ಬೀದರ್‌ | ಸೆ.6ರಂದು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

Date:

ಜಮಾ ಅತೆ ಇಸ್ಲಾಮಿ ಹಿಂದ್ ವತಿಯಿಂದ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)’ ಕುರಿತ ಸೀರತ್ ಅಭಿಯಾನ ಅಂಗವಾಗಿ ನಗರದ ಸಿದ್ಧಿ ತಾಲೀಂನಲ್ಲಿರುವ ವಿಜ್ಡಂ ಕಾಲೇಜಿನಲ್ಲಿ ಸೆ. 6ರಂದು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

- Advertisement -

ಬೆಳಿಗ್ಗೆ 11ಕ್ಕೆ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ‘ಪ್ರವಾದಿ ಮುಹಮ್ಮದ್ (ಸ) ಸಾಮಾಜಿಕ ಕ್ರಾಂತಿಯ ಹರಿಕಾರರು’ ಕುರಿತು ಹಾಗೂ ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ‘ಪ್ರವಾದಿ ಮುಹಮ್ಮದ್ ಆರ್ಥಿಕ ಕ್ರಾಂತಿಯ ಹರಿಕಾರರು’ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದೆ ಎಂದು ಸ್ಪರ್ಧೆಯ ಉಸ್ತುವಾರಿ ಮುಹಮ್ಮದ್ ಸಲಾವುದ್ದೀನ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಪ್ರಬಂಧ ಬರಹಕ್ಕೆ 60 ನಿಮಿಷ ಸಮಯ ಇದೆ. ವಿದ್ಯಾರ್ಥಿಗಳು ಉರ್ದು, ಕನ್ನಡ ಅಥವಾ ಇಂಗ್ಲಿಷ್‍ನಲ್ಲಿ 1,500 ಪದಗಳಲ್ಲಿ ಪ್ರಬಂಧ ಬರೆಯಬಹುದು. ಎರಡೂ ವಿಭಾಗಗಳಲ್ಲಿ ತಲಾ ರೂ. 5,000 ಪ್ರಥಮ, ರೂ. 3,000 ದ್ವಿತೀಯ ಹಾಗೂ ರೂ. 2,000 ತೃತೀಯ ಬಹುಮಾನ ನೀಡಲಾಗುವುದು ಎಂದು ತಿಳಿಸಿದಾರೆ.

ಇದನ್ನೂ ಓದಿ : ಭಾಲ್ಕಿ | ಬರಪೀಡಿತ ಜಿಲ್ಲೆ ಘೋಷಿಸಿ : 4ನೇ ದಿನಕ್ಕೆ ಕಾಲಿಟ್ಟ ಧರಣಿ, ರಸ್ತೆ ಮೇಲೆ ಸ್ನಾನ ಮಾಡಿದ ರೈತರು!

ಪ್ರಬಂಧ ಬರೆಯ ಬಯಸುವ ವಿದ್ಯಾರ್ಥಿಗಳು ಬೆಳಿಗ್ಗೆ 10.30ಕ್ಕೆ ಕಾಲೇಜಿಗೆ ಆಗಮಿಸಿ, ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9141818744 ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

WhatsApp Image 2026 08 29 at 3.48.01 PM 8
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನೆಹರೂ–ಗಾಂಧಿ, ಯಾದವ್ ಕುಟುಂಬಗಳ ನಾಯಕತ್ವ ಬೇಡ’: ಒವೈಸಿ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ

ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು...

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...