ಚಿತ್ರದುರ್ಗ 

ಚಿತ್ರದುರ್ಗ | ಆಕ್ರಮ ಖಾತೆ ಇ-ಸ್ವತ್ತು ರದ್ದು ಭರವಸೆ ನೀಡಿ, ಅಧಿಕಾರಿಗಳ ನಿರ್ಲಕ್ಷ್ಯ: ಸಂತ್ರಸ್ತೆ ಮಹಿಳೆ ಆರೋಪ

ಆಕ್ರಮ ಖಾತೆ ಇ-ಸ್ವತ್ತು ರದ್ದು ಭರವಸೆ ನೀಡಿ, ನಿರ್ಲಕ್ಷ್ಯ ವಹಿಸಿ, ಮೋಸ, ವಂಚನೆ ಮಾಡಿದ್ದಾರೆ. ಅನ್ಯಾಯ ಮಾಡಿದ ಅಧಿಕಾರಿಗಳು ಮತ್ತು ಅಕ್ರಮ ಖಾತೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಚಿತ್ರದುರ್ಗ ಜಿಲ್ಲಾ...

ತಮಿಳುನಾಡಿನ ಧರ್ಮಪುರಿ ಸಮೀಪ ರೈಲಿನಿಂದ ಬಿದ್ದು ಹೊಳಲ್ಕೆರೆ ಮಹಿಳೆ ಸಾವು

ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಚಿತ್ರದುರ್ಗದ ಹೊಳಲ್ಕೆರೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಧರ್ಮಪುರಿ ಸಮೀಪದ ಟೋನೂರು ಸಮೀಪ ನಡೆದಿದೆ.ಪಟ್ಟಣದ ಮುಷ್ಟುಗರ ಹಟ್ಟಿಯ ನಿರ್ಮಲಮ್ಮ(50) ಮೃತರು. ನಿರ್ಮಲಮ್ಮ ಹಾಗೂ ಪತಿ ಕುಮಾರ್ ಆಚಾರ್...

ಪ್ರಜ್ವಲ್ ಲೈಂಗಿಕ ಹಗರಣ | ಪೆನ್‌ಡ್ರೈವ್ ಹರಿಬಿಡುವಲ್ಲಿ ಡಿಕೆಶಿ ಕೈವಾಡ ಅರೋಪ; ಸಂಪುಟದಿಂದ ವಜಾಕ್ಕೆ ಜೆಡಿಎಸ್‌ ಆಗ್ರಹ

ಪ್ರಜ್ವಲ್ ಲೈಂಗಿಕ ಹಗರಣದಲ್ಲಿ ಆಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹೊರಬರುವಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೈವಾಡವಿದೆ ಎಂದು ಜೆಡಿಎಸ್‌ ಆರೋಪಿಸಿದೆ. ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟು, ಹೆಣ್ಣುಮಕ್ಕಳ ಮಾನ ಹರಾಜು ಹಾಕುತ್ತಿರುವ ಕೃತ್ಯದಲ್ಲಿ ಕೈವಾಡವಿರುವ...

ಚಿತ್ರದುರ್ಗ | ತೀವ್ರವಾಗುತ್ತಿರುವ ಬಿಸಿಲು; ತರಕಾರಿ ಬೆಲೆ ಗ್ರಾಹಕರ ಜೇಬಿಗೆ ಕತ್ತರಿ

ದಿನದಿಂದ ದಿನಕ್ಕೆ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದರೆ ಇತ್ತ ತಾಪಮಾನದ ಜತೆಗೆ ಸೊಪ್ಪು, ತರಕಾರಿ ಬೆಲೆ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿವೆ.ಮಳೆ ಕೊರತೆಯಿಂದಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸೊಪ್ಪು, ತರಕಾರಿ ಬೆಳೆಯುವ ಪ್ರಮಾಣವೂ ಕಡಿಮೆಯಾಗುತ್ತಿದೆ. ಬೆಳೆದವರಿಗೆ...

