ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ: ವೇಳಾಪಟ್ಟಿ ಪ್ರಕಟ

Date:

ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯು ಇಂದು(ಜ.17) ಪ್ರಕಟಿಸಲಾಗಿದೆ.

- Advertisement -

ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿದೆ. ಉಳಿದಂತೆ ಮಾರ್ಚ್ 25ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಹಂಚಿಕೆ ಮಾಡಲಾಗಿದೆ.

PUC EXAM
ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿ
SSLC 11
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ 1
SSLC 2
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ 2
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...