ಮನಸ್ಸಿನ ಕತೆಗಳು – 19 | ತನ್ನ ಸೀರೆಗೆ ತಾನೇ ಬೆಂಕಿ ಹಚ್ಚಿಕೊಂಡಿದ್ದ ಲತಾಳ ಕತೆ

Date:


(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)

“ಡಾಕ್ಟ್ರೇ… ಇವಳಿಂದಾಗಿ ಇವತ್ತು ಇಡೀ ಮನೆ ಹೊತ್ತಿ ಉರೀಲಿಕ್ಕಿತ್ತು. ಇವಳಿಗೆ ಏನಾದ್ರೂ ಆಗಿದ್ದಿದ್ರೆ ನಾನು ಜೈಲಿಗೆ ಹೋಗ್ಬೇಕಾಗ್ತಿತ್ತು. ಹೇಗಾದ್ರೂ ಮಾಡಿ ಇವಳ ಸಮಸ್ಯೆಗೆ ಪರಿಹಾರ ಕೊಡಿ…” ಅಂತ ಹೇಳಿದ ಲತಾಳ ಗಂಡ, ನನ್ನ ಮೇಲೆ ಪೂರ್ಣ ಭಾರ ಹಾಕಿ ಕೂತ್ಕೊಂಡ್ರು. ಆಕೆಯೋ ಸಿಟ್ಟಿನಲ್ಲಿಯೇ ಆಸ್ಪತ್ರೆಗೆ ಬಂದಿದ್ರು. ಲತಾಳ ಸಮಸ್ಯೆ ಏನಾಗಿತ್ತು? ಆಡಿಯೊ ಕೇಳಿ…
- Advertisement -

 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈದಿನ.ಕಾಮ್ ಆಡಿಯೊಗಳನ್ನು ಆಲಿಸಲು ಕ್ಲಿಕ್ ಮಾಡಿ:
ನುಡಿ ಹಲವು | ಅಂಕಣ | ವೈವಿಧ್ಯ

ಪೋಸ್ಟ್ ಹಂಚಿಕೊಳ್ಳಿ:

ಡಾಕ್ಟರ್ ಕೆ ಎಸ್ ಶುಭ್ರತಾ
ಡಾಕ್ಟರ್ ಕೆ ಎಸ್ ಶುಭ್ರತಾ
ಜನಸಾಮಾನ್ಯರ ಒಡನಾಟದಿಂದ ಸದಾ ಹೊಸತನ್ನು ಕಲಿಯುವ ಹಂಬಲವಿರುವ ಮತ್ತು ಅದೇ ಜನರ ಮಾನಸಿಕ ಸಮಸ್ಯೆಗಳ ಬಗೆಗೆ ಸದಾ ಆಲೋಚಿಸುವ ಮನೋವೈದ್ಯೆ. ಕಲಿತದ್ದು ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ. ಸದ್ಯ ಶಿವಮೊಗ್ಗ ನಿವಾಸಿ. ಮಕ್ಕಳ ಮಾನಸಿಕ ಆರೋಗ್ಯದ ಕುರಿತು ವಿಶೇಷ ಪರಿಣತಿ. ಬರವಣಿಗೆ ಬಗೆಗೆ ಸಿಕ್ಕಾಪಟ್ಟೆ ಪ್ರೀತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲಮಾನ | ದೇಹವೇ ನೈತಿಕ ಹೋರಾಟದ ತಾಣವಾದಾಗ…

ಉಪವಾಸ ಸತ್ಯಾಗ್ರಹ ಬಲಪ್ರಯೋಗದ ಬದಲು ಸ್ವಯಂಪ್ರೇರಿತ ವೇದನೆ/ಯಾತನೆಯನ್ನು ಅವಲಂಬಿಸುತ್ತದೆ. ಅದು ಮಣಿಸುವುದಕ್ಕಿಂತಲೂ...

ದಿಲ್ಲಿಮಾತು | ಟ್ರೋಲ್ ಮಾಡುವುದರಿಂದ ವಾಸ್ತವ ಬದಲಾಗದು!

“ಅತ್ಯಾಚಾರಕ್ಕೊಳಗಾದ ಮಹಿಳೆ ಬದುಕಿ ಉಳಿದರೆ, ಅವಳ ಗೌರವ ಕಡಿಮೆ ಆಗುತ್ತದೆಯೇ ?...

ಅಲ್ಲಮನ ಅನನ್ಯ ಪದಪ್ರಯೋಗಗಳು | ಅತಿನಿದ್ರಿಗಳು 

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...