ಬೀದರ್‌ | ʼಬಸವ ಮಂಟಪ’ ಕೃತಿಗೆ ಮುಟ್ಟುಗೋಲು : ಸ್ವಾಗತಾರ್ಹ ನಿರ್ಧಾರ

Date:

ಲೇಖಕ ರವಿ ಹಂಜ್ ರಚಿಸಿರುವ ‘ಬಸವ ಮಂಟಪ’ ಕೃತಿಗೆ ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಸ್ವಾಗತಿಸಿದ್ದಾರೆ.

- Advertisement -

ಬಸವಣ್ಣನವರ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿರುವ ಕೃತಿಗೆ ಮುಟ್ಟುಗೋಲು ಹಾಕಬೇಕು ಎಂಬ ಬೇಡಿಕೆ ವ್ಯಾಪಕವಾಗಿ ಕೇಳಿಬಂದಿತ್ತು. ಇದೀಗ ಸರ್ಕಾರ ಬಸವ ಭಕ್ತರ ಭಾವನೆಗಳಿಗೆ ಸ್ಪಂದಿಸಿ ಸೂಕ್ತ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಬಸವಣ್ಣನವರು ಮಹಾನ್ ಮಾನವತಾವಾದಿಯಾಗಿದ್ದು, ಸಕಲ ಜೀವಾತ್ಮರಿಗೂ ಒಳಿತನ್ನೇ ಬಯಸಿದ ಮಹಾನ್ ಶರಣರು. ಅಂತಹ ಮಹಾನ್ ವ್ಯಕ್ತಿತ್ವಕ್ಕೆ ‘ಬಸವ ಮಂಟಪ’ ಕೃತಿಯ ಮೂಲಕ ಮಸಿ ಬಳಿಯುವ ಪ್ರಯತ್ನ ಮಾಡಲಾಗಿದೆ. ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಅವರು ಆರೋಪಿಸಿದ್ದಾರೆ.

ರವಿ ಹಂಜ್ ಅವರು ಬಸವಣ್ಣನವರ ವಚನಗಳನ್ನು ತಪ್ಪಾಗಿ ಅರ್ಥೈಸಿ, ಅವುಗಳ ಆಶಯಕ್ಕೆ ವಿರುದ್ಧವಾಗಿ ಬಿಂಬಿಸುವ ಮೂಲಕ ಗಂಭೀರ ಅಪರಾಧ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಸವಕುಮಾರ ಪಾಟೀಲ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ನ.25ರಿಂದ ಬೆಂಗಳೂರಿನಲ್ಲಿ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಹೋರಾಟ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ ಕಳ್ಳಭಟ್ಟಿ ದುರಂತ: ಮೂರು ದಿನಗಳಲ್ಲಿ ಎಂಟು ಮಂದಿ ಸಾವು, ಜಿಲ್ಲಾಡಳಿತದಿಂದ ಹೈಅಲರ್ಟ್

ಮಣಿಪುರ ಕಳ್ಳಭಟ್ಟಿ ದುರಂತದಲ್ಲಿ ಮೃತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಚಾಂದೇಲ್ ಜಿಲ್ಲೆಯಲ್ಲಿ...

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌ ಮಾರಾಟಕ್ಕೆ ಬ್ರೇಕ್‌: ತೀವ್ರ ಕಾರ್ಯಾಚರಣೆಗೆ ಎಡಿಸಿ ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹಾಗೂ ಕಾನೂನುಬಾಹಿರವಾಗಿ ಸಿಗರೇಟ್, ತಂಬಾಕು...

ಈ ದಿನ ಸಂಪಾದಕೀಯ | ಕರ್ನಾಟಕದ ಸಾಂಸ್ಕೃತಿಕ ನಾಯಕನ ಚಾರಿತ್ರ್ಯಹರಣ ಅಕ್ಷಮ್ಯ; ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ

ವಿಶ್ವೇಶ್ವರ ಭಟ್‌ ಸಂಪಾದಕತ್ವದ ವಿಶ್ವವಾಣಿ ಪತ್ರಿಕೆ ರವಿ ಹಂಜ್‌ ಎಂಬಾತನಿಂದ ಅಂಕಣ...

‘ಇದು ಪ್ರಧಾನಿಯವರ ಸ್ವಂತ ತಪ್ಪೊಪ್ಪಿಗೆ’ – ಫಿಕ್ಕಿ ವೇದಿಕೆಯಲ್ಲಿ ಮೋದಿ ಭಾಷಣಕ್ಕೆ ಕಾಂಗ್ರೆಸ್ ವಾಗ್ದಾಳಿ

ದೇಶದ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘದ (FICCI) ಶತಮಾನೋತ್ಸವ ಸಮಾವೇಶದಲ್ಲಿ ಪ್ರಧಾನಿ...