ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ ಮೇಲಿನ ದೇಶದ ಅವಲಂಬನೆಯನ್ನು ಕಡಿಮೆ ಮಾಡುವುದರ ಜೊತೆಗೆ ಇಂಗಾಲದ ಹೊರಸೂಸುವಿಕೆಯನ್ನು ತಗ್ಗಿಸಲು ಸಹಕಾರಿಯಾಗಲಿದೆ ಎಂದು ಕೈಗಾರಿಕಾ ರಸಾಯನಶಾಸ್ತ್ರದ ನಿವೃತ್ತ ಪ್ರಾಧ್ಯಾಪಕ...