ಬೆಳಗಾವಿ | ಕ್ಷುಲ್ಲಕ ಕಾರಣಕ್ಕೆ ಅಣ್ಣ ತಮ್ಮಂದಿರ ಕೊಲೆ: 6 ಮಂದಿಯ ವಿರುದ್ಧ ಆರೋಪ

Date:

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಕೌಟುಂಬಿಕ ಕಲಹ ಇಬ್ಬರು ಸಹೋದರರ ಬರ್ಬರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ.

- Advertisement -

ಲಗಮಪ್ಪ ರಾಮಣ್ಣವರ (32) ಹಾಗೂ ಬಸಪ್ಪ ರಾಮಣ್ಣವರ (38) ಮೃತ ದುರ್ದೈವಿಗಳಾಗಿದ್ದಾರೆ. ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರು ಹಾಗೂ ಸಂಬಂಧಿಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಅದು ಕ್ಷಣಾರ್ಧದಲ್ಲಿ ವಿಕೋಪಕ್ಕೆ ತಿರುಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಗಳ ತೀವ್ರ ಸ್ವರೂಪ ಪಡೆದುಕೊಂಡ ವೇಳೆ ಸುಮಾರು ಆರು ಮಂದಿ ಸೇರಿಕೊಂಡು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಲಗಮಪ್ಪ ಹಾಗೂ ಬಸಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ, ಅಷ್ಟರಲ್ಲೇ ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...