ರಣರಣ ಬಿಸಿಲಿಗೆ ಬೆಂಗಳೂರು ತತ್ತರ; 35.2 ಡಿಗ್ರಿ ಸೆಲ್ಸಿಯಸ್ ತಾಪಮಾನ

Date:

ಸಿಲಿಕಾನ್ ಸಿಟಿ ಬೆಂಗಳೂರು ಏಪ್ರಿಲ್ ಆರಂಭದಲ್ಲೇ ತೀವ್ರ ಬಿಸಿಲಿನ ತಾಪಕ್ಕೆ ತತ್ತರಿಸಿದ್ದು, ನಗರದಲ್ಲಿ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ವಾಡಿಕೆಗಿಂತ ಸುಮಾರು 1.5 ಡಿಗ್ರಿ ಹೆಚ್ಚು ಎಂದು ವರದಿಯಾಗಿದೆ. ಏಪ್ರಿಲ್‌ನಲ್ಲಿ ಬೆಂಗಳೂರಿನ ಗರಿಷ್ಠ ಉಷ್ಣಾಂಶ ಸಾಮಾನ್ಯವಾಗಿ ಸುಮಾರು 32–33°C ಇರಬಹುದು ಎನ್ನಲಾಗುತ್ತದೆ.

- Advertisement -

ನಗರದ ಹೆಚ್‌ಎಎಲ್ ಏರ್ಪೋರ್ಟ್ ಹಾಗೂ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಗಳಲ್ಲಿ ಕೂಡ 35 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಬಿಸಿಲಿನ ತೀವ್ರತೆ ಜನರನ್ನು ಹೈರಾಣಾಗಿಸಿದೆ.

ಇದನ್ನೂ ಓದಿ : ʼಗ್ಲೋಬಲ್‌ ವಾರ್ಮಿಂಗ್ʼ ಮಹಾಮಾರಿಗೆ ನಿಮ್ಮನೆಯ ಎಸಿ, ರೆಫ್ರಿಜರೇಟರ್‌ಗಳ ಕೊಡುಗೆ ಏನು ಗೊತ್ತೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲೂ ಬಿಸಿಲಿನ ಕಾವು ಹೆಚ್ಚಾಗಿದ್ದು, ಕಲ್ಬುರ್ಗಿಯಲ್ಲಿ 39.2 ಡಿಗ್ರಿ, ರಾಯಚೂರಲ್ಲಿ 38.4 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಇನ್ನು ವಿಜಯಪುರ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ 37 ಡಿಗ್ರಿಗೂ ಹೆಚ್ಚು ತಾಪಮಾನ ದಾಖಲಾಗಿರುವುದು ಆತಂಕ ಹೆಚ್ಚಿಸಿದೆ. ರಾಜ್ಯದ ಹಲವೆಡೆ ಈ ವಾರ ಮಧ್ಯ-ಮೂವತ್ತರ ಡಿಗ್ರಿ ತಾಪಮಾನ ಕಂಡುಬರುತ್ತಿದೆ.

ಏಪ್ರಿಲ್ ಮೊದಲ ವಾರದಲ್ಲೇ ಉಷ್ಣಾಂಶ ಏರಿಕೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಧ್ಯಾಹ್ನ ಸಮಯದಲ್ಲಿ ಅಗತ್ಯವಿಲ್ಲದ ಹೊರ ಸಂಚಾರ ತಪ್ಪಿಸಿ, ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...