ದ್ವಿತೀಯ ಪಿಯುಸಿ ಫಲಿತಾಂಶ | ರ್‍ಯಾಂಕ್ ಪಡೆದ ವಿದ್ಯಾರ್ಥಿಗಳ ಮಾಹಿತಿ ಇಲ್ಲಿದೆ

Date:

2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ 2ನೇ ಸ್ಥಾನ ಲಭಿಸಿದೆ. ಕೊಡಗು 3, ಉತ್ತರ ಕನ್ನಡ 4, ಯಾದಗಿರಿ ಕೊನೆಯ ಸ್ಥಾನದಲ್ಲಿದೆ.

- Advertisement -

ಮೂರು ವಿಭಾಗಗಳಿಂದ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಲಾ ವಿಭಾಗದಲ್ಲಿ ಬೆಂಗಳೂರು ವಿದ್ಯಾರ್ಥಿ ತಬಸ್ಸಮ್ ಶೇಖ್ 600ಕ್ಕೆ 593 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನದಲ್ಲಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ವಿಜ್ಞನಾ ಕೌಶಿಕ್ 600ಕ್ಕೆ 596 ಅಂಕಗಳನ್ನು ಗಳಿಸಿ ಮೊದಲನೇ ಸ್ಥಾನದಲ್ಲಿದ್ದಾರೆ.

ಜಿಲ್ಲಾವಾರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪಟ್ಟಿ

ಕಲಾ ವಿಭಾಗ

ಬೆಂಗಳೂರಿನ ಎನ್‌ಎಂಕೆಆರ್‍‌ವಿ ಮಹಿಳಾ ಪಿಯು ಕಾಲೇಜಿನ ವಿದ್ಯಾರ್ಥಿನಿ ತಬಸ್ಸುಮ್ ಶೇಖ್ 593 ಅಂಕ ಗಳಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ವಿದ್ಯಾರ್ಥಿ ಕುಶ ನಾಯ್ಕ್‌ ಜಿಎಲ್‌ 592 ಅಂಕಗಳನ್ನು ಗಳಿಸಿದ್ದಾರೆ. ದಡ್ಡಿ ಕರಿ ಬಸ್ಸಮ್ಮ 592 ಅಂಕಗಳನ್ನು ಗಳಿಸಿದ್ದಾರೆ. ಬೆಳಗಾವಿಯ ಸರ್ಕಾರಿ ಪಿಯು ಕಾಲೇಜಿನ ಸಹನಾ 600ಕ್ಕೆ 591 ಅಂಕ ಪಡೆದು ಮೂರನೇ ರ‍್ಯಾಂಕ್. ಒಟ್ಟಾರೆಯಾಗಿ ಕಲಾ ವಿಭಾಗದಲ್ಲಿ 10 ವಿದ್ಯಾರ್ಥಿಗಳು 591 ರಿಂದ 593 ಅಂಗಳನ್ನು ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ದ್ವಿತೀಯ ಪಿಯುಸಿ ಫಲಿತಾಂಶ | ಕಲಾ ವಿಭಾಗದಲ್ಲಿ ತಬಸ್ಸುಮ್ ರಾಜ್ಯಕ್ಕೆ ಪ್ರಥಮ

ವಾಣಿಜ್ಯ ವಿಭಾಗ

ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯ ವಾಣಿಜ್ಯ ವಿಭಾಗದಲ್ಲಿ600ಕ್ಕೆ 600 ಅಂಕ ಗಳಿಸಿ  ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಶಿವಮೊಗ್ಗದ ಅನ್ವಿತಾ 596 ಅಂಕ ಗಳಿಸಿದ್ದಾರೆ. ಬೆಂಗಳೂರು ಕಾಲೇಜಿನ ವಿದ್ಯಾರ್ಥಿನಿ ಛಾಯ ರವಿ ಕುಮಾರ್ 596 ಅಂಕ ಗಳಿಸಿದ್ದಾರೆ . ಒಟ್ಟಾರೆಯಾಗಿ ವಾಣಿಜ್ಯ ವಿಭಾಗದಲ್ಲಿ 23 ವಿದ್ಯಾರ್ಥಿಗಳು 595ರಿಂದ 600ರವರೆಗೂ ಅಂಕಗಳನ್ನು ಗಳಿಸಿದ್ದಾರೆ.

