ಬೆಂಗಳೂರು | ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ಪರೀಕ್ಷಾ ದಿನಗಳಲ್ಲಿ ಉಚಿತ ಪ್ರಯಾಣ!

Date:

2024-25ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳು ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 04ರವರೆಗೆ ನಡೆಯಲಿವೆ. ಬೆಂಗಳೂರಿನಲ್ಲಿ ಪರೀಕ್ಷೆ ಬರೆಯುಲಿರುವ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಿಹಿ ಸುದ್ದಿ ನೀಡಿದೆ. ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪ್ರಯಾಣ ಒದಗಿಸುವುದಾಗಿ ಘೋಷಿಸಿದೆ.

- Advertisement -

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ‘ಹಾಲ್‌ ಟಿಕೆಟ್‌’ (ಪ್ರರೀಕ್ಷೆ ಪ್ರವೇಶ ಪತ್ರ) ತೋರಿಸಿ, ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ಹೇಳಿದೆ. ವಿದ್ಯಾರ್ಥಿಗಳಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು, ಪರೀಕ್ಷಾ ಕೇಂದ್ರಗಳ ಸಮೀಪವೇ ಬಸ್‌ಗಳ ನಿಲುಗಡೆ ಇರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಆದರೆ, ಬಿಎಂಟಿಸಿಯ ವೋಲ್ವೋ ಬಸ್‌ಗಳಲ್ಲಿ ಮಾತ್ರ ಉಚಿತ ಪ್ರಯಾಣ ಇರುವುದಿಲ್ಲ ಎಂದೂ ತಿಳಿಸಿದೆ.

ಕೆಎಸ್‌ಆರ್‌ಟಿಸಿ ಕೂಡ ಉಚಿತ ಪ್ರಯಾಣ ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...