ಸೌದಿ ಅರೇಬಿಯಾದ ಪವಿತ್ರ ನಗರ ಮೆಕ್ಕಾ ಪ್ರದೇಶದಲ್ಲಿ ಮಸೀದಿಯೊಂದರ ಒಳಗೆ ಅನುಚಿತ ಕೃತ್ಯ ಎಸಗಿದ ಆರೋಪದ ಮೇಲೆ ಬಾಂಗ್ಲಾದೇಶದ ಮಹಿಳೆ ಮತ್ತು ಪುರುಷನನ್ನು ಅಕ್ಟೋಬರ್ 14ರಂದು ಗಲ್ಲಿಗೇರಿಸಲಾಗಿದೆ. ಪ್ರಕರಣದಲ್ಲಿ ನ್ಯಾಯಾಲಯವು ಇಸ್ಲಾಮಿಕ್ ಕಾನೂನಿನ...
ಅಮೆರಿಕ ಸರ್ಕಾರವು ಸ್ಥಳೀಯ ಕಾರ್ಮಿಕರಿಗೆ ತಾರತಮ್ಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ 'ಕ್ಲೌಡೆರಾ' (Cloudera) ಎಂಬ ಅಮೆರಿಕದ ತಂತ್ರಜ್ಞಾನ ಕಂಪನಿಗೆ ಭಾರಿ ದಂಡ ವಿಧಿಸಿದೆ. ಜೊತೆಗೆ, ಈ ಡೇಟಾ ಮ್ಯಾನೇಜ್ಮೆಂಟ್ ಕಂಪನಿಯನ್ನು ಗ್ರೀನ್ ಕಾರ್ಡ್...
"ನಮ್ಮ ಕಣ್ಣೆದುರೇ ಪ್ರಕೃತಿಯ ಉಸಿರು ಕ್ಷೀಣಿಸುತ್ತಿದೆ. ಕೇವಲ ಐದು ದಶಕಗಳಲ್ಲಿ ಶೇ. 73ರಷ್ಟು ಮುಗ್ಧ ವನ್ಯಜೀವಿಗಳು ಈ ಭೂಮಿಯಿಂದ ಶಾಶ್ವತವಾಗಿ ಕಣ್ಮರೆಯಾಗಿವೆ! ಇದು ಅಭಿವೃದ್ಧಿಯ ಭ್ರಮೆಯಲ್ಲಿ ಮಾನವನೇ ತೋಡಿಕೊಂಡಿರುವ ಗೋರಿ. ಆದರೆ, ಎಲ್ಲವೂ...
ಅಮೆರಿಕದ ನಾಗರಿಕ ಸರ್ಕಾರಿ ಏಜೆನ್ಸಿಗಳ ಐಟಿ ವ್ಯವಸ್ಥೆಗಳಿಂದ ಚೀನಾ ಮೂಲದ ಕೃತಕ ಬುದ್ಧಿಮತ್ತೆ (ಎಐ) ಮಾದರಿಯಾದ 'ಡೀಪ್ಸೀಕ್' (DeepSeek) ಉತ್ಪನ್ನಗಳು ಹಾಗೂ ಆ ಮಾದರಿಯನ್ನು ಬಳಸುವ ಮೂರನೇ ವ್ಯಕ್ತಿಯ ಸೇವೆಗಳನ್ನು ತೆಗೆದುಹಾಕುವಂತೆ ಅಮೆರಿಕದ...
ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಒಂದಾದ ಫ್ರಾನ್ಸ್ನಲ್ಲಿ ಜೀವನ ವೆಚ್ಚದ ಏರಿಕೆ, ಸಾರ್ವಜನಿಕ ಸೇವೆಗಳ ವೈಫಲ್ಯ ಮತ್ತು ಸರ್ಕಾರದ ನೀತಿಗಳನ್ನು ವಿರೋಧಿಸಿ ವಿದ್ಯಾರ್ಥಿಗಳು, ಕಾರ್ಮಿಕ ಸಂಘಟನೆಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗಳು ಹಿಂಸಾತ್ಮಕ...
