ಭದ್ರಾವತಿ | ಕುರಿ ಕಾಳಗದ ವೇಳೆ ಗಲಾಟೆ; ಯುವಕನಿಗೆ ಚಾಕು ಇರಿತ

Date:

ಕುರಿ ಕಾಳಗದ ವೇಳೆ ನಡೆಯುತ್ತಿದ್ದ ಜೂಜಾಟದ ಸಂದರ್ಭದಲ್ಲಿ ಗಲಾಟೆ ನಡೆದು ಯುವಕನೊಬ್ಬನಿಗೆ ಚಾಕು ಇರಿದಿರುವ ಘಟನೆ ಭದ್ರಾವತಿಯ ಆನವೇರಿ ಗ್ರಾಮದಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ನಡೆದಿದೆ.

- Advertisement -

ಸುನಿಲ್ ಎಂಬ ಯುವಕ ಹಾಗೂ ಶಿವಮೊಗ್ಗ ನಗರದ ಟಿಪ್ಪು ನಗರದ ಕೆಲ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಈ ವೇಳೆ ಸುನಿಲ್‌ಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಸುನಿಲ್ ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಶಂಕಿತ ಯುವಕರನ್ನು ಬಂಧಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಲಾಟೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

ಇದನ್ನೂ ಓದಿ: ಶಿವಮೊಗ್ಗ | ಗ್ರಾ.ಪಂ ಕೆರೆಗಳ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಖಡಕ್ ಸೂಚನೆ

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಸಂಚು: 10 ಕೋಟಿ ಜನರಲ್ಲಿ ಸಿಕ್ಕಿದ್ದು ಬರಿ 1,600 ವಿದೇಶಿಯರು!

ದೇಶಾದ್ಯಂತ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ನಡೆಸುತ್ತಿರುವುದು ದೇಶದ...

ಅಪ್ರಾಪ್ತ ಪುತ್ರನಿಂದ ಕಾರು ಅಪಘಾತ: ಕೇರಳದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ

ಕೊಚ್ಚಿಯಲ್ಲಿ 17 ವರ್ಷದ ಅಪ್ರಾಪ್ತ ಮಗ ಚಲಾಯಿಸುತ್ತಿದ್ದ ಮರ್ಸಿಡಿಸ್-ಬೆಂಜ್ ಕಾರು ಡಿಕ್ಕಿ...

ಯುಪಿಯಲ್ಲಿ ಮುಂದುವರೆದ ಮರ್ಯಾದೆಗೇಡು ಹತ್ಯೆ; ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ

ಪ್ರೀತಿಸಿ ಮದುವೆಯಾದನೆಂಬ ಕಾರಣಕ್ಕೆ ದಲಿತ ಯುವಕನನ್ನು ಪತ್ನಿಯ ಕುಟುಂಬದವರು ಕೊಲೆ ಮಾಡಿರುವ...

AI ಬಳಸಿ ಒಬ್ಬರೇ 10 ಮಂದಿಯ ಕೆಲಸ ಮಾಡಬಹುದು: ಜೊಹೊ ಸಂಸ್ಥಾಪಕ ಶ್ರೀಧರ್ ವೆಂಬು ಎಚ್ಚರಿಕೆ

AI ತಂತ್ರಜ್ಞಾನವು ಉದ್ಯೋಗ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಬದಲಾವಣೆ ತರುವ ಸಾಧ್ಯತೆಯಿದ್ದು,...