ದಾವಣಗೆರೆ | ಮಕ್ಕಳಿಗೆ ಉಚಿತ ಆಧಾರ್ ಬಯೋಮೆಟ್ರಿಕ್ ಅಪ್‌ಡೇಟ್

Date:

ದಾವಣಗೆರೆ ಜಿಲ್ಲಾ ವ್ಯಾಪ್ತಿಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ದಾವಣಗೆರೆ ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ ಎಂದು ಪ್ರಕಟಣೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ತಿಳಿಸಿದ್ದಾರೆ.

- Advertisement -

ಕೇಂದ್ರದ ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಧಿಕಾರ ದುರುಪಯೋಗ, ಹಣಬಲ ಅಕ್ರಮದಿಂದ ಕಾಂಗ್ರೆಸ್ ಚುನಾವಣೆ ಗೆದ್ದಿದೆ: ಎಸ್‌ಡಿಪಿಐ

ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಪೋಷಕರು ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...