ತುಮಕೂರು | ಯೇಸು ಆರಾಧನೆ; ಸಾಮೂಹಿಕ ಪ್ರಾರ್ಥನೆ ಮೂಲಕ ಗುಡ್‌ ಫ್ರೈಡೇ ಆಚರಣೆ

ಯೇಸುಕ್ರಿಸ್ತ ಶಿಲುಬೆಯಲ್ಲಿ ಮರಣ ಹೊಂದಿದ ದಿನವಾದ 'ಶುಭ ಶುಕ್ರವಾರ'ವನ್ನು ಕ್ರೈಸ್ತ ಬಾಂಧವರು ಅತ್ಯಂತ ಶ್ರದ್ಧಾಭಕ್ತಿಯಿಂದ ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಆಚರಿಸಿದರು.ಕೈಸ್ತ ಬಾಂಧವರು ಅತ್ಯಂತ ಶ್ರದ್ಧೆಯಿಂದ ಉಪವಾಸ ವ್ರತ ಮಾಡಿ ಮಧ್ಯಾಹ್ನದವರೆಗೂ ಚರ್ಚ್‌ಗಳಲ್ಲಿ...