ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...
ಕೆನಡಾ ಸರ್ಕಾರವು ತನ್ನ ವಲಸೆ ನಿಯಮಗಳನ್ನು ಬಿಗಿಗೊಳಿಸುತ್ತಿದ್ದು, ದೇಶದಲ್ಲಿ ಕಾನೂನುಬಾಹಿರವಾಗಿ ನೆಲೆಸಿದ್ದವರ ವಿರುದ್ಧ ಕಠಿಣ ಕ್ರಮ ಮುಂದುವರಿಸಿದೆ. 2026ರ ಜನವರಿಯಿಂದ ಸೆಪ್ಟೆಂಬರ್ 30ರವರೆಗಿನ ಅವಧಿಯಲ್ಲಿ ಒಟ್ಟು 4,526 ಭಾರತೀಯ ಪ್ರಜೆಗಳನ್ನು ಕೆನಡಾದಿಂದ ನಿರ್ಗಮಿಸುವಂತೆ...
ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತದ ತಂಡ ಸಜ್ಜಾಗಿದೆ. ಮೊದಲ ಪಂದ್ಯ ಆಕ್ಲೆಂಡ್ನ ಐತಿಹಾಸಿಕ ಈಡನ್ ಪಾರ್ಕ್ ಮೈದಾನದಲ್ಲಿ ಇಂದು ನಡೆಯಲಿದೆ. ಸಜ್ಜಾಗಿದೆ. ಈ ಮಹತ್ವದ ಪಂದ್ಯಾವಳಿಯಲ್ಲಿ ಟೀಮ್...
ಉತ್ತಮ ಉದ್ಯೋಗ ಹಾಗೂ ಹೆಚ್ಚಿನ ಸಂಬಳದ ನಿರೀಕ್ಷೆಯಲ್ಲಿ ವಿದೇಶಕ್ಕೆ ತೆರಳಿದ ಹಲವು ಭಾರತೀಯರು ಕಾಂಬೋಡಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಿದೇಶಕ್ಕೆ ಕರೆದೊಯ್ದ ಏಜೆಂಟರು, ಯುವಕರನ್ನು ಕಂಪನಿಗಳಿಗೆ ಒಪ್ಪಿಸುತ್ತಿದ್ದು, ಇದೀಗ ಹಲವರು...
ಅಮೆರಿಕದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ಕುತೂಹಲ ಮೂಡಿಸಿರುವ ಮಿಷಿಗನ್ ರಾಜ್ಯದ ಸೆನೇಟ್ ಸ್ಪರ್ಧೆಯು ಇದೀಗ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಜಿಪ್ಟ್ ಮೂಲದ ಖ್ಯಾತ ಎಪಿಡೆಮಿಯಾಲಜಿಸ್ಟ್ ಮತ್ತು...
ಜಾಗತಿಕ ಕಚ್ಚಾ ತೈಲ ಪೂರೈಕೆಯಲ್ಲಿ ಅತ್ಯಂತ ಪ್ರಮುಖ ಹಾಗೂ ನಿರ್ಣಾಯಕ ಪಾತ್ರ ವಹಿಸುವ ಹೋರ್ಮುಜ್ ಜಲಸಂಧಿಯನ್ನು ಮುಂಬರುವ ಕೆಲವೇ ದಿನಗಳಲ್ಲಿ ತೆರೆಯಲು ತಾನು ಸಿದ್ಧವಿರುವುದಾಗಿ ಇರಾನ್ ಅಧಿಕೃತವಾಗಿ ಘೋಷಿಸಿದೆ. ಆದರೆ, ಈ ಪ್ರಮುಖ...
ಸಾಮಾಜಿಕ ಭದ್ರತೆ, ಶಿಕ್ಷಣ, ವಸತಿ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ ವಿರುದ್ಧ ಯುವಜನತೆ ನಡೆಸುತ್ತಿರುವ ಪ್ರತಿಭಟನೆಗಳು ಈಗ ಯುರೋಪ್ನಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿವೆ. ಫ್ರಾನ್ಸ್ನಲ್ಲಿ ಪ್ರಾರಂಭವಾದ ಪ್ರತಿಭಟನೆಯ ಬಿಸಿ ಈಗ ಜರ್ಮನಿಗೂ ಆವರಿಸಿದ್ದು,...
ಅಕ್ರಮ ಆನ್ಲೈನ್ ಬೆಟ್ಟಿಂಗ್ ಜಾಲ ನಡೆಸಿದ ಆರೋಪ ಎದುರಿಸುತ್ತಿರುವ ಮಹದೇವ್ ಬೆಟ್ಟಿಂಗ್ ಆ್ಯಪ್ನ ಪ್ರಮುಖ ರೂವಾರಿ ಸೌರಭ್ ಚಂದ್ರಾಕರ್ನನ್ನು ಒಮನ್ನಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ. ಸಿಬಿಐ ವಿಶೇಷ ತಂಡವು ಆತನನ್ನು ಭಾರತಕ್ಕೆ ಕರೆತಂದಿದ್ದು,...
ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...
ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದಲ್ಲಿ ಇಸ್ರೇಲ್ ಪಡೆಗಳು ನಡೆಸುತ್ತಿರುವ ಹಿಂಸಾಚಾರ ಮತ್ತು ಮಾನವಹಕ್ಕುಗಳ ಉಲ್ಲಂಘನೆ ಕದನ ವಿರಾಮದ ನಂತರವೂ ಶಮನಗೊಂಡಿಲ್ಲ. ಇಸ್ರೇಲ್ ಪಡೆಗಳು ಯುದ್ಧಾಪರಾಧ ಮತ್ತು ನರಮೇಧವನ್ನು ತಡೆರಹಿತವಾಗಿ ಮುಂದುವರಿಸಿವೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ...
ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ ಇದೆ. ಇದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ಹಿರಿಯ ಇಸ್ರೇಲಿ ನಟಿ ಚೆಲ್ಲಿ ಗೋಲ್ಡನ್ಬರ್ಗ್ ನೀಡಿದ ಹೇಳಿಕೆ ಈಗ ಚರ್ಚೆಗೆ...
ಭೂತಾನ್ನ ಗಾಸಾ ಜಿಲ್ಲೆಯ ಸುಂದರ ಪರ್ವತಗಳ ನಡುವೆ ಇರುವ 'ಶಿಂತಾಫು' ಎಂಬ ಹಿಮನದಿ ಸರೋವರ ಗುರುವಾರ (ಅಕ್ಟೋಬರ್ 29) ಸಂಜೆ ದಿಢೀರನೆ ಒಡೆದು ಭಾರಿ ಪ್ರವಾಹ ಸೃಷ್ಟಿಯಾಗಿದೆ. ನಿಸರ್ಗದ ಈ ಕೋಪಕ್ಕೆ ಭೂತಾನ್ನಲ್ಲಿ...