ಬೀದರ್‌ | ರಾಜೋತ್ಸವ ಪ್ರಶಸ್ತಿ ಪುರಸ್ಕೃತೆ ಶಾಂತಬಾಯಿ ಕಾಂಬಳೆ ಅವರೊಂದಿಗೆ ಸಂವಾದ

Date:

ಬಿದ್ರಿ ಕರಕುಶಲ ಕಲಾ ಕ್ಷೇತ್ರದಲ್ಲಿ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಾಂತಬಾಯಿ ಕಾಂಬಳೆ ಅವರೊಂದಿಗೆ ಸಂವಾದ ಹಾಗೂ ಜಾನಪದ ಗೀತ ಗಾಯನ ಕಾರ್ಯಕ್ರಮವನ್ನು ನ.21ರಂದು ಬೀದರ್‌ನ ಸಮತಾ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ.

- Advertisement -

ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್, ಕರುನಾಡು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಸಮತಾ ಪ್ರೌಢಶಾಲೆ ಬೀದರ್ ಇವುಗಳ ಸಹಯೋಗದಲ್ಲಿ ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೃಷಿಮೇಳ | ‘ಪ್ರಕೃತಿ ಕೊಡಾದೆಲ್ಲ ಒಳ್ಳೀದೆ ಇರ್ತೈತಿ, ಮನ್ಷಾನೇ...

"ಪ್ರಕೃತಿ ಮನುಷ್ಯನಿಗೆ ಕೊಡುವುದೆಲ್ಲವೂ ಒಳ್ಳೆಯದೇ ಇರುತ್ತದೆ, ಆದರೆ ಮನುಷ್ಯ ಪ್ರಕೃತಿಯನ್ನು ಮರೆತು ಏನೇನೋ ಹುಡುಕಿಕೊಂಡು ಹೊರಟಿದ್ದಾನೆ" ಇದು ತಲೆಮಾರುಗಳಿಂದ ಕಂಬಳಿ ನೇಯ್ದು ಬದುಕು ಕಟ್ಟಿಕೊಂಡಿರುವ ಕಂಬಳಿ ನೇಕಾರರ ಮನದಾಳ. ಅಜ್ಜ-ಮುತ್ತಜ್ಜರ ಕಾಲದಿಂದಲೂ ನಡೆದುಕೊಂಡು...

ಒಕ್ಕಲಿಗ ರಾಜಕಾರಣದ ಅಸ್ಮಿತೆ: ಪಾರಂಪರಿಕ ಪ್ರಾಬಲ್ಯ ಮತ್ತು ಹೊಸ...

ರಾಜ್ಯದ ಒಕ್ಕಲಿಗ ರಾಜಕಾರಣವು ಇಂದು ಒಂದು ಮಹತ್ವದ ತಿರುವಿನಲ್ಲಿದೆ. ಒಂದು ಕಡೆ ದಶಕಗಳ ಅನುಭವ, ಭಾವನಾತ್ಮಕ ಬಾಂಧವ್ಯ ಮತ್ತು ಪಾರಂಪರಿಕ ಮತಬ್ಯಾಂಕ್ ಹೊಂದಿರುವ ದೇವೇಗೌಡರ ಕುಟುಂಬವಿದ್ದರೆ, ಇನ್ನೊಂದು ಕಡೆ ಆಕ್ರಮಣಕಾರಿ ರಾಜಕೀಯ ತಂತ್ರಗಾರಿಕೆ,...

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ: ಬುಡಮೇಲಾಗುತ್ತಿದೆಯೇ ಪಂಚಾಯತ್ ರಾಜ್...

ಐದು ವರ್ಷಕ್ಕೊಮ್ಮೆ ಚುನಾವಣೆ ನಡೆಯಬೇಕು ಎಂಬುದು ಸಂವಿಧಾನದ ಆಶಯ. ಆದರೆ ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ವಿಳಂಬ ಪ್ರಜಾಪ್ರಭುತ್ವದ ವ್ಯವಸ್ಥೆಯ ಬಗ್ಗೆಯೇ...

ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಮತಾ ಪ್ರೌಢಶಾಲೆಯ ಮುಖ್ಯಗುರು ಬಳಿರಾಮ ಕುರನಳೆ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಾಂತಬಾಯಿ ಕಾಂಬಳೆ ಅವರ ಕಲಾ ಬದುಕು, ಸಾಧನೆ ಹಾಗೂ ಅನುಭವಗಳ ಕುರಿತು ಚಿಂತಕ ಶಂಭುಲಿಂಗ ವಾಲ್ದೊಡ್ಡಿ ಹಾಗೂ ಸಾಹಿತಿ ಡಾ.ಕಾಶಿನಾಥ ಚೆಲ್ವಾ ಸಂವಾದ ನಡೆಸಲಿದ್ದಾರೆ. ನಂತರ ಸಂಗೀತಾ ಕಾಂಬಳೆ ಮತ್ತು ಸಂಗಡಿಗರಿಂದ ಜಾನಪದ ಗೀತ ಗಾಯನ ಕಾರ್ಯಕ್ರಮ ಜರುಗಲಿದೆ.

ಜೈಶ್ರೀ ಎಸ್. ಪ್ರಭಾ, ಸ್ವಯಂಪ್ರಕಾಶ ಪ್ರಭಾ, ಬಿ.ಎಂ.ಅಮರವಾಡಿ, ಸತೀಶ್ ಶಿಂದೆ, ನಾಗಶೆಟ್ಟಿ ಪಾಟೀಲ್ ಗಾದಗಿ, ಆತ್ಮಾನಂದ ಬಂಬುಳಗಿ, ರವೀಂದ್ರ ಲಂಜವಾಡಕರ್ ಹಾಗೂ ರಮೇಶ ಹಡಪದ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ವಿನಯಕುಮಾರ ಮಾಳಗೆ, ಪ್ರಕಾಶ ರಾವಣ, ಬಾಲಾಜಿ ಕುಂಬಾರ, ಜಗದೀಶ್ವರ ಬಿರಾದರ, ಅಮರ ಅಲ್ಲಾಪೂರ, ಸುಧಾಮಣಿ ಗುಪ್ತಾ, ಗಂಗಮ್ಮಾ ಫುಲೆ ಹಾಗೂ ಉಷಾಬಾಯಿ ಬನಸೂಡೆ ಗೌರವ ಉಪಸ್ಥಿತರಿರಲಿದ್ದಾರೆ.

ಕರ್ನಾಟಕ ವಿದ್ಯಾವರ್ಧಕ ಸಂಘದ ಬೀದರ್ ಜಿಲ್ಲಾ ಸಂಚಾಲಕ ಮಹೇಶ ಗೋರನಾಳಕರ್ ಹಾಗೂ ಕರುನಾಡು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಶಾಮರಾವ ನೆಲವಾಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಕಾಂಗ್ರೆಸ್‌ ಕಚೇರಿಯಲ್ಲಿ ಇಂದಿರಾ ಗಾಂಧಿ ಜಯಂತಿ ಆಚರಣೆ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಲೆಮರೆಸಿಕೊಂಡಿದ್ದ ಕುಖ್ಯಾತ ಗ್ಯಾಂಗ್‌ಸ್ಟರ್ ಎನ್‌ಕೌಂಟರ್: ದಾವೂದ್ ಗ್ಯಾಂಗ್ ನಂಟಿದ್ದ ನಸೀಮ್ ದುರಾನಿ ಹತ!

ಭೂಗತ ಪಾತಕಿ ದಾವೂದ್ ಇಬ್ರಾಹಿಂ ನೇತೃತ್ವದ 'ಡಿ-ಕಂಪನಿ'ಯೊಂದಿಗೆ ನಂಟು ಹೊಂದಿದ್ದ ಮತ್ತು...

ರಾಜಸ್ಥಾನ ಜಿಲ್ಲಾ ಪರಿಷತ್ ಚುನಾವಣೆ: ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ, ಬಿಜೆಪಿಗೆ ಹಿನ್ನಡೆ

ರಾಜಸ್ಥಾನ ಪಂಚಾಯತ್ ರಾಜ್ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಶುಕ್ರವಾರ ಬೆಳಿಗ್ಗೆ...

ಯೂಪಿ ಚುನಾವಣೆ- ಕಾಂಗ್ರೆಸ್- ಸ.ಪಾ. ನಡುವೆ ಸೀಟು ಹೊಂದಾಣಿಕೆಯ ಹಗ್ಗಜಗ್ಗಾಟ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು...

ಟ್ರಂಪ್-ಕ್ಸಿ-ಪುಟಿನ್ ತ್ರಿಪಕ್ಷೀಯ ಸಭೆ: ಪ್ರಧಾನಿ ಮೋದಿ ವಿದೇಶಾಂಗ ನೀತಿಯನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು...