ಬೀದರ್‌ | ಕ್ರೈಸ್ ಶಿಕ್ಷಕರ ಸಿಇಟಿ : ನಾಳೆ ಉಚಿತ ವಿಶೇಷ ಕಾರ್ಯಾಗಾರ

Date:

ಬೀದರ್ ನಗರದ ತಾಯಿ ಮತ್ತು ಮಗು ವೃತ್ತ ಸಮೀಪದ ಶರಣ‌ ನಗರದಲ್ಲಿ ವಿನ್ನರ್ ಹಾಗೂ ಸ್ಪರ್ಧಾ ಜಿನಿಯಸ್ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ಜುಲೈ 12 ರಂದು ಬೆಳಿಗ್ಗೆ 11ಕ್ಕೆ ಕ್ರೈಸ್ ಶಿಕ್ಷಕರ ನೇಮಕಾತಿ, ಗ್ರಾಮ ಆಡಳಿತ ಅಧಿಕಾರಿ, ಪೊಲೀಸ್ ಕಾನ್‍ಸ್ಟೆಬಲ್, ಭೂ ಮಾಪಕ, ಎಚ್‍ಎಸ್‍ಟಿಆರ್, ಜಿಪಿಎಸ್‍ಟಿಆರ್ ಹಾಗೂ ಪಿಎಸ್‍ಟಿಆರ್ ಹುದ್ದೆಗಳ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಕುರಿತು ಉಚಿತ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

- Advertisement -

ಕಾರ್ಯಾಗಾರದಲ್ಲಿ ಖ್ಯಾತ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ಮಾಡಲಿದ್ದಾರೆ. ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲಿರುವ ಜಿಲ್ಲೆಯ ಅಭ್ಯರ್ಥಿಗಳು ಉಚಿತ ಕಾರ್ಯಾಗಾರದ ಲಾಭ ಪಡೆಯಬೇಕು ಎಂದು ಕೇಂದ್ರದ ನಿರ್ದೇಶಕಿ ಪೂಜಾ ಎಚ್.ಪಾಟೀಲ ಹಾಗೂ ಮಹಾದೇವಿ ಎಂ. ಬುಕ್ಕಾ ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಕಾರ್ಯಾಗಾರ ಕುರಿತ ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಣಿಗೆ ಮೊಬೈಲ್ ಸಂಖ್ಯೆ 8970850873 ಅಥವಾ 9902580095ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : SIR | ತಕ್ಷಣ ಬೂತ್ ಮಟ್ಟದಲ್ಲಿ ಹೆಲ್ಪ್ ಡೆಸ್ಕ್ ಪ್ರಾರಂಭಿಸಿ: ನಾಗರಿಕ ಮತಕಾವಲು ಸಮಿತಿ ಒತ್ತಾಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ರೈತರ ಸಾಲಮನ್ನಾ, ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಕಿಸಾನ್ ಸಭಾ ಒತ್ತಾಯ

ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳಿಗೆ ತುರ್ತಾಗಿ ಪರಿಹಾರ ಕಲ್ಪಿಸಬೇಕು. ರೈತರ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ: ಆರೋಪಿ ಸಿಐಎಸ್‌ಎಫ್‌ ಬಲೆಗೆ

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದ...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700 ಕೋಟಿ ನಾಮ!

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ...