ಬೀದರ್‌ | ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಭಾರತೀಯ ಅಂಚೆ ಇಲಾಖೆಯ ಬೀದರ ಅಂಚೆ ವಿಭಾಗೀಯ ವ್ಯಾಪ್ತಿಯ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ, ಶಾಖಾ ಅಂಚೆ ಪಾಲಕ ಮತ್ತು ಸಹಾಯಕ ಅಂಚೆ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಒಟ್ಟು 21 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು. ಆಸಕ್ತರು ಇಲಾಖೆಯ ಅಧಿಕೃತ ಪೋರ್ಟಲ್ https://indiapost.gov.ingdsonlineengagement ನಲ್ಲಿ ಅರ್ಜಿಗಳನ್ನು ಸೆಪ್ಟೆಂಬರ್ 19ರ ವರೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಶುಲ್ಕ ಪಾವತಿಗೆ ಸೆಪ್ಟೆಂಬರ್ 21ರ ವರೆಗೆ ಪಾವತಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಬೀದರ ವಿಭಾಗೀಯ ಅಂಚೆ ಅಧೀಕ್ಷಕರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಭಾರತೀಯ ಅಂಚೆ ಇಲಾಖೆಯ ಬೀದರ, ಅಂಚೆ ವಿಭಾಗೀಯ ಕಚೇರಿಯ ಅಂಚೆ ಅಧೀಕ್ಷಕ ವಿ.ಎಲ್.ಚಿತ್ತಕೊಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ರಾಜ್ಯಮಟ್ಟದ ʼಬಾಪೂಜಿ ಪ್ರಬಂಧ ಸ್ಪರ್ಧೆʼ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಔರಾದ್‌ | ನೀರು, ಆರೋಗ್ಯ ಸೇವೆ ಪರಿಶೀಲನೆ; ಕಾರ್ಮಿಕರ ಸಮಸ್ಯೆ ಆಲಿಸಿದ ಸಿಇಒ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....