ಬೀದರ್‌ | ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಗೆ ನೂತನ ಪದಾಧಿಕಾರಿಗಳ ನೇಮಕ

Date:

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಬೀದರ ಜಿಲ್ಲಾ, ತಾಲೂಕು ಹಾಗೂ ರಾಜ್ಯ ಮಟ್ಟದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದ್ದಾರೆ.

- Advertisement -

ಬೀದರ ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ಸಿದ್ರಾಮಪ್ಪಾ ಆಣದೂರೆ, ಜಿಲ್ಲಾಧ್ಯಕ್ಷರಾಗಿ ಶ್ರೀಮಂತ ಬಿರಾದಾರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಮಹಾನಂದಾ ದೇಶಮುಖ, ಜಿಲ್ಲಾ ಉಪಾಧ್ಯಕ್ಷರಾಗಿ ಶಂಕರೆಪ್ಪಾ ಪಾರಾ ಹಾಗೂ ಸಿದ್ದಣ್ಣಾ ಭೂಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಸ್ವಾಮಿ ಸಿರ್ಸಿ ಅವರನ್ನು ನೇಮಕ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ತಾಲೂಕು ಘಟಕಗಳಲ್ಲಿ ಭಾಲ್ಕಿ ಅಧ್ಯಕ್ಷರಾಗಿ ಬಾಬುರಾವ ಜೋಳದಾಬಾಕಾ, ಬಸವಕಲ್ಯಾಣ ಅಧ್ಯಕ್ಷರಾಗಿ ಸುಭಾಷ ರಗಟೆ, ಕಮಲನಗರ ಅಧ್ಯಕ್ಷರಾಗಿ ಪ್ರವೀಣ ಕುಲಕರ್ಣಿ, ಬೀದರ ತಾಲೂಕು ಅಧ್ಯಕ್ಷರಾಗಿ ನಾಗಯ್ಯ ಹಿರೇಮಠ, ಹುಮನಾಬಾದ್ ಅಧ್ಯಕ್ಷರಾಗಿ ಸತೀಶ ನನ್ನೂರೆ ಹಾಗೂ ಔರಾದ್ ಅಧ್ಯಕ್ಷರಾಗಿ ಪ್ರಕಾಶ ಬಾವಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಘಟಕದ ಔರಾದ್ ತಾಲೂಕು ಅಧ್ಯಕ್ಷರಾಗಿ ಭಾಗ್ಯಶ್ರೀ ದೇಶಮುಖ, ಭಾಲ್ಕಿ ಮಹಿಳಾ ಘಟಕದ ಅಧ್ಯಕ್ಷರಾಗಿ ಸುವರ್ಣಾ ಬಳತೆ ಹಾಗೂ ಕಾರ್ಯಾಧ್ಯಕ್ಷರಾಗಿ ವನಿತಾ ಮಾಶೆಟ್ಟೆ ನೇಮಕಗೊಂಡಿದ್ದಾರೆ.

ರಾಜ್ಯ ಸಮಿತಿಗೆ ಚಂದ್ರಶೇಖರ ಜಮಖಂಡೆ ಅವರನ್ನು ರಾಜ್ಯ ಉಪಾಧ್ಯಕ್ಷರಾಗಿ, ಶೋಭಾವತಿ ಅಣ್ಣೆಪ್ಪನವರ್ ಅವರನ್ನು ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ಹಾಗೂ ಶೇಷರಾವ ಕಣಜಿ ಅವರನ್ನು ರಾಜ್ಯ ಪ್ರತಿನಿಧಿಯಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ : ಕಲ್ಯಾಣ ಕರ್ನಾಟಕಕ್ಕೆ 2 ಡಿಸಿಎಂ ಸ್ಥಾನ ನೀಡಲಿ : ವಿನಯಕುಮಾರ ಮಾಳಗೆ ಆಗ್ರಹ

ನೂತನ ಪದಾಧಿಕಾರಿಗಳು ರೈತರ ಸಮಸ್ಯೆಗಳ ಪರಿಹಾರ, ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರ ಹಕ್ಕುಗಳ ರಕ್ಷಣೆಗೆ ಬದ್ಧತೆಯಿಂದ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದ್ದಾರೆ. ಈ ಎಲ್ಲಾ ನೇಮಕಾತಿಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರು ಅನುಮೋದನೆ ನೀಡಿರುವುದಾಗಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್‌ | ನ.4ರಂದು ಸಂಗ್‌ರೂರ್‌ನಲ್ಲಿ ʼಇನ್ಸಾಫ್ ರ‍್ಯಾಲಿʼ; ರಾಹುಲ್ ಗಾಂಧಿ ಭಾಗಿ

ಪಂಜಾಬ್‌ನ ಹಕ್ಕುಗಳು, ನ್ಯಾಯ ಮತ್ತು ಭವಿಷ್ಯದ ಕುರಿತು ಧ್ವನಿ ಎತ್ತುವ ಉದ್ದೇಶದಿಂದ...

ಬೀದರ್‌ | ವಸತಿ ಶಾಲೆಗಳ ಪ್ರಾಂಶುಪಾಲರು, ಮೇಲ್ವಿಚಾರಕರ ವರ್ಗಾವಣೆಗೆ ಡಿವಿಪಿ ಆಗ್ರಹ

ಬೀದರ್ ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ...

​’ಮೊಬೈಲ್ ಒಡೆದು ಹಾಕಿ’: ‘ಡಿಜಿಟಲ್ ಅರೆಸ್ಟ್’ ಬಲೆಗೆ ಬೀಳುತ್ತಿರುವ ಸುಶಿಕ್ಷಿತರ ಬಗ್ಗೆ ಸುಪ್ರೀಂ ಬೇಸರ

ದೇಶಾದ್ಯಂತ ಹೆಚ್ಚುತ್ತಿರುವ 'ಡಿಜಿಟಲ್ ಅರೆಸ್ಟ್' (Digital Arrest) ಪ್ರಕರಣಗಳ ಕುರಿತು ತೀವ್ರ...

2027ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2027ನೇ ಸಾಲಿನ...