ಶಿವಮೊಗ್ಗ | ಕೇಂದ್ರ ಕಾರಾಗೃಹದಲ್ಲಿ ಕೈದಿ ಮೇಲೆ ಹಲ್ಲೆ

Date:

ಶಿವಮೊಗ್ಗದ ಸೆಂಟ್ರಲ್ ಜೈಲ್​ನಲ್ಲಿ ಓರ್ವ ವಿಚಾರಣಾಧೀನ ಕೈದಿಯ ಮೇಲೆ ಮೂವರು ವಿಚಾರಣಾಧೀನ ಕೈದಿಗಳು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ನವೆಂಬರ್ 1ರಂದು ಘಟನೆ ನಡೆದಿದೆ.

- Advertisement -

ಅಂದು ಬೆಳಿಗ್ಗೆ ಸುಮಾರು 11:30ರ ವೇಳೆಗೆ ಶಿವಮೊಗ್ಗ ಕೇಂದ್ರ ಕಾರಾಗೃಹದ ಕುಮದ್ವತಿ ವಿಭಾಗದ ಕೊಠಡಿ ಸಂಖ್ಯೆ 10ರಲ್ಲಿ ಘಟನೆ ನಡೆದಿದೆ. ಕಾರಾಗೃಹದಲ್ಲಿರುವ ಮೂವರು ಕೈದಿಗಳು, ವಿನಾ ಕಾರಣಕ್ಕೆ ಇನ್ನೊಬ್ಬ 21 ವರ್ಷದ ಕೈದಿ ಜೊತೆ ಕ್ಯಾತೆ ತೆಗೆದಿದ್ದಾರೆ. ಬಳಿಕ ಬೈದು ಹೊಡೆದು ಒದ್ದು ಮಾಡಿದ್ದಾರೆ. ಈ ವೇಳೆ ಜೈಲ್ ಸಿಬ್ಬಂದಿ ಗಲಾಟೆ ಬಿಡಿಸಿ, ಪ್ರಾಥಮಿಕ ಚಿಕಿತ್ಸೆ ಒದಗಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಯಾನ್ವಾದಲ್ಲಿ 1,271 ಉದ್ಯೋಗಿಗಳ ವಜಾ: ಸಾಫ್ಟ್‌ವೇರ್ ಉದ್ಯಮಕ್ಕೆ ‘AI’...

2013ರಲ್ಲಿ ಆರಂಭವಾದ ಕ್ಯಾನ್ವಾ, ವೃತ್ತಿಪರ ಗ್ರಾಫಿಕ್ ವಿನ್ಯಾಸದ ಯಾವುದೇ ತಾಂತ್ರಿಕ ಪರಿಣತಿ ಅಥವಾ ಅನುಭವವಿಲ್ಲದ ಸಾಮಾನ್ಯರಿಗೂ ಪೋಸ್ಟರ್‌ಗಳು, ಪ್ರೆಸೆಂಟೇಷನ್‌ಗಳು, ಸಾಮಾಜಿಕ ಮಾಧ್ಯಮದ ಚಿತ್ರಗಳು, ವೀಡಿಯೊಗಳು ಹಾಗೂ ಜಾಹೀರಾತುಗಳನ್ನು ಅತ್ಯಂತ ಸುಲಭವಾಗಿ ಸೃಷ್ಟಿಸುವ ಅವಕಾಶವನ್ನು...

ಅಕ್ಕಿ ಬೆಲೆ ಏರಿಕೆಯ ಬಿಸಿ: ಗ್ರಾಹಕರ ಕೈ ಸುಡುತ್ತಿದೆ,...

ಅಡುಗೆ ಮನೆಯ ದಿನನಿತ್ಯದ ಅಗತ್ಯವಾಗಿರುವ ಅಕ್ಕಿಯ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದು, ಸಾಮಾನ್ಯ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ, ಉದ್ಯೋಗ ಮತ್ತು...

ಮನುಷ್ಯ ಜಾತಿ ಒಂದೇ; ಮೇಲು–ಕೀಳು ಎಂಬ ಭೇದವೇಕೆ?