ವಿಜ್ಞಾನ ವಿಭಾಗ

ಕೋಲಾರದ ವಿದ್ಯಾರ್ಥಿ ಎಸ್‌ ಎಂ ಕೌಶಿಕ್ 596 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಸುರಭಿ ಎಸ್ ಬೆಂಗಳೂರಿನ ವಿದ್ಯಾರ್ಥಿ 596 ಅಂಕ ಗಳಿಸಿದ್ದಾರೆ. ಉಡುಪಿಯ ಸಾತ್ವಿಕ್ ಪದ್ಮನಾಭ ಭಟ್ 594 ಅಂಕ ಗಳಿಸಿದ್ದಾರೆ. ಬೆಂಗಳೂರು ವಿದ್ಯಾರ್ಥಿ ಕಟ್ಟೋಜು ಜೈಶಿಕ್ 600ಕ್ಕೆ 595 ಅಂಕ ಗಳಿಸಿ ಎರಡನೇ ಸ್ಥಾನ ಪಡೆದಿದ್ದಾರೆ. ಒಟ್ಟಾರೆಯಾಗಿ ವಿಜ್ಞಾನ ವಿಭಾಗದಲ್ಲಿ 20 ವಿದ್ಯಾರ್ಥಿಗಳು 600ರ ಆಸುಪಾಸಿನಲ್ಲಿ ಅಂಕ ಗಳಿಸಿದ್ದಾರೆ.

ವಿಭಾಗವಾರು ಫಲಿತಾಂಶ

ಕಲಾ ವಿಭಾಗಕ್ಕೆ ಶೇ.61.22 ಫಲಿತಾಂಶ ದಕ್ಕಿದ್ದು, ವಾಣಿಜ್ಯ ವಿಭಾಗದಲ್ಲಿ ಶೇ.75.89 ಫಲಿತಾಂಶ ಬಂದಿದೆ. ಇನ್ನೂ ವಿಜ್ಞಾನದಲ್ಲಿ ವಿಭಾಗದಲ್ಲಿ ಶೇ.85.71 ಫಲಿತಾಂಶ ಗಳಿಸಲಾಗಿದೆ.

ಕಲಿಕಾ ಮಾಧ್ಯಮವಾರು ಫಲಿತಾಂಶ

ಕನ್ನಡ ಮಾಧ್ಯಮದಲ್ಲಿ 2,87,727 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1,83,221 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ 4,14,034 ಮಂದಿ ಪರೀಕ್ಷೆ ಬರೆದಿದ್ದು, 3,40,988 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉರ್ದು, ಮರಾಠಿ ಶಿಕ್ಷಕರ ಪೂರ್ಣ ನೇಮಕಾತಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಆಗ್ರಹ

ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ...

ಸ್ವಂತ ಸೂರಿಗಾಗಿ ಕಾಯುತ್ತಿರುವ ಅಂಗನವಾಡಿಗಳು: ಇನ್ನೆಷ್ಟು ದಿನ ಬಾಡಿಗೆ ಕಟ್ಟಡದಲ್ಲಿರಬೇಕು?

ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕಾದ ಅಂಗನವಾಡಿ ಕೇಂದ್ರಗಳೇ ಸ್ವಂತ ಸೂರಿಲ್ಲದೆ...

ಅನುಮೋದನೆ ಇಲ್ಲದೆ 8 ಸ್ನಾತಕೋತ್ತರ ಪದವಿ ಕೋರ್ಸ್‌ ಆರಂಭ: ಜಾನಪದ ವಿವಿಗೆ ಉನ್ನತ ಶಿಕ್ಷಣ ಇಲಾಖೆ ನೋಟಿಸ್‌

ಪ್ರಸ್ತುತ ಬ್ಯಾಚ್‌ಗಳ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸುವುದು, ಪರೀಕ್ಷೆ ಬರೆಯುವುದು ಹಾಗೂ ಪದವಿ...

ಅನುಮತಿ ಇಲ್ಲದೆ 4 ಬಾರಿ ವಿದೇಶಿ ಪ್ರವಾಸ; ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿಗೆ ರಾಜ್ಯಪಾಲರ ನೋಟಿಸ್

ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿಗಳ ಪೂರ್ವಾನುಮತಿ ಪಡೆಯದೆ ಕುವೆಂಪು ವಿವಿ ಕುಲಪತಿ...