ಮನಸ್ಸಿನ ಕತೆಗಳು – 13 | ಗೂಗಲ್‌ನಲ್ಲಿ ಹುಡುಕಿಕೊಂಡು ಕ್ಲಿನಿಕ್‌ಗೆ ಬಂದಿದ್ದ ಅಮ್ಮ-ಮಗಳು

Date:

- Advertisement -

(ಆಡಿಯೊ ಪೂರ್ಣಪ್ರಮಾಣದಲ್ಲಿ ಸಿಗದಿದ್ದಲ್ಲಿ, ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ‘ಸ್ಪಾಟಿಫೈ’ನಲ್ಲಿ ಕೇಳಿ…)

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಣ್ಣು ಕಾಣದಿದ್ದರೂ ಮನೆಯ ಎಲ್ಲ ಕೆಲಸಗಳನ್ನೂ ಸಮರ್ಥವಾಗಿ ಮಾಡುತ್ತಿದ್ದ ಮಹಿಳೆ, ಈಗ ಯಾವೊಂದು ಕೆಲಸವನ್ನೂ ಮಾಡುತ್ತಿರಲಿಲ್ಲ. ಆಕೆಗೆ ಏನಾಗಿತ್ತು? ಪರಿಹಾರ ಕಂಡುಕೊಂಡದ್ದು ಹೇಗೆ? ಕೇಳಿ… ‘ಮನಸ್ಸಿನ ಕತೆಗಳು’ ಸರಣಿಯ 13ನೇ ಕಥನ.

ಈ ಆಡಿಯೊ ಕೇಳಿದ್ದೀರಾ?: ಮನಸ್ಸಿನ ಕತೆಗಳು – 12 | ಮನೆಯಿಂದ ಹಾಸ್ಟೆಲ್‌ಗೆ ಹೋಗುತ್ತಿದ್ದಂತೆ ‘ರಾಜ’ನಾಗಿ ಬದಲಾಗುತ್ತಿದ್ದ ಶರತ್!

ಈ ಆಡಿಯೊ ಕೇಳಿದ್ದೀರಾ?: ಮನಸ್ಸಿನ ಕತೆಗಳು – 11 | ಅತ್ಯಂತ ಶಿಸ್ತಿನಿಂದಿದ್ದ ರೈತನಿಗೆ ಇದ್ದಕ್ಕಿದ್ದಂತೆ ಮಾತು ನಿಂತುಹೋಗಿತ್ತು…

ಈದಿನ.ಕಾಮ್ ಆಡಿಯೊಗಳನ್ನು ಆಲಿಸಲು ಕ್ಲಿಕ್ ಮಾಡಿ:
ನುಡಿ ಹಲವು | ಅಂಕಣ | ವೈವಿಧ್ಯ

ಪೋಸ್ಟ್ ಹಂಚಿಕೊಳ್ಳಿ:

ಡಾಕ್ಟರ್ ಕೆ ಎಸ್ ಶುಭ್ರತಾ
ಡಾಕ್ಟರ್ ಕೆ ಎಸ್ ಶುಭ್ರತಾ
ಜನಸಾಮಾನ್ಯರ ಒಡನಾಟದಿಂದ ಸದಾ ಹೊಸತನ್ನು ಕಲಿಯುವ ಹಂಬಲವಿರುವ ಮತ್ತು ಅದೇ ಜನರ ಮಾನಸಿಕ ಸಮಸ್ಯೆಗಳ ಬಗೆಗೆ ಸದಾ ಆಲೋಚಿಸುವ ಮನೋವೈದ್ಯೆ. ಕಲಿತದ್ದು ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ. ಸದ್ಯ ಶಿವಮೊಗ್ಗ ನಿವಾಸಿ. ಮಕ್ಕಳ ಮಾನಸಿಕ ಆರೋಗ್ಯದ ಕುರಿತು ವಿಶೇಷ ಪರಿಣತಿ. ಬರವಣಿಗೆ ಬಗೆಗೆ ಸಿಕ್ಕಾಪಟ್ಟೆ ಪ್ರೀತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅವಳ ಕಣ್ಣೋಟ | ಮಿಮಿ-ತಾಯ್ತನದ ನಡುವೆ ಮರೆಯಾದ ಕನಸು

ಮಹಿಳೆಯರ ಬದುಕಿನಲ್ಲಿ ಮದುವೆ, ತಾಯ್ತನ ಇವೆಲ್ಲವೂ ಸಹಜವಾದ ಆಯ್ಕೆಗಳೇ. ಆದರೆ ಅವಳ...

ಕೃಷಿರಂಗ | ಬರ ಪೀಡಿತ ಜಿಲ್ಲೆಗಳಿಗೆ ವರದಾನ- ಸಮಗ್ರ ಕೃಷಿ

ಸಮಗ್ರ ಕೃಷಿಯನ್ನು ಅರ್ಥಮಾಡಿಕೊಳ್ಳುವುದು ಕಠಿಣವಲ್ಲ. ಅದು ಸರಳವಾದ ಕ್ರಮ. ಸುಲಭವಾಗಿ ಪಾಲಿಸಬಹುದಾದ...

ದಿಲ್ಲಿ ಮಾತು | ಬೆಳಕಿನ ಬೆನ್ನೇರಿ ಹೋದ ಕತ್ತಲು, ಮತ್ತೆ ಮರಳದಂತೆ ಮುಚ್ಚಿದ ಕಬ್ಬಿಣದ ಬಾಗಿಲುಗಳು…

2020ರ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಕಳೆದ ಆರು ವರ್ಷಗಳಿಂದ ತಿಹಾರ್...

ವಚನ ಕಲ್ಯಾಣ | ಏಳ್ನೂರೆಪ್ಪತ್ತು ಅಮರಗಣಂಗಳ ಶ್ರೀಪಾದಕ್ಕೆ ಶರಣೆಂದು ಬದುಕಿದೆನು ಕಾಣಾ!

ಎನಗೆ ಗುರುಸ್ಥಲವ ತೋರಿದಾತ ಸಂಗನ ಬಸವಣ್ಣನು. ಎನಗೆ ಲಿಂಗಸ್ಥಲದ ತೋರಿದಾತ ಚನ್ನಬಸವಣ್ಣನು....