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ತಾಯ್ನಾಡಿಗೆ ಮರಳುವ ದಿನಾಂಕವನ್ನು ಘೋಷಿಸಿದ್ದಾರೆ. ಪ್ರಸ್ತುತ, ತಾರಿಕ್ ರೆಹಮಾನ್ ನೇತೃತ್ವದ ಸರ್ಕಾರವು ತನ್ನನ್ನು ‘ಬಂಧಿಸಿದರೂ, ಹಿಂಸಿಸಿದರೂ ಅಥವಾ ಕೊಲೆ ಮಾಡಿದರೂ’ ಮುಂಬರುವ ಡಿಸೆಂಬರ್ನಲ್ಲಿ...
ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...
ಅಲ್ಬೇನಿಯಾ ರಾಜಧಾನಿ ತಿರಾನಾದ ಬೀದಿಗಳಿಂದ ಜಾಗತಿಕ ರಾಜಧಾನಿಗಳವರೆಗೆ… ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಶಿಕ್ಷಣದ ಬಿಕ್ಕಟ್ಟಿನ ವಿರುದ್ಧ ಯುವ ಸಮೂಹ ಬೀದಿಗಿಳಿದಿದೆ. ಪ್ರಧಾನಿ ಎಡಿ ರಾಮಾ ಸರ್ಕಾರದ ವಿರುದ್ಧ ಅಲ್ಬೇನಿಯಾದಲ್ಲಿ ಭುಗಿಲೆದ್ದ ಜನಾಕ್ರೋಶ...
ಜೀವನ ವೆಚ್ಚದ ಏರಿಕೆ, ಇಂಧನ ಬೆಲೆ ಹೆಚ್ಚಳ ಹಾಗೂ ಸಾರ್ವಜನಿಕ ಸೇವೆಗಳ ಅವ್ಯವಸ್ಥೆಯ ವಿರುದ್ಧ ಫ್ರಾನ್ಸ್ನಲ್ಲಿ ಭುಗಿಲೆದ್ದಿರುವ ಜನಾಕ್ರೋಶ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಸರ್ಕಾರಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ. ಅಕ್ಟೋಬರ್ 17ರಂದು ದೇಶಾದ್ಯಂತ...
ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ ನಿರ್ಧಾರದ ಕುರಿತು ಅಮೆರಿಕ ಮಹತ್ವದ ಹೇಳಿಕೆ ನೀಡಿದೆ. ಭಾರತದಂತಹ ದೇಶಗಳು ರಾತ್ರೋರಾತ್ರಿ ರಷ್ಯಾದ ಇಂಧನ ಮೂಲಗಳಿಂದ ಸಂಪೂರ್ಣವಾಗಿ ದೂರ ಸರಿಯುವುದು...
ಅಮೆರಿಕದ ಕಂಪ್ಯೂಟರ್ ಸೈನ್ಸ್ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ H-1B ವೀಸಾದಾರರು ಕಸಿದುಕೊಳ್ಳುತ್ತಿದ್ದಾರೆ. ಕಡಿಮೆ ವೇತನಕ್ಕೆ ಕೆಲಸ ಮಾಡಲು ಸಿದ್ಧರಿರುವ ವಿದೇಶಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಮೂಲಕ ಅಮೆರಿಕದ ಯುವ ಪದವೀಧರರಿಗೆ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದ ಮೇಲಿನ ಪ್ರಮುಖ ನಿರ್ಬಂಧಗಳನ್ನು ಸಡಿಲಗೊಳಿಸಿ, ವಿನಾಯಿತಿ ನೀಡುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿರುವುದನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತೀವ್ರವಾಗಿ ಖಂಡಿಸಿದ್ದಾರೆ. ಅಮೆರಿಕದ ಈ...