ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಮಿಲಿಟರಿ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ರೈಲಿಗೆ ಸ್ಪೋಟಕಗಳಿದ್ದ ಕಾರು ಡಿಕ್ಕಿ ಹೊಡೆದಿದ್ದು, ಕನಿಷ್ಠ 24 ಮಂದಿ ಸಾವನ್ನಪ್ಪಿದ್ದಾರೆ. 12 ಅಧಿಕ ಮಂದಿ ಗಾಯಗೊಂಡಿದ್ದಾರೆ. ರೈಲು ಕ್ವೆಟ್ಟಾದ ಚಮನ್ ಪಟ್ಟಕ್ನಲ್ಲಿ ಸಿಗ್ನಲ್ ಅನ್ನು...
2026ರ ಫೆಬ್ರವರಿ 28ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದಾಗಿನಿಂದ, ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಮುಂದುವರೆದಿದೆ. ಕದನ ವಿರಾಮಗಳು ಜಾಲ್ತಿಯಲ್ಲಿದ್ದು, ಶಾಂತಿ ಒಪ್ಪಂದಗಳು ನಡೆಯುತ್ತಿವೆ. ಬಿಕ್ಕಟ್ಟನ್ನು ಶಮನಗೊಳಿಸಲು ಇರಾನ್ ಮತ್ತು ಅಮೆರಿಕ...
ಹೊಸ ಇಮಿಗ್ರೇಷನ್(ವಲಸೆ) ನಿಯಮಗಳನ್ನು ಟ್ರಂಪ್ ಆಡಳಿತ ಜಾರಿಗೆ ತಂದಿರುವುದರಿಂದ, ಅಮೆರಿಕದಲ್ಲಿ ವಾಸಿಸುತ್ತಿರುವ ಮತ್ತು ಉದ್ಯೋಗಾಧಾರಿತ ಗ್ರೀನ್ ಕಾರ್ಡ್ ನಿರೀಕ್ಷೆಯಲ್ಲಿ ವರ್ಷಗಳಿಂದ ಕಾಯುತ್ತಿರುವ 12 ಲಕ್ಷಕ್ಕೂ ಹೆಚ್ಚು ಭಾರತೀಯ-ಅಮೆರಿಕನ್ ಕುಟುಂಬಗಳ ಭವಿಷ್ಯ ಅತಂತ್ರವಾಗಿದೆ ಎಂದು...
ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದ ಚಾಂಗ್ಝಿ ನಗರದಲ್ಲಿರುವ ʼಲಿಯುಶೆನ್ಯುʼ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಅನಿಲ (ಗ್ಯಾಸ್) ಸ್ಫೋಟದಲ್ಲಿ ಕನಿಷ್ಠ 90 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ...
The New York Indian Film Festival ಇಂದು ಜಾಗತಿಕ ಮಟ್ಟದಲ್ಲಿ ಭಾರತದ ಚಿತ್ರಗಳ ಸ್ಥಾನಮಾನವನ್ನು ಗಟ್ಟಿಗೊಳಿಸಲು ಸಹಕಾರಿಯಾಗುವ ವೇದಿಕೆ. ಇನ್ನೊಂದು ರೀತಿಯಲ್ಲಿ ಭಾರತದ ಕಲೆ, ಅಸ್ತಿತ್ವ, ಸಾಂಸ್ಕೃತಿಕ ಕೊಡುಕೊಳ್ಳುವಿಕೆಯ ಮಾಧ್ಯಮವಾಗುವ ಸಾಧ್ಯತೆ...
ನಾರ್ವೆಯು ಮಾಧ್ಯಮಗಳನ್ನು ಪ್ರಜಾಪ್ರಭುತ್ವದ ಜೀವನಾಡಿಗಳಾಗಿ ಗೌರವಿಸಿ, ಅವುಗಳಿಗೆ ಸಂಪೂರ್ಣ ರಕ್ಷಣೆ ಮತ್ತು ಆರ್ಥಿಕ ಸ್ವಾಯತ್ತತೆ ನೀಡುವ ಮೂಲಕ ಜಾಗತಿಕ ನಾಯಕನಾಗಿ ಹೊರಹೊಮ್ಮಿದೆ. ಆದರೆ, ವಿಶ್ವಗುರು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಭಾರತದಲ್ಲಿ ಮಾಧ್ಯಮಗಳ ಮೇಲಿನ...
ತೈವಾನ್ ಮೂಲದ ಲೇಖಕಿ ಯಾಂಗ್ ಶುಯಾಂಗ್-ಜಿ (Yáng Shuang-zi) ಹಾಗೂ ಅನುವಾದಕಿ ಲಿನ್ ಕಿಂಗ್ ಅವರು 2026ನೇ ಸಾಲಿನ ಪ್ರತಿಷ್ಠಿತ 'ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 1930ರ ದಶಕದಲ್ಲಿ ಜಪಾನ್ ಆಡಳಿತದಲ್ಲಿದ್ದ ತೈವಾನ್...
"ಪ್ರಧಾನಿಯೊಬ್ಬರನ್ನು ಪ್ರಶ್ನಿಸಿದ್ದಕ್ಕಾಗಿಯೇ ಒಬ್ಬ ಪತ್ರಕರ್ತೆಯ ಧ್ವನಿಯನ್ನು ಅಡಗಿಸುವುದು ಪ್ರಜಾಪ್ರಭುತ್ವ ವಿರೋಧಿ ನಡೆ" ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.
ಓಸ್ಲೊದಲ್ಲಿ ಭಾರತ ಮತ್ತು ನಾರ್ವೆ ಪ್ರಧಾನಿಗಳ ಜಂಟಿ ಮಾಧ್ಯಮ ಗೋಷ್ಠಿಯ ವೇಳೆ ಪ್ರಧಾನಿ ನರೇಂದ್ರ ಮೋದಿ...
ನಾರ್ವೆಯ ಪ್ರಮುಖ ಪತ್ರಿಕೆಯೊಂದು ಬುಧವಾರ ವ್ಯಂಗ್ಯಚಿತ್ರವೊಂದನ್ನು ಪ್ರಕಟಿಸಿದೆ. ಅದರಲ್ಲಿ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾವಾಡಿಗನಂತೆ ಚಿತ್ರಿಸಲಾಗಿದ್ದು, 'ಕುತಂತ್ರಿ' ಎಂದು ಕರೆಯಲಾಗಿದೆ. ಈ ಕಾರ್ಟೂನ್ ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್ ಆಗಿದ್ದು, ತೀವ್ರ...
ಹೊಸದಾಗಿ ಕಾಣಿಸಿಕೊಂಡಿರುವ ಎಬೋಲಾ ಸೋಂಕಿನ ಹರಡುವಿಕೆಯ 'ವ್ಯಾಪ್ತಿ ಮತ್ತು ವೇಗ' ವಿಶ್ವ ಆರೋಗ್ಯ ಸಂಸ್ಥೆಯನ್ನು (WHO) ತೀವ್ರ ಆತಂಕಕ್ಕೀಡುಮಾಡಿದೆ. ರೋಗ ಪ್ರಸರಣದ ಈ ತೀವ್ರ ಸ್ವರೂಪವು ಜಾಗತಿಕ ಮಟ್ಟದಲ್ಲಿ ಎಚ್ಚರಿಕೆಯ ಗಂಟೆ ಬಾರಿಸಿದೆ.
ಸೋಂಕು...
ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ನ ಮಾತೃ ಸಂಸ್ಥೆ ʼಮೆಟಾʼ (Meta), ತನ್ನ ಕಂಪನಿಯಲ್ಲಿ ಮತ್ತೊಂದು ಸುತ್ತಿನ ಭಾರೀ ಉದ್ಯೋಗ ಕಡಿತ ಹಾಗೂ ಸಾಂಸ್ಥಿಕ ಬದಲಾವಣೆಗೆ ಮುಂದಾಗಿದೆ. ಕಂಪನಿಯ ಕೃತಕ ಬುದ್ಧಿಮತ್ತೆ (AI) ಕಾರ್ಯಕ್ಷಮತೆಯನ್ನು ಹೆಚ್ಚಿಸುವ...
ನರೇಂದ್ರ ಮೋದಿ ಅವರು ಪ್ರಧಾನಿ ಹುದ್ದೆಗೇರಿದ ಮೇಲೆ, ಅತಿ ಹೆಚ್ಚು ವಿದೇಶಿ ಪ್ರಯಾಣಗಳನ್ನು ಮಾಡಿದ್ದಾರೆ. ಬಹುತೇಕ ಪ್ರಯಾಣಗಳಲ್ಲಿ ಗೌತಮ್ ಅದಾನಿ ಇರುತ್ತಾರೆ. ಅಥವಾ ಪ್ರಧಾನಿಗಳೇ ಅದಾನಿಗಾಗಿ ಯಾವುದೋ ಒಪ್ಪಂದವನ್ನು ಮಾಡಿಕೊಂಡು ಬಂದಿರುತ್ತಾರೆ. ಸ್ವದೇಶದ...