ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿತ್ತು, “ಅಪ್ಪ ಮತ್ತು ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ ನಡೆದಿದೆ” ಎಂದು ಸಂತ್ರಸ್ತೆಯೊಬ್ಬರು ದೂರು ನೀಡಿದ್ದಾರೆ.ರಾಜ್ಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯೊಬ್ಬರು...