ಬಟ್ಟೆ ತೊಳೆಯಲು ಹೋದ ಬಾಲಕಿಯರು ಕೃಷಿ ಹೊಂಡದಲ್ಲಿ ಮುಳುಗಿ ಸಾವು

Date:

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ನಡೆದಿದೆ.

- Advertisement -

ಮೃತ ಬಾಲಕಿಯರು ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ ಹರಣಸಿಕಾರಿ(15) ಹಾಗೂ ಮುತ್ತವ್ವ ಹರಣಸಿಕಾರಿ(8) ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಯರೇಹಂಚಿನಾಳ ಗ್ರಾಮದಿಂದ ಗದಗಕ್ಕೆ ಹೋಗುವ ರಸ್ತೆ ಪಕ್ಕದಲ್ಲಿರುವ 362ನೇ ಸರ್ವೆ ನಂಬರಿನ ಕೃಷಿ ಹೊಂಡಕ್ಕೆ ಬಟ್ಟೆ ತೊಳೆಯಲು ಇಬ್ಬರು ಬಾಲಕಿಯರು ತೆರಳಿದ್ದರು. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದ ಪರಿಣಾಮ ಇಬ್ಬರೂ ಜೀವ ಬಿಟ್ಟಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಕುಕನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿದ್ದೀರಾ? ಬೆಳಗಾವಿ | ವೀರಭದ್ರೇಶ್ವರ ಏತ ನೀರಾವರಿ ಯೋಜನೆ ಪೂರ್ಣಗೊಳಿಸುವ ಶಕ್ತಿ ಇರುವುದು ಅಶೋಕ ಪಟ್ಟಣ ಅವರಿಗೆ ಮಾತ್ರ: ಜಗದೀಶ ದೇವರಡ್ಡಿ

ಇನ್ನು, ಮೃತ ಬಾಲಕಿಯರನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಹಾಗೂ ಕುಟುಂಬಸ್ಥರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...