ಕಮಲನಗರದಲ್ಲಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆರಂಭಕ್ಕೆ ರೈತ ಸಂಘ ಆಗ್ರಹ

Date:

ಕಮಲನಗರ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಖಾಯಂ ಕೃಷಿ ಅಧಿಕಾರಿ ಹಾಗೂ ತಾಲೂಕು ಕೃಷಿ ನಿರ್ದೇಶಕರ ಕಚೇರಿ ಆರಂಭಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಘಟಕದ ಪದಾಧಿಕಾರಿಗಳು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼಕಮಲನಗರ ತಾಲ್ಲೂಕು ಕೇಂದ್ರ ಘೋಷಣೆಯಾಗಿ ಸುಮಾರು 8 ವರ್ಷ ಕಳೆದಿದೆ. ಇಲ್ಲಿಯ ರೈತ ಸಂಪರ್ಕ ಕೇಂದ್ರದಲ್ಲಿ ಖಾಯಂ ಅಧಿಕಾರಿ ಇಲ್ಲ. ವಾರದಲ್ಲಿ ಒಂದೆರಡು ದಿನಗಳು ಮಾತ್ರ ಹಾಜರಾಗುವ ಅಧಿಕಾರಿಯಿಂದ ಕೃಷಿ ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ರೈತರಿಗೆ ಸೂಕ್ತ ಮಾಹಿತಿ ದೊರಕುತ್ತಿಲ್ಲʼ ಎಂದು ದೂರಿದರು.

ʼಮುಂಗಾರು ಆರಂಭವಾಗುವ ಮುನ್ನವೇ ತಾಲ್ಲೂಕು ಕೇಂದ್ರದಲ್ಲಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆರಂಭಿಸಿ ಖಾಯಂ ಹುದ್ದೆ ನೇಮಕಾತಿ ಮಾಡಬೇಕು. ರೈತ ಸಂಪರ್ಕ ಕೇಂದ್ರದಲ್ಲಿ ಎಒ ಅವರನ್ನು ಖಾಯಂ ಆಗಿ ನೇಮಿಸಬೇಕು. ಒಂದು ತಿಂಗಳೊಳಗೆ ನೇಮಿಸದಿದ್ದರೆ ಕಚೇರಿ ಎದುರಗಡೆ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಬೀದರ್‌ | 371(ಜೆ) ಜಾರಿಯಾದರೂ ಕಲ್ಯಾಣ ಕರ್ನಾಟಕ ʼಚಹರೆʼ ಬದಲಾಗಲಿಲ್ಲ

ರೈತ ಸಂಘದ ತಾಲೂಕು ಅಧ್ಯಕ್ಷ ಪ್ರವೀಣ ಕುಲಕರ್ಣಿ, ಉಪಾಧ್ಯಕ್ಷ ವೈಜಿನಾಥ ವಡ್ಡೆ, ಕಾರ್ಯದರ್ಶಿ ವಿಠಲರಾವ ಪಾಟೀಲ ಬಾಲೂರ(ಕೆ), ನಗರಾಧ್ಯಕ್ಷ ರಾಮೇಶ್ವರ ಶಿವಣಕರ, ಉಪಾಧ್ಯಕ್ಷ ಮನೋಜಕುಮಾರ ಪೋಲಿಸ್ ಪಾಟೀಲ ಹಾಗೂ ಸಂಘದ ಪ್ರಶಾಂತ ಖಾನಾಪುರ, ಧನರಾಜ ಭವರಾ, ಗುಂಡಪ್ಪ ದಾನಾ, ರಾಜಕುಮಾರ ಪೊಲೀಸ್ ಪಾಟೀಲ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...