ಒಂದೆಡೆ ಧರ್ಮದ ಭೇದ ಮರೆತು ಸಹಬಾಳ್ವೆ ನಡೆಸುವ ಹಳ್ಳಿಗಳು; ಮತ್ತೊಂದೆಡೆ ಜಾತಿಯ ಹೆಸರಿನಲ್ಲಿ ಅಸ್ಪೃಶ್ಯತೆ, ಹಲ್ಲೆ ಮತ್ತು ಸಾಮಾಜಿಕ ಬಹಿಷ್ಕಾರ! ರಾಯಚೂರಿನ ತಿಡಿಗೋಳ ಘಟನೆ ಮನುಷ್ಯತ್ವ, ಸಮಾನತೆ ಮತ್ತು ಸಂವಿಧಾನದ ಆಶಯಗಳ ಕುರಿತು...

ಇನ್ನೊಂದೆಡೆ ಹಲ್ಲೆ ನಡೆಸಿದ ಆರೋಪಿಗಳು ಘಟನೆಯ ಕುರಿತು ಯಾರಿಗಾದರೂ ಮಾಹಿತಿ ನೀಡಿದರೆ ಮತ್ತೆ ಹೊಡೆಯುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧ ಅಧೀಕ್ಷಕ ಪಿ. ಮಹದೇವ ನಾಯ್ಕ ಅವರು ಸಿಬ್ಬಂದಿ ವಿಶಾಲ್ ಅರಬಳ್ಳಿ ಅವರ ಮೂಲಕ ಪೊಲೀಸರಿಗೆ ಗಣಕೀಕೃತ ದೂರು ಸಲ್ಲಿಸಿದ್ದಾರೆ.ಈ ಆಧಾರದ ಮೇಲೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 115(2), 351(3), 352 ಹಾಗೂ 3(5)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಂಡತಿ ಬೇರೆ ಗಂಡಸಿನೊಂದಿಗೆ ಮಾತನಾಡಿದರೆ ವಿವಾಹೇತರ ಸಂಬಂಧದ ಆರೋಪ ಮಾಡುವುದು ಕ್ರೌರ್ಯ: ಜಾರ್ಖಂಡ್ ಹೈಕೋರ್ಟ್

ಹೆಂಡತಿ ತನ್ನ ಗಂಡನ ಮೊಬೈಲ್ ಫೋನ್ ಬಳಸಿ ಬೇರೊಬ್ಬ ವ್ಯಕ್ತಿಯೊಂದಿಗೆ ಮಾತನಾಡಿದ್ದಾಳೆ...

ಕಾವೇರಿ ವಿವಾದ: ಕರ್ನಾಟಕ ವಿರುದ್ಧ ಸುಪ್ರೀಂನಲ್ಲಿ ತಮಿಳುನಾಡು ಮೌಖಿಕ ವಾದ ಮಂಡನೆ!

ಕಳೆದ ಅಕ್ಟೋಬರ್ 23ರಿಂದ ಕರ್ನಾಟಕ ಸರ್ಕಾರ ಕಾವೇರಿ ನೀರನ್ನು ಬಿಡುಗಡೆ ಮಾಡುತ್ತಿಲ್ಲ...

1,271 ಉದ್ಯೋಗಗಳಿಗೆ ‘ಕ್ಯಾನ್ವಾ’ ಕತ್ತರಿ; ಕೆಲಸ ಕಳೆದುಕೊಂಡವರಿಗೆ 6 ತಿಂಗಳ ಸಂಬಳ, ಮ್ಯಾಕ್‌ಬುಕ್ ಕೊಡುಗೆ!

 ಟೆಕ್ ಜಗತ್ತಿನ ಮುಂದುವರಿದ ಉದ್ಯೋಗ ಕಡಿತದ ಅಲೆಯಲ್ಲಿ ಜನಪ್ರಿಯ ಡಿಸೈನ್ ಸಾಫ್ಟ್‌ವೇರ್...

ಜಾತಿಗಣತಿ ವರದಿ ಜಾರಿಗೆ ಆಗ್ರಹ, ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದುಳಿದ ವರ್ಗಗಳ ಒಕ್ಕೂಟ

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿರುವ ಬಹುನಿರೀಕ್ಷಿತ ‘ಸಾಮಾಜಿಕ...