ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

Date:

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು ಮೆಡಿಕಲ್‌ ಸ್ಟೋರ್ಸ್‌ಗಳ ಪರವಾನಗಿಗಳನ್ನು ಅಮಾನತುಗೊಳಿಸಿ ಬೀದರ್‌ ಸಹಾಯಕ ಔಷಧ ನಿಯಂತ್ರಕ ಧನಂಜಯ ಆದೇಶ ಹೊರಡಿಸಿದ್ದಾರೆ.

- Advertisement -

ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಪಿಎಂಇ ಜಿಲ್ಲಾ ಮಟ್ಟದ ನೋಂದಣಿ ಮತ್ತು ಕುಂದುಕೊರತೆ ಪರಿಹಾರ ಪ್ರಾಧಿಕಾರದ ಸಭೆಯಲ್ಲಿ ನಕಲಿ ವೈದ್ಯರ ವಿರುದ್ಧ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗಿತ್ತು. ಇದರ ಬೆನ್ನಲ್ಲೇ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸಿ, ನಕಲಿ ವೈದ್ಯರಿಗೆ ಔಷಧ ಸರಬರಾಜು ಮಾಡುತ್ತಿದ್ದ ಅಂಗಡಿಗಳನ್ನು ಪತ್ತೆಹಚ್ಚಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ...

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ ಧರ್ಮಕ್ಕೆ ಸ್ಥಾನವಿಲ್ಲದಿದ್ದರೂ, ಮತಾಂತರವನ್ನು ಮೀಸಲಾತಿಯ ಅರ್ಹತೆಗೆ ಜೋಡಿಸಿರುವುದೇಕೆ? ಇಂದಿರಾ ಸಾಹ್ನಿ ತೀರ್ಪಿಗೆ ವಿರೋಧಾಭಾಸವಾಗಿದೆ ಸುಪ್ರೀಂ ಕೋರ್ಟ್‌ನ ಹೊಸ ತೀಪು! 1992ರಲ್ಲಿ ಸುಪ್ರೀಂ...

ಹುಮನಾಬಾದ್‌ನ ದೇವಿ ಕೃಪಾ ಮೆಡಿಕಲ್‌, ಸಾಯಿ ಸರ್ಜಿಕಲ್ಸ್‌ ಮತ್ತು ಆದ್ಯ ಫಾರ್ಮಾ, ಬಸವಕಲ್ಯಾಣದ ವೀರಭದ್ರೇಶ್ವರ ಮೆಡಿಕಲ್‌ ಹಾಗೂ ಜಂಜಗಿಯ ಶ್ರೀನಾಥ ಮೆಡಿಕಲ್‌ಗಳ ಪರವಾನಗಿಗಳನ್ನು ಅ.26ರಿಂದ ಜಾರಿಗೆ ಬರುವಂತೆ 10 ದಿನಗಳ ಕಾಲ ಅಮಾನತುಗೊಳಿಸಲಾಗಿದೆ.

ಭಾಲ್ಕಿಯ ಶಿವಾ ಮೆಡಿಕಲ್‌ ಮತ್ತು ಬಿರಾದಾರ ಫಾರ್ಮಾ ಸಂಸ್ಥೆಗಳ ಪರವಾನಗಿಗಳನ್ನು ಐದು ದಿನಗಳ ಕಾಲ ಅಮಾನತುಗೊಳಿಸಿ ಆದೇಶಿಸಲಾಗಿದೆ.

WhatsApp Image 2026 10 10 at 7.46.08 PM 18
ಜಾಹೀರಾತು

ಜಿಲ್ಲೆಯ ಯಾವುದೇ ಔಷಧ ಅಂಗಡಿಗಳು ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಬಾರದು. ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಹಾಯಕ ಔಷಧ ನಿಯಂತ್ರಕ ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

WhatsApp Image 2026 10 10 at 6.59.31 PM 7
ಜಾಹೀರಾತು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...

ಗಾಜಾ ಯುದ್ಧದ ನೆರಳಲ್ಲಿ ನಿರ್ಣಾಯಕ ಸಮರ; ಹೇಗಿರಲಿದೆ ಗೊತ್ತೇ ಇಸ್ರೇಲ್ ಚುನಾವಣೆ?

ಇಸ್ರೇಲ್‌ನಲ್ಲಿ ಇದೇ ಅಕ್ಟೋಬರ್ 27ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ದೇಶದ 26ನೇ...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...

ಪ್ಯಾರಾ ಏಷ್ಯನ್ ಗೇಮ್ಸ್ 2026: ಒಂದೇ ದಿನ ಎರಡು ಚಿನ್ನದ ಪದಕ ಗೆದ್ದು ಬೀಗಿದ ಶೀತಲ್ ದೇವಿ

ಏಷ್ಯನ್ ಪ್ಯಾರಾ ಗೇಮ್ಸ್ 2026 ರಲ್ಲಿ ಭಾರತದ ಹೆಮ್ಮೆಯ ಪ್ಯಾರಾ ಆರ್ಚರಿ...