ಇರಾನ್ ಮತ್ತು ಅಮೆರಿಕ ನಡುವೆ ಹೆಚ್ಚುತ್ತಿರುವ ಮಿಲಿಟರಿ ಸಂಘರ್ಷ ಹಾಗೂ ಪ್ರಾದೇಶಿಕ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಇರಾನ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ತನ್ನ ನಾಗರಿಕರಿಗೆ ತಕ್ಷಣವೇ ದೇಶ ತೊರೆಯುವಂತೆ ಸೂಚಿಸಿದೆ.
ಕಳೆದ ರಾತ್ರಿಯಿಂದ ನಡೆದಿರುವ ಮಿಲಿಟರಿ...
ದಕ್ಷಿಣ ಫಿಲಿಪೈನ್ಸ್ನ ಮಿಂಡನಾವೊ ಕರಾವಳಿ ಪ್ರದೇಶದಲ್ಲಿ 7.8 ತೀವ್ರತೆಯ ಭೀಕರ ಭೂಕಂಪ ಸಂಭವಿಸಿದೆ. ಭೂಕಂಪದಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಭೂಕಂಪದ ಪರಿಣಾಮವಾಗಿ, ಫಿಲಿಪೈನ್ಸ್ ಮತ್ತು ನೆರೆಯ ಇಂಡೋನೇಷ್ಯಾಗೆ ಸಮುದ್ರದಿಂದ...
ಹಿಂಸಾತ್ಮಕ ಜಾಗತಿಕ ವಿದ್ಯಮಾನಗಳು, ಮುಗ್ಧ ಮಕ್ಕಳ ಹತ್ಯೆ, ಹೆಚ್ಚುತ್ತಿರುವ ಕ್ರೌರ್ಯ, ಕಂಡು ಕೇಳರಿಯದಷ್ಟು ಹೆಚ್ಚಿರುವ ಶಸ್ತ್ರಾಸ್ತಗಳ ಖರೀದಿ, ಅಡೆತಡೆಯಿಲ್ಲದೆ ನಡೆದಿರುವ ವಿನಾಶಕಾರಿ ಹತಾರುಗಳ ಉತ್ಪಾದನೆ, ಕಮರಿ ಹೋಗುತ್ತಿರುವ ಬಡವರ, ವಿದ್ಯಾರ್ಥಿಗಳ ಬದುಕು, ಮತಾಧಾರಿತ...
ಇರಾನ್ನೊಂದಿಗೆ ಅಮೆರಿಕ ಮಾಡಿಕೊಳ್ಳುವ ಯಾವುದೇ ಒಪ್ಪಂದವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಪ್ಪಿಕೊಳ್ಳಲೇಬೇಕು. ಅವರಿಗೆ ಬೇರೆ ದಾರಿ ಇಲ್ಲ. ಇದರಲ್ಲಿ 'ಅಂತಿಮ ನಿರ್ಧಾರ ನನ್ನದೇ' ಆಗಿರುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ಲಂಡನ್ ವಿಶ್ವವಿದ್ಯಾಲಯದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು AI ಕುರಿತು ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ, ಸಾರ್ವಜನಿಕರೊಬ್ಬರು ಭಾರತದಲ್ಲಿನ ಭಿನ್ನಾಭಿಪ್ರಾಯಗಳ ಹತ್ತಿಕ್ಕುವಿಕೆ ಕುರಿತು ಪ್ರಶ್ನೆ ಕೇಳಿದಾಗ ಕಾರ್ಯಕ್ರಮದಲ್ಲಿ ಕೆಲಕಾಲ ವ್ಯತ್ಯಯ ಉಂಟಾದ...
2025ರ ಜನವರಿಯಲ್ಲಿ ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡಾಗಿನಿಂದ ಈವರೆಗೆ 4,600ಕ್ಕೂ ಹೆಚ್ಚು ಭಾರತೀಯರನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ. ಈ ಬಗ್ಗೆ ಸ್ವತಃ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವೇ ಮಾಹಿತಿ ನೀಡಿದೆ.
