ಇಂಡಿ | ನಗರಾಭಿವೃದ್ಧಿಗೆ ಪ್ರಾಧಿಕಾರದ ಪಾತ್ರ ಮಹತ್ವದ್ದು: ಶಾಸಕ ಯಶವಂತರಾಯಗೌಡ ಪಾಟೀಲ್

Date:

ವಿಜಯಪುರ ಜಿಲ್ಲೆಯ ಇಂಡಿ ನಗರದ ವ್ಯವಸ್ಥಿತ ಬೆಳವಣಿಗೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಯೋಜನಾ ಪ್ರಾಧಿಕಾರದ ಪಾತ್ರ ದೊಡ್ಡದು. ನೂತನ ಆಡಳಿತ ಮಂಡಳಿಯು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿ ಎಂದು ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರು ಪ್ರಾಧಿಕಾರದ ಸದಸ್ಯರುಗಳಿಗೆ ಕಿವಿಮಾತು ಹೇಳಿದರು.

- Advertisement -

ವಿಜಯಪುರದ ಇಂಡಿ ತಾಲೂಕಿನಲ್ಲಿ ಮಿನಿ ವಿಧಾನಸೌಧದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನೂ ಓದಿ> ಇಂಡಿ | ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವುದು ಅಗತ್ಯವಾಗಿದೆ: ಡಾ. ಶಿವಶಂಕರ ಮೂರ್ತಿ

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಕೆ.ಆನಂದ, ಪ್ರಾಧಿಕಾರದ ನೂತನ ಅಧ್ಯಕ್ಷರು, ಸದಸ್ಯರು ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ಕಸಿಯುವ ಪ್ರಯತ್ನ: ಎಸ್‌ಐಆರ್ ವಿರುದ್ಧ ವಿಜಯಪುರದಲ್ಲಿ ತಿರಂಗ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ...

ಬೆಂಗಳೂರು | SIR ವಿರುದ್ಧ ಮೊಳಗಿದ ಘೋಷ; ಪ್ರಜಾತಂತ್ರದ ಉಳಿವಿಗಾಗಿ ‘ಜನತಾ ಮೆರವಣಿಗೆ’

ದೇಶದ ಮತದಾರರ ಮೇಲೆ ಗ್ಯಾನೇಶ್ ಕುಮಾರ್ (ಚುನಾವಣಾ ಆಯೋಗ) ಹೇರಿರುವ ಎಸ್‌ಐಆರ್...

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...