ಜೂ.5ರಿಂದ ಸಿಯುಇಟಿ-ಪಿಜಿ ಪರೀಕ್ಷೆ

Date:

ವಿಶ್ವವಿದ್ಯಾಲಯಗಳಲ್ಲಿನ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ವರ್ಷದ ಜೂನ್‌ 5ರಿಂದ 12ರವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ–ಪಿಜಿ) ನಡೆಸಲಾಗುತ್ತದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಗುರುವಾರ ತಿಳಿಸಿದೆ.

- Advertisement -

ಅರ್ಜಿ ಸಲ್ಲಿಕೆಗೆ ಈ ಮೊದಲು ಏಪ್ರಿಲ್‌ 19ರವರೆಗೆ ಗಡುವು ನೀಡಲಾಗಿತ್ತು. ಇದನ್ನು ಮೇ 5ರವರೆಗೂ ವಿಸ್ತರಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಎನ್‌ಟಿಎ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎನ್‌ಟಿಇ ಅಧಿಕೃತ ವೆಬ್‌ಸೈಟ್‌ cuet.nta.nic.inಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು. ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಬಯಸುವ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಳ್ಳಬಹುದು. 2022ರಲ್ಲಿ, 36 ಕೇಂದ್ರ ಮತ್ತು 6 ರಾಜ್ಯ ವಿವಿಗಳು ಸೇರಿ ಒಟ್ಟು 42 ವಿಶ್ವವಿದ್ಯಾಲಯಗಳು ಪರೀಕ್ಷೆಯಲ್ಲಿ ಭಾಗವಹಿಸಿದ್ದವು.

ಸಿಯುಇಟಿ-ಪಿಜಿ ಅರ್ಜಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ ಮೂಲಕ ಮಾಡಲಾಗುತ್ತದೆ. ಈ ಅರ್ಜಿಯನ್ನು ಭರ್ತಿ ಮಾಡಲು ಅಭ್ಯರ್ಥಿಗಳು ಫೋಟೋ, ಸಹಿ, ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್‌ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಸಹ ಆನ್‌ಲೈನ್‌ ಮೂಲಕ ಪಾವತಿಸಬೇಕಾಗಿದೆ.

ಈ ಸುದ್ದಿ ಓದಿದ್ದೀರಾ?: ದ್ವಿತೀಯ ಪಿಯುಸಿ | ಫಲಿತಾಂಶ ಹೇಗೆ ಬರಲಿ ಸ್ವೀಕರಿಸುವ ಮನೋಭಾವವಿರಲಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉರ್ದು, ಮರಾಠಿ ಶಿಕ್ಷಕರ ಪೂರ್ಣ ನೇಮಕಾತಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಆಗ್ರಹ

ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ...

ಸ್ವಂತ ಸೂರಿಗಾಗಿ ಕಾಯುತ್ತಿರುವ ಅಂಗನವಾಡಿಗಳು: ಇನ್ನೆಷ್ಟು ದಿನ ಬಾಡಿಗೆ ಕಟ್ಟಡದಲ್ಲಿರಬೇಕು?

ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕಾದ ಅಂಗನವಾಡಿ ಕೇಂದ್ರಗಳೇ ಸ್ವಂತ ಸೂರಿಲ್ಲದೆ...

ಅನುಮೋದನೆ ಇಲ್ಲದೆ 8 ಸ್ನಾತಕೋತ್ತರ ಪದವಿ ಕೋರ್ಸ್‌ ಆರಂಭ: ಜಾನಪದ ವಿವಿಗೆ ಉನ್ನತ ಶಿಕ್ಷಣ ಇಲಾಖೆ ನೋಟಿಸ್‌

ಪ್ರಸ್ತುತ ಬ್ಯಾಚ್‌ಗಳ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸುವುದು, ಪರೀಕ್ಷೆ ಬರೆಯುವುದು ಹಾಗೂ ಪದವಿ...

ಅನುಮತಿ ಇಲ್ಲದೆ 4 ಬಾರಿ ವಿದೇಶಿ ಪ್ರವಾಸ; ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿಗೆ ರಾಜ್ಯಪಾಲರ ನೋಟಿಸ್

ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿಗಳ ಪೂರ್ವಾನುಮತಿ ಪಡೆಯದೆ ಕುವೆಂಪು ವಿವಿ ಕುಲಪತಿ...