ಟಿಬೆಟ್ನ ಉತ್ತರದ ಪರ್ವತ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಭೀಕರ ಭೂಕಂಪ ಸಂಭವಿಸಿದೆ. ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. 54 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ನೂರಾರು ಮನೆಗಳು ಧರೆಗುರುಳಿವೆ.
ಕಳೆದ ಐದು ವರ್ಷಗಳಲ್ಲಿ...
ಚೀನಾದ ಟಿಬೆಟ್ ಭಾಗದಲ್ಲಿ ಗುರುವಾರ ರಾತ್ರಿ 7.0 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದ್ದು, ಜನರನ್ನು ತೀವ್ರವಾಗಿ ಬೆಚ್ಚಿಬೀಳಿಸಿದೆ. ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸಸ್ (GFZ) ವರದಿಯ ಪ್ರಕಾರ, ಈ ಭೂಕಂಪದ ಕೇಂದ್ರಬಿಂದುವು...
ಇಸ್ರೇಲ್ನಲ್ಲಿ ಇದೇ ಅಕ್ಟೋಬರ್ 27ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ದೇಶದ 26ನೇ ನೆಸೆಟ್ (Knesset- ಸಂಸತ್ತು) ರಚನೆಗಾಗಿ ಮತದಾನ ನಡೆಯಲಿದೆ. ದೀರ್ಘಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ಬೆಂಜಮಿನ್ ನೆತನ್ಯಾಹು ಮತ್ತೊಮ್ಮೆ ಅಧಿಕಾರಕ್ಕೆ ಮರಳಲು...
ವಿಶ್ವಸಂಸ್ಥೆಯ ಜಾಗತಿಕ ಆಹಾರ ಕಾರ್ಯಕ್ರಮವು (WFP) ಹಣಕಾಸಿನ ಅಭಾವದಿಂದಾಗಿ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವುದಾಗಿ ಹೇಳಿಕೊಂಡಿದೆ. ಇದೇ ಕಾರಣವನ್ನು ಮುಂದಿಟ್ಟು, ಯುದ್ಧದ ಬಲಿಯಾಗಿ ದುರಂತದ ಅಂಚಿನಲ್ಲಿರುವ ಗಾಜಾಪಟ್ಟಿ ಮತ್ತು ವೆಸ್ಟ್ ಬ್ಯಾಂಕ್ನ ಲಕ್ಷಾಂತರ...
ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ನಡೆಸಿದ್ದಾರೆ ಎನ್ನಲಾದ ಭೇಟಿಗಳ ವಿಚಾರ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ. ಸದ್ಯ...
ಬ್ರೆಜಿಲ್ನಲ್ಲಿ ಅಕ್ಟೋಬರ್ 25ರಂದು ಎರಡನೇ ಸುತ್ತಿನ ಮತದಾನ ನಡೆಯಲಿದೆ. ಜಗತ್ತಿನ ಗಮನ ಈಗ ಬ್ರೆಜಿಲ್ನತ್ತ ನೆಟ್ಟಿದೆ. ಅಕ್ಟೋಬರ್ 4ರಂದು ಮೊದಲ ಸುತ್ತಿನ ಮತದಾನ ನಡೆದಿತ್ತು. ಫ್ಲಾವಿಯೊ ಬೋಲ್ಸನಾರೊ ಶೇ.47.03ರಷ್ಟು ಮತ ಪಡೆದಿದ್ದರು. ಲೂಲಾ...
ಭಾರತದಲ್ಲಿ ಇತ್ತೀಚಿನ ಪ್ರತಿಭಟನೆಗಳ ಸಂದರ್ಭದಲ್ಲಿ ಅಧಿಕಾರಿಗಳು ನಡೆದುಕೊಂಡ ರೀತಿಯ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು. ಪ್ರತಿಭಟನಾಕಾರರ ವಿರುದ್ಧ ಅತಿಯಾದ ಬಲಪ್ರಯೋಗ ನಿಲ್ಲಿಸಬೇಕು, ಸಭೆ-ಸಮಾವೇಶಗಳ ಮೇಲಿನ ವ್ಯಾಪಕ ನಿರ್ಬಂಧಗಳನ್ನು ಹಿಂಪಡೆಯಬೇಕು ಹಾಗೂ ಡಿಜಿಟಲ್ ಕಣ್ಗಾವಲಿನ...
ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...
ಭಾರತದಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಹೊಣೆಗಾರಿಕೆಗೆ ಒತ್ತಾಯಿಸಿ, ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಮೇಲೆ...
ನ್ಯೂಯಾರ್ಕ್ ನಗರದ ಮೇಯರ್ ಜೋಹ್ರಾನ್ ಮಮ್ದಾನಿ ಅವರು ನವರಾತ್ರಿ ಆಚರಣೆಯಲ್ಲಿ ಭಾರತೀಯರೊಂದಿಗೆ ಪಾಲ್ಗೊಂಡು ಸಾಂಪ್ರದಾಯಿಕ ಗುಜರಾತಿ ಗರ್ಬಾ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಮಂಗಳವಾರ ನಡೆದ ನವರಾತ್ರಿ ಸಂಭ್ರಮದಲ್ಲಿ ಕಪ್ಪು ಬಣ್ಣದ ಸೂಟ್...
ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...
ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರಿಗೆ ತೀವ್ರತರವಾದ ಮೆದುಳಿನ ರಕ್ತಸ್ರಾವವಾಗಿದೆ, ಅವರು ಕೋಮಾಗೆ ಜಾರಿದ್ದಾರೆ ಮತ್ತು ಸಾವನ್ನಪ್ಪಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ತೆರೆಬಿದ್ದಿದೆ. ನಾಯಕ ಕಿಮ್ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿರುವ...