ಮನಸ್ಸಿನ ಕತೆಗಳು | ಪುನೀತ್ ರಾಜಕುಮಾರ್ ಅಭಿಮಾನಿಯೊಬ್ಬರ ಪ್ಯಾನಿಕ್ ಅಟ್ಯಾಕ್‌ ಕತೆ

Date:

ಸಂಜಯ್ ಆ ಸುದ್ದಿ ಕೇಳಿದಾಗ ಜಿಮ್‌ನಲ್ಲಿಯೇ ಇದ್ದ. ಅದೂ, ಅವನ ಪ್ರೀತಿಯ ಸೂಪರ್‌ಸ್ಟಾರ್ ಅಪ್ಪುವಿಗೆ ಹೃದಯಾಘಾತ ಆಗಿದೆ ಎಂಬ ಆಘಾತಕಾರಿ ಸುದ್ದಿ. ಆ ನಂತರ ಆತನಿಗೆ ಆಗಾಗ ಎದೆನೋವು ಕಾಣಿಸಿಕೊಳ್ಳೋಕೆ ಆರಂಭವಾಯಿತು! ಕೊನೆಗೆ ಆಗಿದ್ದೇನು? ಆತ ಪರಿಹಾರ ಕಂಡುಕೊಂಡನೇ?

- Advertisement -

ಈ ಆಡಿಯೊ ಕೇಳಿದ್ದೀರಾ?: ಮನಸ್ಸಿನ ಕತೆಗಳು | ಸಿಟ್ಟಿನ ಈ ಪುಟ್ಟನ ಕತೆ ನಿಮ್ಮ ಮಗುವಿನದ್ದೂ ಆಗಿರಬಹುದು

ಪೋಸ್ಟ್ ಹಂಚಿಕೊಳ್ಳಿ:

ಡಾಕ್ಟರ್ ಕೆ ಎಸ್ ಶುಭ್ರತಾ
ಡಾಕ್ಟರ್ ಕೆ ಎಸ್ ಶುಭ್ರತಾ
ಜನಸಾಮಾನ್ಯರ ಒಡನಾಟದಿಂದ ಸದಾ ಹೊಸತನ್ನು ಕಲಿಯುವ ಹಂಬಲವಿರುವ ಮತ್ತು ಅದೇ ಜನರ ಮಾನಸಿಕ ಸಮಸ್ಯೆಗಳ ಬಗೆಗೆ ಸದಾ ಆಲೋಚಿಸುವ ಮನೋವೈದ್ಯೆ. ಕಲಿತದ್ದು ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ. ಸದ್ಯ ಶಿವಮೊಗ್ಗ ನಿವಾಸಿ. ಮಕ್ಕಳ ಮಾನಸಿಕ ಆರೋಗ್ಯದ ಕುರಿತು ವಿಶೇಷ ಪರಿಣತಿ. ಬರವಣಿಗೆ ಬಗೆಗೆ ಸಿಕ್ಕಾಪಟ್ಟೆ ಪ್ರೀತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅವಳ ಕಣ್ಣೋಟ | ಮಿಮಿ-ತಾಯ್ತನದ ನಡುವೆ ಮರೆಯಾದ ಕನಸು

ಮಹಿಳೆಯರ ಬದುಕಿನಲ್ಲಿ ಮದುವೆ, ತಾಯ್ತನ ಇವೆಲ್ಲವೂ ಸಹಜವಾದ ಆಯ್ಕೆಗಳೇ. ಆದರೆ ಅವಳ...

ಕೃಷಿರಂಗ | ಬರ ಪೀಡಿತ ಜಿಲ್ಲೆಗಳಿಗೆ ವರದಾನ- ಸಮಗ್ರ ಕೃಷಿ

ಸಮಗ್ರ ಕೃಷಿಯನ್ನು ಅರ್ಥಮಾಡಿಕೊಳ್ಳುವುದು ಕಠಿಣವಲ್ಲ. ಅದು ಸರಳವಾದ ಕ್ರಮ. ಸುಲಭವಾಗಿ ಪಾಲಿಸಬಹುದಾದ...

ದಿಲ್ಲಿ ಮಾತು | ಬೆಳಕಿನ ಬೆನ್ನೇರಿ ಹೋದ ಕತ್ತಲು, ಮತ್ತೆ ಮರಳದಂತೆ ಮುಚ್ಚಿದ ಕಬ್ಬಿಣದ ಬಾಗಿಲುಗಳು…

2020ರ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಕಳೆದ ಆರು ವರ್ಷಗಳಿಂದ ತಿಹಾರ್...

ವಚನ ಕಲ್ಯಾಣ | ಏಳ್ನೂರೆಪ್ಪತ್ತು ಅಮರಗಣಂಗಳ ಶ್ರೀಪಾದಕ್ಕೆ ಶರಣೆಂದು ಬದುಕಿದೆನು ಕಾಣಾ!

ಎನಗೆ ಗುರುಸ್ಥಲವ ತೋರಿದಾತ ಸಂಗನ ಬಸವಣ್ಣನು. ಎನಗೆ ಲಿಂಗಸ್ಥಲದ ತೋರಿದಾತ ಚನ್ನಬಸವಣ್ಣನು....