ರಾಜ್ಯದಲ್ಲಿ ಹಿಟ್ಲರ್ ಆಳ್ವಿಕೆ: ವಾಟಾಳ್ ನಾಗರಾಜ್ ಗಂಭೀರ ಆರೋಪ

Date:

ರಾಜ್ಯದಲ್ಲಿ ಹಿಟ್ಲರ್ ಆಳ್ವಿಕೆ ನಡೆಯುತ್ತಿದೆ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನನ್ನನ್ನು ವೈಯಕ್ತಿಕವಾಗಿ ಗುರಿಯಾಗಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವಂತೆ ಒತ್ತಡ ಬಂದಾಗ ತಾವು ಅವರನ್ನು ಬೆಂಬಲಿಸಿದ್ದಕ್ಕಾಗಿ ಶಿವಕುಮಾರ್ ಅವರು ತಮ್ಮ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದು ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.

- Advertisement -

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದರು. ಟೌನ್‌ಹಾಲ್ ಸುತ್ತಮುತ್ತ ರ್ಯಾಲಿ ನಡೆಸುವ ಯೋಜನೆ ಹೊಂದಿದ್ದ ಅವರನ್ನು ಪೊಲೀಸರು ಡಾಲರ್ಸ್ ಕಾಲೋನಿಯ ನಿವಾಸದಿಂದಲೇ ವಶಕ್ಕೆ ಪಡೆದು ಕರೆದೊಯ್ದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಶುಕ್ರವಾರ ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, “ಪೊಲೀಸರು ಹಗಲುಬೆಳಕಿನಲ್ಲೇ ನನ್ನನ್ನು ಅಪಹರಿಸಿದಂತೆ ವಶಕ್ಕೆ ಪಡೆದರು. ಮಾಧ್ಯಮಗಳೊಂದಿಗೆ ಮಾತನಾಡಲು ಅಥವಾ ಕುಟುಂಬದವರನ್ನು ಸಂಪರ್ಕಿಸಲು, ಮೊಬೈಲ್ ಬಳಸಲು ಅವಕಾಶ ನೀಡಲಿಲ್ಲ. ಸಂಜೆಯವರೆಗೆ ನನ್ನನ್ನು ಅಡ್ಡಗಟ್ಟಿದರು. ವಿಮಾನ ನಿಲ್ದಾಣ ರಸ್ತೆ ಯಲಹಂಕ ಕಡೆಗೆ ಕರೆದೊಯ್ದು, ಸಿಎಆರ್ ಆವರಣದಲ್ಲಿರುವ ಒಂದು ಕೋಣೆಯಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಇಟ್ಟಿದ್ದರು” ಎಂದು ಆರೋಪಿಸಿದ್ದಾರೆ.

“ಪೊಲೀಸರು ಅಥವಾ ಸರ್ಕಾರ ನನನ್ನು ಮಾಧ್ಯಮಗಳೊಂದಿಗೆ ಮಾತನಾಡದಂತೆ ನಿರ್ಬಂಧಿಸಿದವರು ಯಾರು? ಇದು ಪ್ರಜಾಪ್ರಭುತ್ವವೇ?” ಎಂದು ಪ್ರಶ್ನಿಸಿದ ಅವರು, ಬಂದ್ ರದ್ದಾಗಿದೆ ಎಂಬ ಸರ್ಕಾರದ ಹೇಳಿಕೆಯನ್ನು ತಳ್ಳಿಹಾಕಿದರು. “ನಾನು ಬಂದ್‌ಗೆ ಕರೆ ನೀಡಿದ್ದೆ ಹಾಗಿರುವಾಗ ಬೇರೆಯವರು ರದ್ದು ಪತ್ರ ಹೇಗೆ ಕೊಟ್ಟಾರು? ನಿನ್ನೆಯ ಬಂದ್ ರದ್ದಾಗಿರಲಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

ಬೀದರ್‌ | ನಮ್ಮ ನಾಡಿನ ಸಂಸ್ಕೃತಿಯ ತಾಯಿಬೇರು ಜಾನಪದ: ಹಾವಗಿರಾವ ಮೈಲಾರೆ

ಜಾನಪದವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ನೆಲಮೂಲದ ಬದುಕಿನ ಪ್ರತಿಬಿಂಬವಾಗಿದೆ....