ಹಾವೇರಿ | ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸ ನಾಮಕರಣ: ಸಿಎಂ ಘೋಷಣೆ

Date:

ಜಿಲ್ಲೆಯ ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸ ಮೆಡಿಕಲ್ ಕಾಲೇಜುನ್ನು ಹೊಸದಾಗಿ ನಾಮಕರಣ ಮಾಡುವುದಾಗಿ ಸಿಎಂ ಡಿ ಕೆ ಶಿವಕುಮಾರ ಅವರು ಘೋಷಿಸಿದರು.

- Advertisement -

ಹಾವೇರಿ ಜಿಲ್ಲೆಯ ಕಾಗಿನೆಲೆ ಮಾಹಾಸಂಸ್ಥಾನ ಕನಕ ಗುರುಪೀಠ ಸುಕ್ಷೇತ್ರ ಕಾಗಿನೆಲೆಯಲ್ಲಿ ಸಂತ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ” ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಬೇಡಿಕೆಯಂತೆ ಹಾಸ್ಟೆಲ್ ಗೆ ಐದು ಕೋಟಿ ರೂಪಾಯಿಯನ್ನು ಮಂಜೂರು ಮಾಡುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಮುಖ್ಯಂಮತ್ರಿಯಾಗಿ ಮೊದಲ ಬಾರಿಗೆ ಕನಕ ಜಯಂತಿಯಲ್ಲಿ ಪಾಲ್ಗೊಳವುದು ನನ್ನ ಬಾಗ್ಯ. ಇಂತಹ ಭೂಮಿಯಲ್ಲಿ ಸೇರುವುದು ನನ್ನ ಪುಣ್ಯ” ಎಂದು ಹೇಳಿದರು.

“ಭಕ್ತಿಯಿಂದ ಗೆದ್ದವರು ಕನಕದಾಸರು. ಕನಕದಾಸರು ವಿಜಯನಗರದ ಸೇನಾಧಿಕಾರಿಯಾಗಿದ್ದರು. ಯುದ್ದ ಭೂಮಿಯಲ್ಲಿ ಹೋರಾಟ ಮಾಡಿದವರು. ನಂತರ ಕೀರ್ತಿಗಳನ್ನು ರಚಿಸಿದವರು. ಅವರು ಕೀರ್ತನೆಗಲ್ಲಿ ಹೇಳಿದ ಕಿವಿ ಮಾತುಗಳನ್ನು ಬದುಕಿನಲ್ಲಿ‌ ಅಳವಡಿಸಿಕೊಳಬೇಕು. ಕೀರ್ತನೆಗಳ ಮೂಲಕ ಜಾತಿ ವ್ಯವಸ್ಥೆಯನ್ನು ಕಿತ್ತು ಹಾಕಲು ಪ್ರಯತ್ನಿಸಿದರು” ಎಂದರು.

ಕರ್ನಾಟಕದಲ್ಲಿ ಜನ ಹಸಿವಿನಿಂದ ಇರಬಾರದು. ಬೆಲೆ ಗಗನಕ್ಕರ ಹೋಗುತ್ತಿದೆ. ಆದಾಯ ಪಾತಾಳಕ್ಕೆ ಹೋಗುತ್ತಿದೆ. ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಸಭಲರಾಗಲು ಅನುಕೂಲ ಆಗಿವೆ. ನಾವು ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆಂದು ಹೇಳಿದ್ದೇವು. ಅದರಂತೆ ಜಾರಿಗೊಳಿಸಿದ್ದೇವೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಗಿನೆಲೆ ಗುರುಪೀಠ ನಿರಂಜನಾನಂದ ಪುರಿ ಸ್ವಾಮೀಜಿ, ಸಚಿವ ರುದ್ರಪ್ಪ ಲಮಾಣಿ, ಶಾಸಕರು ಶ್ರೀನಿವಾಸ ಮಾನೆ, ಪ್ರಕಾಶ್‌ ಕೋಳಿವಾಡ, ಬಸವರಾಜ್ ನೀಲಪ್ಪ ಶಿವಣ್ಣನವರ್‌, ಹೆಸ್ಕಾಂ ಅಧ್ಯಕ್ಷರು ಅಜ್ಜಂಪೀರ್ ಖಾದ್ರಿ ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ನಮ್ಮ ಸಂವಿಧಾನದಲ್ಲಿ ಸಮಾನತೆಯಿದೆ, ಅದನ್ನು ಉಳಿಸಿಕೊಳ್ಳಬೇಕು : ಎಂ  ಎಸ್.ಮಾದಯ್ಯ

ನಮ್ಮ ದೇಶದ ಸಂವಿಧಾನ ಬಹಳ ಶ್ರೇಷ್ಠವಾದದ್ದು. ಅದರ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಸಂವಿಧಾನದಲ್ಲಿ...

ನಾಳೆ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ: ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಕಡ್ಡಾಯ

ಜವಾಹರ ನವೋದಯ ವಿದ್ಯಾಲಯದ 2027–28ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಸ್ಪರ್ಧಾತ್ಮಕ...

ಹವಾಮಾನ ವರದಿ: ನವೆಂಬರ್ 28ರವರೆಗೆ 8 ಜಿಲ್ಲೆಗಳಲ್ಲಿ ಮಳೆ; ಇಲಾಖೆ ಮುನ್ಸೂಚನೆ

ರಾಜ್ಯದ ಹವಾಮಾನದಲ್ಲಿ ತುಸು ಬದಲಾವಣೆಯಾಗಿದ್ದು, ಮುಂದಿನ 2 ದಿನಗಳ ಕಾಲ (ನವೆಂಬರ್...

ವಿಜಯಪುರ |ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕನಕದಾಸ ಅಧ್ಯಯನ ಪೀಠದ ವತಿಯಿಂದ...