ಪರೀಕ್ಷೆ | ಮೌಲ್ಯಮಾಪಕರಿಗೆ ಮೊದಲು ತರಬೇತಿ ಕೊಡಿ: ವಿವಿಗೆ ಹೈಕೋರ್ಟ್ ಸೂಚನೆ

Date:

ಮೌಲ್ಯಮಾಪನದಲ್ಲಿ ಆಗುವ ವ್ಯತ್ಯಾಸವು ಮತ್ತು ವ್ಯತ್ಯಾಸದ ಕಾರಣಕ್ಕಾಗಿ ಪರೀಕ್ಷಾರ್ಥಿಗಳು ಅನುತ್ತೀರ್ಣರಾದರೆ ವಿದ್ಯಾರ್ಥಿಗಳು, ಅವರ ಕುಟುಂಬಸ್ಥರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ಮಾತ್ರವಲ್ಲದೆ, ಸಮಾಜ, ಕಾಲೇಜು ಹಾಗೂ ವಿಶ್ವವಿದ್ಯಾಲಯದ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ. ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುವವರಿಗೆ ಮೊದಲು ತರಬೇತಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ.

- Advertisement -

ರಾಜೀವ್ ಗಾಂಧಿ ಆರೋಪ ವಿಶ್ವವಿದ್ಯಾಲಯದ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎಂಬವರು ಪರೀಕ್ಷೆಗಳ ಥಿಯರಿ ಪತ್ರಿಕೆಗಳಗೆ ಅನಿಯಮಿತವಾಗಿ ಅಂಕಗಳನ್ನು ನೀಡಲಾಗುತ್ತಿದೆ ಎಂದು ಆರೋಪಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್, “ವಿದ್ಯಾರ್ಥಿಗಳು ಅನುತ್ತೀರ್ಣರಾದರೆ, ಅದು ಅವರ ಆತ್ಮವಿಶ್ವಾಸದ ಮೇಲೆ ಪರಿಣಾಮ ಬೀರಬಹುದು. ಅದಕ್ಕಾಗಿ ಸರಿಯಾದ ರೀತಿಯಲ್ಲಿ ಮೌಲ್ಯಮಾಪನ ಮಾಡಬೇಕು. ಮೌಲ್ಯಮಾಪನ ಮಾಡುವವರಿಗೆ ಅಗತ್ಯ ತರಬೇತಿ ನೀಡಬೇಕು” ಎಂದು ರಾಜೀವ್ ಗಾಂಧಿ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಸಾವಿರಾರು ಪ್ರಕರಣಗಳು ಬರುತ್ತಿವೆ. ಅವುಗಳಲ್ಲಿ ಹೆಚ್ಚಿನವು ಮೌಲ್ಯಮಾಪನದಲ್ಲಿನ ವ್ಯತ್ಯಾಸಕ್ಕೆ ಸಂಬಂಧಿಸಿವೆ. ಆಡಳಿತಾತ್ಮಕ ತೊಂದರೆಗಳ ಕಾರಣಕ್ಕಾಗಿ ಜವಾಬ್ದಾರಿಯನ್ನು ನಿರಾಕರಿಸಲು ಅಥವಾ ತ್ಯಜಿಸಲು ಸಾಧ್ಯವಿಲ್ಲ. ಇಂತಹ ಪ್ರಕರಣಗಳಲ್ಲಿ ಶೈಕ್ಷಣಿಕ ಮಂಡಳಿಯು ಯಾವ ರೀತಿಯ ಕ್ರಮ ತೆಗೆದುಕೊಂಡಿದೆ ಎಂಬುದನ್ನು ಪರಿಶೀಲಿಸಬೇಕಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

“ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವಾಗಲೇ ಅವುಗಳಿಗೆ ಮಾದರಿ ಉತ್ತರಗಳು ಅಥವಾ ಪ್ರಮುಖ ಉತ್ತರಗಳನ್ನು ಪ್ರಶ್ನೆ ಪತ್ರಿಕೆ ಹೊಂದಿಸಿದವರಿಂದಲೇ ಸಿದ್ದಪಡಿಸಬಹುದು. ಇದು ವಿಶ್ವವಿದ್ಯಾಲಯದ ಮೇಲೆ ಯಾವುದೇ ರೀತಿಯ ಆಡಳಿತಾತ್ಮಕ ಒತ್ತಡ ಉಂಟುಮಾಡುವುದಿಲ್ಲ. ಬದಲಾಗಿ, ವಿದ್ಯಾರ್ಥಿಗಳು ಎದುರಿಸುತ್ತಿರುವ ತೊಂದರೆಗಳನ್ನು ಪರಿಹರಿಸಲು ನೆರವಾಗುತ್ತದೆ” ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...