ಬೀದರ್‌ | ರಸಗೊಬ್ಬರ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕ್ರಮ : ಸಿಇಒ ಗಿರೀಶ ಬದೋಲೆ

Date:

ಜಿಲ್ಲೆಯಲ್ಲಿ ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಹೇಳಿದರು.

- Advertisement -

ಬೀದರ ನಗರದ ಗಾಂಧಿ ಗಂಜನಲ್ಲಿರುವ ರಸಗೊಬ್ಬರ ಮಾರಾಟ ಸ್ಥಳಗಳಿಗೆ ಭೇಟಿ ನೀಡಿ ಮಾತನಾಡಿ, “ಕೃಷಿ ಪರಿಕರಗಳಾದ ರಸಗೊಬ್ಬರಗಳ ಲಭ್ಯತೆ, ಸಂಗ್ರಣೆ ಮತ್ತು ರೈತರಿಗೆ ವಿತರಣೆಯನ್ನು ಪರಿಶೀಲಿಸಿದರು. ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಬಾರದು ಹಾಗೂ ರೈತರಿಗೆ ವಿತರಿಸಿದ ರಸಗೊಬ್ಬರಕ್ಕೆ ರಸೀದಿ ಕಡ್ಡಾಯವಾಗಿ ನೀಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಡಿಎಪಿ ಕೊರತೆಯನ್ನು ನಿಗಿಸಲು ಪರ್ಯಾಯವಾಗಿ ಸಂಯುಕ್ತ ಗೊಬ್ಬರಗಳನ್ನು ಆಧುನಿಕ ತಂತ್ರಜ್ಞಾನದಿಂದ ತಯಾರಿಸಲಾದ ನ್ಯಾನೋ ಯೂರಿಯಾ, ನ್ಯಾನೋ ಡಿ.ಎ.ಪಿಗಳನ್ನು ಬಳಸಬೇಕೆಂದು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಬಳಿಕ ಮುಂಗಾರು ಹಂಗಾಮಿನ ಬೀಜ ವಿತರಣಾ ಕೇಂದ್ರಗಳಾದ ಜನವಾಡ, ಕೌಠಾ(ಬಿ) ಗ್ರಾಮಗಳಿಗೆ ಭೇಟಿ ನೀಡಿ ಬೀಜ ವಿತರಣೆ ಸಮಯದಲ್ಲಿ ಸಿಡ್ ಎಂ.ಐ.ಎಸ್, ಬೀಜ ವಿತರಣಾ ವಹಿ ಮತ್ತು ರೈತರ ಎಫ್.ಐ.ಡಿಗಳ ಬಗ್ಗೆ ಪರಿಶೀಲನೆ ಕೈಗೊಂಡರು. ಯಾವುದೇ ರೀತಿ ರೈತರಿಗೆ ತೊಂದರೆ ಆಗದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ : ಬೀದರ್‌ | ಕನೇರಿ ಸ್ವಾಮಿ ಬಸವಕಲ್ಯಾಣ ಪ್ರವೇಶಿಸಕೂಡದು: ಬಸವಪರ ಸಂಘಟನೆಗಳ ನಿರ್ಣಯ

ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕಿ ದೇವಿಕಾ.ಆರ್, ಬೀದರ ಸಹಾಯಕ ಕೃಷಿ ನಿರ್ದೇಶಕಿ ಆರತಿ ಪಾಟೀಲ್ ಸೇರಿದಂತೆ ಮಂಚೇಂದ್ರನಾಥ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸಮತೆಯ ಪಾಲನೆಗಾಗಿ ವಚನ ಕ್ರಾಂತಿ ನಡೆಸಿದ ಶರಣರು: ಹಂಸಲೇಖ

ಕಾರ್ಮಿಕರು, ಕೃಷಿಕರು ಮತ್ತು ಶ್ರಮಿಕರು ಸಮಾಜದ ಜೀವಾಳ. ಇವರ ಶ್ರಮದಿಂದಲೇ ಬದುಕು...

ಭಿನ್ನಮತದ ಹಕ್ಕಿಗೆ ಸಂಚಕಾರ; ಶಾಂತಿ ಬಾಂಡ್‌ಗೆ ಸಹಿ ಹಾಕುವ ಪ್ರಶ್ನೆಯೇ ಇಲ್ಲ ಎಂದ ನೇಹಾ ಬೋರಾ

ದೆಹಲಿ ಹೈಕೋರ್ಟ್‌ನಲ್ಲಿ ರಿಲೀಫ್ ಸಿಗದ ಹಿನ್ನೆಲೆಯಲ್ಲಿ, ದೆಹಲಿ ಪೊಲೀಸರು ವಿಧಿಸಿರುವ 10,000...

ದಸರಾ ಸೇರಿ ಎಲ್ಲಾ ಉತ್ಸವಗಳಲ್ಲಿ ಆನೆಗಳ ಬಳಕೆ ನಿಷೇಧಿಸಿ, ರೋಬೋಟಿಕ್ ಆನೆ ಬಳಸಿ: ಅರಣ್ಯ ಸಚಿವರಿಗೆ ಮನವಿ

ನಾಡಹಬ್ಬ ಮೈಸೂರು ದಸರಾ ಮತ್ತು ಜಿಲ್ಲಾವಾರು ದಸರಾ ಆಚರಣೆಗಳು ಸೇರಿದಂತೆ ಯಾವುದೇ...