ಸಚಿವಾಲಯದ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಪತ್ರಕರ್ತನೊಬ್ಬರ ರಾಷ್ಟ್ರೀಯತೆಯನ್ನು ಪ್ರಶ್ನಿಸುವ ಮೂಲಕ ಹೊಸ ಜನಾಂಗೀಯ ನಿಂದನೆಯ ವಿವಾದವನ್ನು ಹುಟ್ಟುಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಅಮೆರಿಕ ಅಧ್ಯಕ್ಷರ...
ಗ್ಲೌಬರ್ ರೋಚಾ ಅವರ ಸಿನೆಮಾ ಪ್ರಯೋಗಗಳು ಮತ್ತು ವೈಚಾರಿಕ ಬರಹಗಳು ಜಾಗತಿಕ ಚಿತ್ರರಂಗಕ್ಕೆ ಮೂರನೇ ಜಗತ್ತಿನ ಕಣ್ಣಿನಿಂದ ವಾಸ್ತವವನ್ನು ನೋಡುವ ಹೊಸ ದೃಷ್ಟಿಕೋನವನ್ನು ನೀಡಿದವು. ಸಿನೆಮಾ ಕೇವಲ ಪಾಶ್ಚಾತ್ಯ ಮಾದರಿಯ ಮನರಂಜನಾ ವಾಣಿಜ್ಯ...
ಭಾರತ ಮತ್ತು ಅಮೆರಿಕ ನಡುವೆ ದ್ವಿಪಕ್ಷೀಯ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಸಂಬಂಧಿಸಿದಂತೆ ಔಪಚಾರಿಕ ಮಾತುಕತೆಗಳು ನಡೆಯುತ್ತಿವೆ. ಇದೇ ಸಮಯದಲ್ಲಿ, ಅಮೆರಿಕವು ಭಾರತದ ಮೇಲೆ ಮತ್ತೊಮ್ಮೆ ಹೊರೆ ಹೇರಲು ಮುಂದಾಗಿದೆ. ಭಾರತ ಸೇರಿದಂತೆ...
ಆಫ್ರಿಕಾದ ಪೂರ್ವ ಕಾಂಗೋ ದೇಶದಲ್ಲಿ ಪ್ರಾಣಾಂತಿಕ ʼಎಬೋಲಾʼ ವೈರಸ್ ಕಾಳ್ಗಿಚ್ಚಿನಂತೆ ಹರಡುತ್ತಿದ್ದು, ಅಲ್ಲಿನ ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿರುವ ಲಕ್ಷಾಂತರ ಜನರಲ್ಲಿ ತೀವ್ರ ಆತಂಕ ಮೂಡಿಸಿದೆ. ದಶಕಗಳ ಕಾಲ ನಡೆದ ಸಶಸ್ತ್ರ ಸಂಘರ್ಷಗಳಿಂದಾಗಿ ಮನೆ-ಮಠ...
ಕೆನ್ಯಾದ ನಗದು ಆರ್ಥಿಕತೆಯಲ್ಲಿ 1,000 ಶಿಲಿಂಗ್ (Sh1,000) ಮುಖಬೆಲೆಯ ನೋಟುಗಳ ಪ್ರಾಬಲ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೊಸ ಕರೆನ್ಸಿ ಮುದ್ರಣದ ಟೆಂಡರ್ ಪ್ರಕ್ರಿಯೆಯ ನಂತರ, ದೇಶದಲ್ಲಿ ಚಲಾವಣೆಯಲ್ಲಿರುವ ಒಟ್ಟು ನೋಟುಗಳ ಮೌಲ್ಯವು...
ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಭೀಕರ ಯುದ್ಧದ ಭೀತಿ ಮೂಡಿಸಿದ್ದ ಇಸ್ರೇಲ್ ಮತ್ತು ಲೆಬನಾನ್ನ ಹಿಜ್ಬುಲ್ಲಾ ಸಂಘರ್ಷಕ್ಕೆ ಸದ್ಯಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಗೆ ಇಸ್ರೇಲ್ ಮಣಿದಿದೆ. ಲೆಬನಾನ್...