ಫಾಲ್ಕನ್ ಗ್ರೂಪ್‌- ಅಕ್ಷರ ಸಿವಿಲ್ ಸರ್ವೀಸಸ್ ಸಹಯೋಗದೊಂದಿಗೆ ಅಲಿಘರ್ ಮುಸ್ಲಿಂ ವಿವಿಯಲ್ಲಿ ಉಚಿತ ಐಎಎಸ್ ಅಧ್ಯಯನ ಕೇಂದ್ರ

Date:

ಬೆಂಗಳೂರಿನ ಫಾಲ್ಕನ್ ಸಿವಿಲ್ ಸರ್ವೀಸಸ್ ಅಕಾಡೆಮಿ, ಅಕ್ಷರ ಸಿವಿಲ್ ಸರ್ವೀಸಸ್ ಕ್ಲಬ್‌ನ ಸಹಯೋಗದೊಂದಿಗೆ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ಉಚಿತ ಐಎಎಸ್ ಅಧ್ಯಯನ ಕೇಂದ್ರಕ್ಕೆ ಅಕ್ಟೋಬರ್ 12ರಂದು ಚಾಲನೆ ದೊರಕಲಿದೆ.

- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಉಚಿತ ಐಎಎಸ್ ಅಧ್ಯಯನ ಕೇಂದ್ರದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಬೆಂಗಳೂರಿನ ಫಾಲ್ಕನ್ ಗ್ರೂಪ್‌ನ ಚೇಯರ್‌ಮೆನ್ ಡಾ. ಅಬ್ದುಲ್ ಸುಭಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಉಳಿದಂತೆ ಕಾರ್ಯಕ್ರಮದಲ್ಲಿ ಅಲಿಘರ್ ಮುಸ್ಲಿಂ ವಿವಿಯ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಅಬ್ದುರಹೀಮ್ ಕೆ, ಸರ್ಕಾರಿ ಅಧಿಕಾರಿ ಶಾಹಿದ್ ತಿರುವಳ್ಳೂರ್ ಅವರು ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...
WhatsApp Image 2025 10 11 at 7.13.47 PM

ಸರ್ಕಾರಿ ಸೇವೆಗಳಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಪ್ರಾತಿನಿಧ್ಯವನ್ನು ಹೆಚ್ಚಿಸುವ ಮತ್ತು ಗುಣಮಟ್ಟದ ನಾಗರಿಕ ಸೇವಾ ತರಬೇತಿಯೊಂದಿಗೆ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸುವ ಗುರಿಯನ್ನಿಟ್ಟುಕೊಂಡು ಈ ಉಚಿತ ಸೇವೆಯನ್ನು ಪ್ರಾರಂಭ ಮಾಡಲಾಗುತ್ತಿದೆ ಎಂದು ಬೆಂಗಳೂರಿನ ಫಾಲ್ಕನ್ ಸಿವಿಲ್ ಸರ್ವೀಸಸ್ ಅಕಾಡೆಮಿ ತಿಳಿಸಿದೆ.

‘ಎಲ್ಲ ಯುವ ಪೀಳಿಗೆಯು ಸರ್ಕಾರಿ ಪರೀಕ್ಷೆಗಳನ್ನು ಬರೆಸುವ ಉದ್ದೇಶದಿಂದ ‘ಮಿಷನ್ 2030′ ಎಂಬ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಯೋಜನೆಯ ಭಾಗವಾಗಿ ಭಾರತ ಮತ್ತು ಯುಎಇ ದೇಶದಲ್ಲಿ 80ಕ್ಕೂ ಅಧಿಕ ಐಎಎಸ್ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿದ್ದೇವೆ. ಪದವಿ ವಿದ್ಯಾರ್ಥಿಗಳಿಗೆ ಈಗಾಗಲೇ ಉಚಿತ ಫೌಂಡೇಶನ್ ಕೋರ್ಸ್ ಅನ್ನು ಜಾರಿಗೊಳಿಸಲಾಗುತ್ತಿದೆ’ ಎಂದು ಬೆಂಗಳೂರಿನ ಫಾಲ್ಕನ್ ಗ್ರೂಪ್‌ನ ಚೇಯರ್‌ಮೆನ್ ಡಾ. ಅಬ್ದುಲ್ ಸುಭಾನ್ ತಿಳಿಸಿದ್ದಾರೆ.

falcon 1

ಯೋಜನೆಯ ಭಾಗವಾಗಿ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿರುವ ತಿರುವಳ್ಳೂರು ಮಾಲಿಕ್ ದೀನಾರ್ ಕಾಲೇಜಿನಲ್ಲಿ ಕೂಡ ಉಚಿತ ಐಎಎಸ್ ಅಧ್ಯಯನ ಕೇಂದ್ರ ಆರಂಭಿಸಿದ್ದೇವೆ. ಇದರ ಮುಂದುವರಿದ ಭಾಗವಾಗಿ ಅಕ್ಷರ ಸಿವಿಲ್ ಸರ್ವೀಸಸ್ ಕ್ಲಬ್‌ನ ಸಹಯೋಗದೊಂದಿಗೆ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ಉಚಿತ ಐಎಎಸ್ ಅಧ್ಯಯನ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ. ಯಾವುದೇ ಪದವಿ ಕಾಲೇಜು ಈ ಯೋಜನೆಯ ಭಾಗವಾಗಲು ಬಯಸುವುದಾದರೆ ನಮ್ಮ ಜೊತೆಗೆ ಕೈ ಜೋಡಿಸಬಹುದು ಎಂದು ಡಾ. ಅಬ್ದುಲ್ ಸುಭಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾತೃಭಾಷೆಯೇ ಜ್ಞಾನಭಾಷೆ: ಶಿಕ್ಷಣ ಯಾರ ಹಕ್ಕು?

ಶಿಕ್ಷಣ ಅಂಕಗಳಿಗಾಗಿ ಅಲ್ಲ; ಮನುಷ್ಯನನ್ನು ರೂಪಿಸುವುದಕ್ಕಾಗಿ. ಅದು ಮಾರುಕಟ್ಟೆಯ ಸರಕಲ್ಲ; ಪ್ರತಿಯೊಂದು...

‘ಶಿಕ್ಷಣದಲ್ಲಿ ಒಳಗೊಳ್ಳುವಿಕೆ-ಒಳಗೊಳ್ಳುವಿಕೆಯಲ್ಲಿ ಶಿಕ್ಷಣ’

ಶಿಕ್ಷಣವೆಂದರೆ ಕೇವಲ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು, ಅಂಕ ಗಳಿಸುವುದು ಮತ್ತು...

ಸಿ. ಪಾರ್ವತಮ್ಮ: ಸಾಮಾಜಿಕ ಮಾನವಶಾಸ್ತ್ರಜ್ಞೆಯ ಪ್ರಶ್ನೆಗಳು

ಪಾರ್ವತಮ್ಮನವರು ತಮ್ಮ ಅಧ್ಯಯನದ ಮೂಲಕ ಬ್ರಾಹ್ಮಣವಾದಿ ಸಮಾಜಶಾಸ್ತ್ರ ಚಿಂತನೆಗಳ ಎಲ್ಲಾ ಪದರುಗಳನ್ನು...