ದಕ್ಷಿಣ ಲೆಬನಾನ್ಅನ್ನು ವಶಪಡಿಸಿಕೊಳ್ಳುವ ಇಸ್ರೇಲ್ ಹವಣಿಸುತ್ತಿದೆ. ಇಸ್ರೇಲಿ ಪಡೆಗಳು ಲೆಬನಾನ್ ಮೇಲೆ ಪ್ರಮುಖ ಭೂಸೇನಾ ದಾಳಿ ನಡೆಸಲು ಸಿದ್ಧತೆ ನಡೆಸುತ್ತಿವೆ. ಇಸ್ರೇಲ್‌ನ ಈ ಆಕ್ರಮಣಕಾರಿ ಯೋಜನೆಗಳನ್ನು ಕೆನಡಾ ತೀವ್ರವಾಗಿ ಖಂಡಿಸಿದೆ. ಲೆಬನಾನ್‌ನ ಸಾರ್ವಭೌಮತ್ವ...
ಮಾರ್ಚ್ 23 ರಂದು, ಅಮೆರಿಕದ ಮಾರುಕಟ್ಟೆಗಳು ತೆರೆಯುವ ಹೊತ್ತಿಗೆ ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ನೀಡಿದ್ದ 48 ಗಂಟೆಗಳ ಗಡುವು ಮುಗಿಯುವ ಹಂತದಲ್ಲಿತ್ತು. ಅದೇ ಸಮದಯಲ್ಲಿ ಟ್ರಂಪ್ ಮತ್ತೊಂದು ಅಚ್ಚರಿಯ ಹೇಳಿಕೆ ಘೋಷಿಸಿದರು....
ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಜೀವನವು 'ದೈಹಿಕ ಮತ್ತು ಮಾನಸಿಕ ಸಂಕಟಗಳ ಸರಣಿಯಾಗಿದೆ'. ಪ್ಯಾಲೆಸ್ತೀನಿಯರನ್ನು ಹಿಂಸಿಸಲು ಇಸ್ರೇಲ್‌ಗೆ ವಿಶ್ವವೇ ಪರವಾನಗಿ ನೀಡಿದೆ ಎಂದು ವಿಶ್ವಸಂಸ್ಥೆಯ ತಜ್ಞೆ ಫ್ರಾನ್ಸೆಸ್ಕಾ ಅಲ್ಬನೀಸ್ ಹೇಳಿದ್ದಾರೆ.
1967ರಿಂದ ಇಸ್ರೇಲ್ ಆಕ್ರಮಿಸಿಕೊಂಡಿರುವ ಪ್ಯಾಲೆಸ್ತೀನ್...
ದಿನಕ್ಕೊಂದರಂತೆ ಯುದ್ಧದ ಕತೆ ಹೇಳುವ ಟ್ರಂಪ್ ಈಗ ಹೊಸಕತೆ ಹೇಳಲು ಶುರು ಮಾಡಿದ್ದಾರೆ. ಇರಾನ್ ಮೇಲೆ ಆಕ್ರಮಣ ಮಾಡಲು ಕಾರಣಗಳೇನು ಎಂಬ ಪ್ರಶ್ನೆಗೆ ನಿತ್ಯವೂ ಹೊಸ ಉತ್ತರ ನೀಡುತ್ತಿದ್ದ ಟ್ರಂಪ್ ಹಾಗೂ ಅವರ...
ಮಾನವೀಯತೆ ಪರ ನಿಲ್ಲುವ ಎಲ್ಲರೂ ಇರಾನ್ ಜನರೊಂದಿಗೆ ನಿಲ್ಲುತ್ತಾರೆ. ನಮ್ಮ ದೇಶದ ಭಾಗವಾದ ಕಾಶ್ಮೀರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸಹಾಯಹಸ್ತ ಚಾಚಿದೆ. ಇದು ಶಿಯಾ ಮತ್ತು ಸುನ್ನಿ ಸಮುದಾಯಗಳ ನಡುವಿನ...
ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಾನಾ ಪ್ರಯತ್ನ ಮಾಡುತ್ತಿದ್ದಾರೆ. ಇರಾನ್ ಜೊತೆಗಿನ ಸಂಘರ್ಷದಲ್ಲಿ ಕಂಗಾಲಾಗಿರುವ ಟ್ರಂಪ್, ಕದನ ವಿರಾಮಕ್ಕೆ ಇರಾನ್ ಜೊತೆಗೆ ಖುದ್ದು ಮಾತುಕತೆ ನಡೆಸಲು ಹಿಂದೇಟು...
ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ. ಇರಾನ್‌ನ ಇಂಧನ ನೆಲೆಗಳ ಮೇಲೆ ನಡೆಸಲು ಉದ್ದೇಶಿಸಿದ್ದ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ ತಾತ್ಕಾಲಿಕವಾಗಿ ಮುಂದೂಡಿದ್ದಾರೆ....
ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್ ಅಥವಾ ಇತರೆ ಕರೆನ್ಸಿಗಳಲ್ಲಿ ತೈಲ ವ್ಯವಹಾರ ಆರಂಭಿಸಬಹುದು. ಜಾಗತಿಕ ಹಣಕಾಸು ವ್ಯವಸ್ಥೆ ಅವರವರ ಅನುಕೂಲ ತಕ್ಕಂತೆ 'ಬಹು-ಕರೆನ್ಸಿ' ವ್ಯವಸ್ಥೆಯಾಗಿ ಬದಲಾಗಬಹುದು....
ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಹಾಗೂ ಅಗ್ನಿಶಾಮಕ ವಾಹನ ಎಂದು ಶಂಕಿಸಲಾದ ವಾಹನದ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ಅನಿರೀಕ್ಷಿತ ಘಟನೆಯ...
ಒಮಾನ್‌ನಲ್ಲಿ ದಿಢೀರ್ ಪ್ರವಾಹ ಸಂಭವಿಸಿದ್ದು, ಭಾರತೀಯರು ಸೇರಿದಂತೆ ನಾಲ್ವರ ಸಾವನ್ನಪ್ಪಿದ್ದಾರೆ. ಕೇರಳದ ಇಬ್ಬರು ಮೃತಪಟ್ಟಿದ್ದು ಇನ್ನೋರ್ವ ಮಹಿಳೆ ನಾಪತ್ತೆಯಾಗಿದ್ದಾರೆ. ತುರ್ತು ನೆರವು ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿರಿಯ ಕಾಂಗ್ರೆಸ್...
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ತೀವ್ರ ಪರಿಣಾಮವು ಭಾರತವನ್ನು ಮಾತ್ರವಲ್ಲದೆ, ಶ್ರೀಲಂಕಾವನ್ನೂ ಕಾಡುತ್ತಿದೆ. ಶ್ರೀಲಂಕಾದಲ್ಲಿ ಭಾನುವಾರ ಇಂಧನ ದರವನ್ನು ಪರಿಷ್ಕರಿಸಲಾಗಿದ್ದು, 25%ರಷ್ಟು ಹೆಚ್ಚಿಸಲಾಗಿದೆ.
ಸಾಮಾನ್ಯ ಪೆಟ್ರೋಲ್ ಬೆಲೆಯು ಪ್ರತಿ ಲೀಟರ್‌ಗೆ 317 ರೂಪಾಯಿಗಳಿಂದ...
ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ ನಡೆಸಿದೆ. ಇಸ್ರೇಲ್‌ನ ಅತ್ಯಾಧುನಿಕ ರಕ್ಷಣಾ ಕವಚ 'ಇಂಟರ್‌ಸೆಪ್ಟರ್'ಅನ್ನು ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ಹೊಡೆದುರುಳಿಸಿದೆ....