ಕಲಬುರಗಿ | ಮೂರು ವರ್ಷದ ಬಾಲಕನ ಬಲಿ ಪಡೆದ ಲಾರಿ, ಪಂಚಾಯಿತಿ ವಿರುದ್ಧ ಜನರ ಆಕ್ರೋಶ

ಮೂರು ವರ್ಷದ ಬಾಲಕನ ಮೇಲೆ ಲಾರಿ ಹರಿದು ಮೃತಪಟ್ಟ ಘಟನೆ ಚಿಂಚೋಳಿ ತಾಲೂಕಿನ ಕಲ್ಲೂರು ರೋಡ್ ಗ್ರಾಮದಲ್ಲಿ ಸಂಭವಿಸಿದ್ದು, ಗ್ರಾಮ ಪಂಚಾಯಿತಿ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ರಾಷ್ಟ್ರೀಯ...