖ್ಯಾತ ಅಂತಾರಾಷ್ಟ್ರೀಯ ಮಾಧ್ಯಮ 'ದಿ ಗಾರ್ಡಿಯನ್' ಪ್ರಕಟಿಸಿರುವ ವಿಶೇಷ ವರದಿಯು ಮೋದಿ...