ಮನಸ್ಸಿನ ಕತೆಗಳು – 10 | ಆತ್ಮಹತ್ಯೆಗೆ ಮುಂದಾದ ವ್ಯಕ್ತಿಯೊಬ್ಬರ ವೃತ್ತಾಂತ

Date:

Advertisements
ನೆನಪಿಡಿ, ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ: 080-25497777 | ಆರೋಗ್ಯ ಸಹಾಯವಾಣಿ 104

(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ)

ಆತ ಮೂವತ್ತು ವರ್ಷದ ವಿವಾಹಿತ ವ್ಯಕ್ತಿ. ಪಕ್ಕದಲ್ಲೇ ಕುಳಿತಿದ್ದ ಹೆಂಡತಿಗಂತೂ ದಿಕ್ಕು ತೋಚದಂತಾಗಿತ್ತು. ಅವರಿಗೆ ನಾಲ್ಕು ವರ್ಷದ ಮಗುವೂ ಇತ್ತು. ಆತನಿಗೆ ಬ್ಯಾಂಕಿನಲ್ಲಿ ಕೆಲಸ. ಮನೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇರಲಿಲ್ಲ. ಯಾವುದೇ ದುಶ್ಚಟವೂ ಇರಲಿಲ್ಲ. ಹಾಗಾದರೆ ಆತ್ಮಹತ್ಯೆಯ ಯೋಚನೆ ಬಂದಿದ್ದೇಕೆ?

ಈ ಆಡಿಯೊ ಕೇಳಿದ್ದೀರಾ?: ಮನಸ್ಸಿನ ಕತೆಗಳು – 7 | ‘ಈಕೆ ಮದ್ವೆಗೆ ಒಪ್ತಾನೇ ಇಲ್ಲ’ ಅಂತ ಅಮ್ಮನ ದೂರು; ಮಗಳು ಹೇಳಿದ್ದೇನು?

Advertisements

ಈ ಆಡಿಯೊ ಕೇಳಿದ್ದೀರಾ?: ಮನಸ್ಸಿನ ಕತೆಗಳು – 8 | ನಾನು ಕೇಳಿಯೇಬಿಟ್ಟೆ, “ಅಮ್ಮಾ, ನಿಜ ಹೇಳಿ… ನಿಮ್ಮ ಯಜಮಾನ್ರು ತಲೆಗೆ ಹೊಡೆದಿದ್ದರಿಂದ ಆದ ಪೆಟ್ಟಾ ಇದು?”

ಗಳನ್ನು ಆಲಿಸಲು ಕ್ಲಿಕ್ ಮಾಡಿ – ಈದಿನ.ಕಾಮ್ ಕೇಳುದಾಣ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಡಾಕ್ಟರ್ ಕೆ ಎಸ್ ಶುಭ್ರತಾ
ಡಾಕ್ಟರ್ ಕೆ ಎಸ್ ಶುಭ್ರತಾ
ಜನಸಾಮಾನ್ಯರ ಒಡನಾಟದಿಂದ ಸದಾ ಹೊಸತನ್ನು ಕಲಿಯುವ ಹಂಬಲವಿರುವ ಮತ್ತು ಅದೇ ಜನರ ಮಾನಸಿಕ ಸಮಸ್ಯೆಗಳ ಬಗೆಗೆ ಸದಾ ಆಲೋಚಿಸುವ ಮನೋವೈದ್ಯೆ. ಕಲಿತದ್ದು ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ. ಸದ್ಯ ಶಿವಮೊಗ್ಗ ನಿವಾಸಿ. ಮಕ್ಕಳ ಮಾನಸಿಕ ಆರೋಗ್ಯದ ಕುರಿತು ವಿಶೇಷ ಪರಿಣತಿ. ಬರವಣಿಗೆ ಬಗೆಗೆ ಸಿಕ್ಕಾಪಟ್ಟೆ ಪ್ರೀತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೂಮ್ತಾಯಿ | ವಿಮಾ ರಕ್ಷಣೆಗೆ ಸವಾಲೆಸೆದ ಹವಾಮಾನ ವೈಪರೀತ್ಯ

ಹವಾಮಾನ ಬದಲಾವಣೆಯ ವೈಪರೀತ್ಯಗಳು ಇಂದು ಕೇವಲ ಭೂಮಿ, ಸಮುದ್ರ, ವಾಯುಮಂಡಲಕ್ಕೆ ಮಾತ್ರ...

ಅಲ್ಲಮನ ಅನನ್ಯ ಪದಪ್ರಯೋಗಗಳು | ಅಘಟಿತ ಘಟಿತ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಜೋಳಿಗೆ | ನಮ್ಮ ಹೊಸ ʻಪಕ್ಷʼ ಬೆಳೆಸುವ ಪ್ರಯತ್ನಗಳು – ಭಾಗ 2

ಆಗ ಸಾಕಷ್ಟು ಪ್ರಾಬಲ್ಯ ಹೊಂದಿದ್ದ ಸಿಪಿಐ ಪಕ್ಷಕ್ಕೆ ಸೇರಿದ ಎಐಟಿಯುಸಿ ಕಾರ್ಮಿಕ...

ನುಡಿಯಂಗಳ | ನುಡಿದಂತೆ ಬರೆವ, ಬರೆದಂತೆ ನುಡಿವ ಭಾಷೆ ʼಕನ್ನಡʼ

‘ನುಡಿದಂತೆ ಬರೆವ, ಬರೆದಂತೆ ನುಡಿವ’ ಕನ್ನಡ ಭಾಷೆಯ ಒಂದು ವಿಶಿಷ್ಟ ಸಮಸ್ಯೆ...

Download Eedina App Android / iOS

X