KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

Date:

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತವಾಗಿ ವಿಸ್ತರಿಸಿದೆ. ಸರ್ವರ್ ದಟ್ಟಣೆಯ ಸಮಸ್ಯೆಯಿಂದಾಗಿ ದಿನಾಂಕ ವಿಸ್ತರಿಸಲು ಹಲವು ವಿದ್ಯಾರ್ಥಿಗಳು ಮನವಿ ಮಾಡಿದ್ದರು.

- Advertisement -

ಅರ್ಜಿ ಸಲ್ಲಿಸಲು ಫೆಬ್ರವರಿ 22, ಅರ್ಜಿ ಶುಲ್ಕ ಪಾವತಿಸಲು ಫೆಬ್ರವರಿ 24ರಂದು ಕೊನೆಯ ದಿನಾಂಕವಾಗಿದೆ. ಹಾಗೆಯೇ ಏಪ್ರಿಲ್ 23, 24 ಸಿಇಟಿ ಪರೀಕ್ಷಾ ದಿನಾಂಕಗಳಾಗಿವೆ. ಈ ಹಿಂದೆ ಅರ್ಜಿ ಸಲ್ಲಿಸಲು ಫೆಬ್ರವರಿ 17 ಕೊನೆಯ ದಿನಾಂಕವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ಸಿಇಟಿ ಪರೀಕ್ಷೆ ಎಡವಟ್ಟು | ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ

ಹಾಗೆಯೇ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ತಪ್ಪುಗಳಿದ್ದಲ್ಲಿ ಲಾಗಿನ್ ಆಗಿ ಸರಿಪಡಿಸಿಕೊಳ್ಳಲು ಅವಕಾಶವಿದೆ. ಅರ್ಜಿ ಸಲ್ಲಿಸಲು KEA ಅಧಿಕೃತ ವೆಬ್‌ಸೈಟ್‌ ಅಥವಾ cetonline.karnataka.gov.in/kea ಗೆ ಭೇಟಿ ನೀಡಬಹುದು.

WhatsApp Image 2026 02 14 at 5.18.34 AM

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಡುಗಡೆ ಮಾಡಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ಸಿಇಟಿ 2026 (KCET) ಪರೀಕ್ಷೆಗಾಗಿ ಈವರೆಗೆ ಸುಮಾರು 2.9 ಲಕ್ಷ ವಿದ್ಯಾರ್ಥಿಗಳು ಆಧಾರ್ ಮೂಲಕ ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ ಸುಮಾರು 2.5 ಲಕ್ಷ ಅಭ್ಯರ್ಥಿಗಳು ಈಗಾಗಲೇ ಅರ್ಜಿ ಶುಲ್ಕವನ್ನು ಪಾವತಿಸಿದ್ದಾರೆ. ಸುಮಾರು 1.8 ಲಕ್ಷ ಅಭ್ಯರ್ಥಿಗಳ ವಿವರಗಳನ್ನು ಸ್ಯಾಟ್ಸ್ (SATS) ಮೂಲಕ ಆನ್‌ಲೈನ್‌ನಲ್ಲಿ ಯಶಸ್ವಿಯಾಗಿ ಪರಿಶೀಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...