ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

Date:

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ ಸಮಿತಿ ವತಿಯಿಂದ ಗೌವನಹಳ್ಳಿ ಗ್ರಾಮದ ಸರ್ಕಾರಿ  ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಕನ್ನಡರಾಜ್ಯೋತ್ಸವದ ಅಂಗವಾಗಿ ಮಕ್ಕಳಿಗೆ ನೋಟ್ ಬುಕ್ಸ್ ಮತ್ತು ಕಲಿಕಾ ಪರಿಕರಗಳನ್ನು ನೀಡುವುದರ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.

- Advertisement -

ಸಂಸ್ಥೆಯ ಅಧ್ಯಕ್ಷರಾದ ಚೇತನ್ ಶ್ರೀಶಾಂತ್  ಮಾತನಾಡಿ, ‘ಪ್ರತಿ ವರ್ಷ ನವೆಂಬರ್ 1 ರಂದು ನಾವು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸುತ್ತೇವೆ. 1956ರಲ್ಲಿ ಕನ್ನಡ ಮಾತನಾಡುವ ಪ್ರದೇಶಗಳೆಲ್ಲ ಒಂದಾಗಿ ಮೈಸೂರು ರಾಜ್ಯ ಉದಯವಾಯಿತು. ನಂತರ, 1973ರ ನವೆಂಬರ್ 1 ರಂದು ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರ ಕಾಲದಲ್ಲಿ ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ಮರುನಾಮಕರಣ ಮಾಡಲಾಯಿತು. ಈ ಐತಿಹಾಸಿಕ ದಿನದ ನೆನಪಿಗಾಗಿ ನಾವು ಪ್ರತಿ ವರ್ಷ ರಾಜ್ಯೋತ್ಸವ ಆಚರಿಸುತ್ತೇವೆ. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸವಿದೆ. ಆಲೂರು ವೆಂಕಟರಾಯರು, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಶಿವರಾಮ ಕಾರಂತರು ಸೇರಿದಂತೆ ಅನೇಕ ಸಾಹಿತಿಗಳು ಮತ್ತು ಹೋರಾಟಗಾರರ ಶ್ರಮದಿಂದ ಕನ್ನಡ ನಾಡು ರೂಪುಗೊಂಡಿದೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ಹಾಗೆಯೇ, ‘ನಮ್ಮ ನಾಡಿನ ಕಲೆ, ಸಂಸ್ಕೃತಿ, ಜಾನಪದ ಮತ್ತು ಪರಂಪರೆ ಅತ್ಯಂತ ವಿಶಿಷ್ಟವಾದುದು. ಕೆಂಪು ಮತ್ತು ಹಳದಿ ಬಣ್ಣದ ಕನ್ನಡ ಬಾವುಟ ಹಾಗೂ ಕುವೆಂಪು ಅವರ “ಜಯ ಭಾರತ ಜನನಿಯ ತನುಜಾತೆ” ನಾಡಗೀತೆ ನಮಗೆ ಹೆಮ್ಮೆ ತರುತ್ತವೆ. ಕನ್ನಡವನ್ನು ಕೇವಲ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತಗೊಳಿಸದೆ, ದಿನನಿತ್ಯದ ಬದುಕಿನಲ್ಲಿ ಬಳಸೋಣ ಮತ್ತು ಬೆಳೆಸೋಣ’ ಎಂದು ಹೇಳಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | 38 ಕಾಡಾನೆ ಸ್ಥಳಾಂತರ; ಸ್ಥಳೀಯರಲ್ಲಿ ಆತಂಕ 

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾ. ಚೇತನ್ ಶ್ರೀಶಾಂತ್, ಶಾಲೆಯ ಮುಖ್ಯೊ ಪಧ್ಯಾಯರಾದ ಮರುಳಸಿದ್ದಯ್ಯ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಬಸವ–ಅಂಬೇಡ್ಕರ್ ಚಿಂತನೆಗೆ ರಾಜಕೀಯ ಶಕ್ತಿ ತುಂಬಲು ‘ಬಸವ ಭೀಮ ಸಂಗಮ’

ಬಸವಣ್ಣನವರ ಸಮಾನತೆಯ ಆಶಯ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಿಕ ಚಿಂತನೆಗಳನ್ನು...

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...

ಯಾದಗಿರಿ | ಬಸವಣ್ಣನವರ ಅವಹೇಳನ ಖಂಡಿಸಿ ರವಿ ಹಂಜ್ ವಿರುದ್ಧ ದಸಂಸ ಕ್ರಾಂತಿಕಾರಿ ಬಣ ಪ್ರತಿಭಟನೆ

ಬಸವಣ್ಣನವರು ಹಾಗೂ ಶರಣ ಪರಂಪರೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ...

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...