ಔರಾದ್‌ | ಪ್ರತಿ ಪ್ರಜೆಗೂ ಕಾನೂನು ಅರಿವು ಅಗತ್ಯ

Date:

ದೇಶದ ಪ್ರತಿ ಪ್ರಜೆಯೂ ತಮ್ಮ ಹಕ್ಕು ಹಾಗೂ ಕರ್ತವ್ಯಗಳನ್ನು ಅರಿಯಬೇಕು ಎಂದು ಔರಾದ್ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಧೀಶ ವಿನಾಯಕ ವಾನಖಂಡೆ ಹೇಳಿದರು.

- Advertisement -

ಕಮಲನಗರ ತಾಲ್ಲೂಕಿನ ಠಾಣಾಕುಶನೂರದ ಶ್ರೀ ಮಾಣಿಕರಾವ್ ಪಾಟೀಲ ರೂರಲ್ ಪಾಲಿಟೆಕ್ನಿಕ್‍ನಲ್ಲಿ ಔರಾದ್ ತಾಲ್ಲೂಕು ವಕೀಲರ ಸಂಘ, ಪೊಲೀಸ್ ಇಲಾಖೆ ಹಾಗೂ ಶ್ರೀ ಮಾಣಿಕರಾವ್ ಪಾಟೀಲ ರೂರಲ್ ಪಾಲಿಟೆಕ್ನಿಕ್ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಸಂವಿಧಾನದಲ್ಲಿ ಪ್ರಜೆಗಳಿಗೆ ಹಕ್ಕುಗಳನ್ನು ಕೊಡಲಾಗಿದೆ. ಅದರ ಜತೆ ಎಲ್ಲರೂ ತಮ್ಮ ಕರ್ತವ್ಯಗಳನ್ನು ಕೂಡ ನಿರ್ವಹಿಸಬೇಕಾಗುತ್ತದೆ. ನೆಲದ ಕಾನೂನನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು” ಎಂದರು.

ಔರಾದ್ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಬಾಲಾಜಿ ಕಂಬಾರ ಮಾತನಾಡಿ, “ಸಮೃದ್ಧ ಹಾಗೂ ಸದೃಢ ರಾಷ್ಟ್ರ ಕಟ್ಟುವ ಜವಾಬ್ದಾರಿ ಯುವ ಜನರ ಮೇಲಿದೆ. ಯುವಕರು ಸಂವಿಧಾನ ಓದುವ ಜೊತೆಗೆ ಕಾನೂನಿನ ಅರಿವು ತಿಳಿದುಕೊಳ್ಳಬೇಕು” ಎಂದರು.

ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕು. ಸಮಾಜ ಹಾಗೂ ದೇಶಕ್ಕೂ ಕೊಡುಗೆ ನೀಡಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ರಾಜಶೇಖರ ಮುದ್ದಾ ಸಲಹೆ ಮಾಡಿದರು. ಠಾಣಾಕುಶನೂರು ಪಿಎಸ್‍ಐ ಶೇಕ್ ಶಾ ಪಟೇಲ್, ವಕೀಲ ಸುಧೀರ್ ಮಡಿವಾಳ ಮಾತನಾಡಿದರು.

ಇದನ್ನೂ ಓದಿ : KPSC ಹಗರಣ : ಬಸವರಾಜ ಎಂಬ ನಿರುದ್ಯೋಗಿ ʼದಲ್ಲಾಳಿ ದಂಧೆʼ ಮಾಡಿ ಕೋಟ್ಯಾಧೀಶನಾದ ಕಥೆ!

ನಿಯೋಜನೆ ಅಧಿಕಾರಿ ಸುನೀಲಕುಮಾರ ಮಡಿವಾಳ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಸಂಗಮೇಶ ಆಣದೂರೆ, ಭಾವರಾವ್ ರಾಠೋಡ್, ಜಯಶ್ರೀ ಜೀರ್ಗೆ, ವಿಶ್ವನಾಥ ಶಾಸ್ತ್ರಿ, ಜಯೇಂದ್ರ ಪಡಸಾಲೆ ಮತ್ತಿತರರು ಇದ್ದರು. ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥ ರೇವಣಪ್ಪ ವಾಕಡೆ ಸ್ವಾಗತಿಸಿದರು. ಸಂಜಯ್ ಭೋಸ್ಲೆ ವಂದಿಸಿದರು.

WhatsApp Image 2026 08 29 at 3.48.01 PM 4
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...