ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

2023-24ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತಿ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಪ್ರಥಮ ವರ್ಷದ ಎಂಜಿನಿಯರ್ ಹಾಗೂ ನಾನ್‌ ಎಂಜಿನಿಯರ್ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ತಾಂತ್ರಿಕ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ.

ಡಿಪ್ಲೊಮಾ ಕೋರ್ಸ್‌ಗೆ ದಾಖಲಾಗಲು ಇಚ್ಛಿಸುವರು ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಿಂದ ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಸಂಪೂರ್ಣ ಮಾಹಿತಿಯೊಂದಿಗೆ ಭರ್ತಿ ಮಾಡಬೇಕು. ನಿಮ್ಮ ಊರಿನ ಸಮೀಪದ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರಿಗೆ ಮೇ.18ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆ ಪ್ರಕಟಣೆ ಹೊರಡಿಸಿದೆ.

ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಮೆರಿಟ್ ಆಧಾರಿತ ಕಾಲೇಜುಗಳು ಮತ್ತು ಕೋರ್ಸುಗಳಿಗೆ ಮಾತ್ರ ಪ್ರವೇಶ ಬಯಸುವ ಅಭ್ಯರ್ಥಿಗಳು ಕೋರ್ಸುಗಳ ಆಯ್ಕೆಗಳನ್ನು ಆದ್ಯತಾ ಪಟ್ಟಿಯಲ್ಲಿ ಸೇರಿಸಬೇಕು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೆರಿಟ್ ಆಧಾರಿತ ಕಾಲೇಜುಗಳಿಗೆ ಅರ್ಜಿಯನ್ನು, ನಿಮ್ಮ ಊರಿನ ಸಮೀಪದ ಯಾವುದೇ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಬೇಕು. ಅಭ್ಯರ್ಥಿಗಳು ನೀಡಿರುವ ಆದ್ಯತೆ, ಮೆರಿಟ್ ಹಾಗೂ ರೋಷ್ಟರ್‌ಗನುಗುಣವಾಗಿ ಆನ್‌ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುವುದು.

ಈ ಸುದ್ದಿ ಓದಿದ್ದೀರಾ?: ಎಸ್ಸೆಸ್ಸೆಲ್ಸಿ ಫಲಿತಾಂಶ ಬಂತು ಮುಂದೇನು? ಇಲ್ಲಿದೆ ಕೆಲ ಟಿಪ್ಸ್‌ಗಳು

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ...

5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ,...