ಲೋಕಸಭಾ ಚುನಾವಣೆ | ಏಪ್ರಿಲ್ 26 ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.ಏ.26ರಂದು ಬೆಂಗಳೂರಿನಲ್ಲಿ ನಡೆಯುವ ಲೋಕಸಭಾ ಚುನಾವಣೆ ಹಿನ್ನೆಲೆ, ಎಲ್ಲ ನಾಲ್ಕು...