ಸಪ್ತಪರ್ಣಿ | ನಿಜ ಹೇಳಬೇಕೆಂದರೆ, ಕಾಡಿನ ಈ ರೈತರಿಗೂ ನಾಡಿನ ರೈತರಿಗೂ ಹೆಚ್ಚು ವ್ಯತ್ಯಾಸವಿಲ್ಲ

Date:

ಮಂಗಟ್ಟೆಗಳ ಬಗ್ಗೆ ನಿಮಗೆ ಈಗಾಗಲೇ ಗೊತ್ತಿರಬಹುದು. ಆದರೂ, ಅವುಗಳ ಜೀವನಶೈಲಿಯನ್ನು ಮತ್ತು ಬದುಕಿನ ಮೇಲಿನ ಪ್ರೀತಿಯನ್ನು ಹತ್ತಿರದಿಂದ ಕಂಡಾಗೆಲ್ಲ, ಭೂಮಿಯ ಮೇಲಿನ ಈ ಅಪರೂಪದ ಜೀವಿಗಳ ಬಗ್ಗೆ ಮತ್ತೆ-ಮತ್ತೆ ಮಾತನಾಡಬೇಕು ಅನ್ನಿಸುತ್ತದೆ, ಕಣ್ಣಾಲಿ ತುಂಬುತ್ತದೆ…

- Advertisement -

(ಆಡಿಯೊ ಸಂಪೂರ್ಣ ಸಿಗದಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ ಕೇಳಬಹುದು: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್‌)

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಹಿಂದಿನ ಸಂಚಿಕೆಗಳು:

ಸಪ್ತಪರ್ಣಿ | ಕಿಲಾಡಿ ಮರಗಳ್ಳನೊಬ್ಬ ಕಾಡನ್ನು ಕಾಪಾಡುವ ಕಟ್ಟಾಳಾಗಿ ಬದಲಾದ ಕತೆ

ಸಪ್ತಪರ್ಣಿ | ಮಕ್ಕಳನ್ನು ಬೆದರಿಸಲು ನೀವು ಹೇಳುತ್ತಿರುವ ಕಟ್ಟುಕತೆಗಳಿಂದ ಮುಂದೇನಾಗಬಹುದು?

ಸಪ್ತಪರ್ಣಿ | ಹಾವಾದ ಎರೆಹುಳು; ಜಲಪಾತದ ಬಳಿ ನಡೆದ ಒಂದು ವಿಚಿತ್ರ ಪ್ರಸಂಗ

ಈದಿನ.ಕಾಮ್ ಆಡಿಯೊಗಳನ್ನು ಆಲಿಸಲು ಕ್ಲಿಕ್ ಮಾಡಿ:
ನುಡಿ ಹಲವು | ಅಂಕಣ | ವೈವಿಧ್ಯ

ಪೋಸ್ಟ್ ಹಂಚಿಕೊಳ್ಳಿ:

ಹಿಮಾ ಗೌತಮ್
ಹಿಮಾ ಗೌತಮ್
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದವರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ. ಕಾಡಿನ ಮೇಲೆ, ಕಾಡಿನ ಜೀವಸಂಕುಲದ ಮೇಲೆ ಅಪಾರ ಪ್ರೀತಿ ಹೊಂದಿರುವ ಅಪರೂಪದ ಅಧಿಕಾರಿ; ಇವರು ಇಲ್ಲಿ ಹೇಳಿಕೊಳ್ಳಲಿರುವ ಕಾಡಿನ ಕತೆಗಳು ಇದಕ್ಕೆ ಸಾಕ್ಷಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲ್ಲಮನ ಅನನ್ಯ ಪದಪ್ರಯೋಗಗಳು | ಕಂಗಳ ಕರುಳ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ವಚನ ಕಲ್ಯಾಣ | ಇವ ನಮ್ಮವನೆಂದೆನಿಸಯ್ಯಾ….

ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ. ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ....

ಅವಳ ಕಣ್ಣೋಟ | ಮಿಮಿ-ತಾಯ್ತನದ ನಡುವೆ ಮರೆಯಾದ ಕನಸು

ಮಹಿಳೆಯರ ಬದುಕಿನಲ್ಲಿ ಮದುವೆ, ತಾಯ್ತನ ಇವೆಲ್ಲವೂ ಸಹಜವಾದ ಆಯ್ಕೆಗಳೇ. ಆದರೆ ಅವಳ...

ಕೃಷಿರಂಗ | ಬರ ಪೀಡಿತ ಜಿಲ್ಲೆಗಳಿಗೆ ವರದಾನ- ಸಮಗ್ರ ಕೃಷಿ

ಸಮಗ್ರ ಕೃಷಿಯನ್ನು ಅರ್ಥಮಾಡಿಕೊಳ್ಳುವುದು ಕಠಿಣವಲ್ಲ. ಅದು ಸರಳವಾದ ಕ್ರಮ. ಸುಲಭವಾಗಿ ಪಾಲಿಸಬಹುದಾದ...