ಚಿತ್ರದುರ್ಗ | ಪೋಕ್ಸೊ ಪ್ರಕರಣ; ಜಿಲ್ಲಾ ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರಿ

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇರೆಗೆ ಬಂಧನವಾಗಿದ್ದ ಚಿತ್ರದುರ್ಗದ ಮುರುಘಾಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಮುರುಘಾ ಸ್ವಾಮೀಜಿ, ಏಪ್ರಿಲ್‌ 29ರಂದು ಚಿತ್ರದುರ್ಗದ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.ಮುರುಘಾ ಶರಣರ ಮೇಲೆ ದಾಖಲಾಗಿದ್ದ ಅಪ್ರಾಪ್ತೆಯರ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಮತದಾನದ ಮೂಲಕ ಉತ್ತಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ. ಆದರೆ ಬಹುತೇಕರು ಮತದಾನದಿಂದ ದೂರ ಉಳಿಯಲು ಕಾರಣ ಹುಡುಕುವ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ.ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಲೋ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ ಬಹುತೇಕ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿದ್ದರೂ ಕಲಮರಹಳ್ಳಿ ಮತ್ತು ಕಲಮರಹಳ್ಳಿಯ ಮುಜುರೆ ಗ್ರಾಮಕ್ಕೆ ಸಂಬಂಧಪಟ್ಟಂತೆ ಸಿದ್ದೇಶಪುರ, ಜಾಲಿಗೊಲ್ಲರಹಟ್ಟಿ,...

ಚಿತ್ರದುರ್ಗ | ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ: ಮಾಜಿ ಸಚಿವ ಎಚ್. ಆಂಜನೇಯ

ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ, ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಹೇಳಿದಂತೆ ಮಾಡುತ್ತದೆ. ಸಿದ್ದರಾಮಯ್ಯ ಅವರು ಜನರಿಗೆ ಉಪಯೋಗವಾಗುವಂತ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ...

ಚಿತ್ರದುರ್ಗ | ಏ.23 ಕಾಂಗ್ರೆಸ್‌ ಬಹಿರಂಗ ಸಭೆ; ಬಿ.ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಲಿದ್ದಾರೆ ಪ್ರಿಯಾಂಕಾ ವಾದ್ರಾ

ಈ ಬಾರಿ ಚಿತ್ರದುರ್ಗ ಕ್ಷೇತ್ರದಾದ್ಯಂತ ಭಾರೀ ಕಾಂಗ್ರೆಸ್ ಅಲೆ ಇದ್ದು, ಬೇರೆ ಯಾವ ಅಲೆಗಳಿಲ್ಲ. ಈ ಬಾರಿ ನಮ್ಮ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾದಿಗ ಮೀಸಲಾತಿ ಹೋರಾಟ ಸಮಿತಿ ಬಿಜೆಪಿಗೆ ಬೆಂಬಲ

ಮಾದಿಗ ಜನಾಂಗಕ್ಕೆ ಅಗತ್ಯವಾಗಿ ಬೇಕಾಗಿರುವ ಒಳಮೀಸಲಾತಿಯನ್ನು ಕೇವಲ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾತ್ರ ನೀಡಲು ಸಾಧ್ಯವಿರುವುದರಿಂದ ಮಾದಿಗ ಮೀಸಲಾತಿ ಹೋರಾಟ ಸಮಿತಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದೆ ಎಂದು ಹೋರಾಟ...

ಚಿತ್ರದುರ್ಗ | ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗ್ಯಾರಂಟಿ ನೀಡಿದಂತೆ ಕೇಂದ್ರದಲ್ಲೂ ಗ್ಯಾರಂಟಿ ಅನುಷ್ಠಾನ: ಮುನಿರಾ ಎ ಮಕಾಂದಾರ್

ಕೇಂದ್ರದಲ್ಲಿ ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗ್ಯಾರಂಟಿ ನೀಡಿದಂತೆ ಕೇಂದ್ರದಲ್ಲೂ ಗ್ಯಾರಂಟಿ ಅನುಷ್ಠಾನ ಮಾಡಲಾಗುವುದು ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ ಮಕಾಂದಾರ್ ಹೇಳಿದರು.ಚಿತ್ರದುರ್ಗ...

ಜನಪ್ರಿಯ