ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ; ಪರಿಶೀಲಿಸುವುದು ಹೀಗೆ

Date:

ಬಹು ನಿರೀಕ್ಷಿತ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಪ್ರಕಟಣೆ ತಿಳಿಸಿದೆ.

- Advertisement -

ಬೆಳಗ್ಗೆ 10ಕ್ಕೆ ಕೆಎಸ್‌ಇಎಬಿ ಫಲಿತಾಂಶ ಪ್ರಕಟಣೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಲಿದೆ. ಅದಾದ ನಂತರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮಧ್ಯಾಹ್ನ 11 ಗಂಟೆ ನಂತರ ಇಲಾಖೆಯ ವೆಬ್‌ಸೈಟ್ https://karresults.nic.in/ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್‌ ನಂಬರ್‌ಗಳಿಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಮಾರ್ಚ್ 31ರಿಂದ ಏ.15ರವರೆಗೆ 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಲಾಗಿತ್ತು. 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.

sslc16

ರಾಜ್ಯ ವಿದಾನಸಭಾ ಚುನಾವಣೆ ಮೇ 10ಕ್ಕೆ ನಿಗದಿಯಾಗಿದೆ. ಹೀಗಾಗಿ, ಚುನಾವಣೆಗೂ ಮೊದಲೇ ಫಲಿತಾಂಶ ಪ್ರಕಟ ಮಾಡಲಾಗುವುದು ಎನ್ನಲಾಗಿತ್ತು. ಈ ಬಾರಿ ಅನುತ್ತೀರ್ಣರಾಗುವ ಅಂಚಿನಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಉತ್ತೀರ್ಣರನ್ನಾಗಿ ಮಾಡಲು ಕೃಪಾಂಕ ನೀಡುತ್ತಿರುವ ಕಾರಣ ಫಲಿತಾಂಶವು ದ್ವಿತೀಯ ಪಿಯುಸಿ ಫಲಿತಾಂಶಕ್ಕಿಂತ ಹೆಚ್ಚಾಗಬಹುದು ಎಂದು ಕೆಎಸ್‌ಇಎಬಿ ಅಭಿಪ್ರಾಯ ಪಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...